ಬಿಗ್ಬಾಸ್ ಸೀಸನ್ 11 ರ ಮಾಜಿ ಸ್ಪರ್ಧಿ, ಸಾಮಾಜಿಕ ಹೋರಾಟಗಾರನಾಗಿಯೂ ಗುರುತಿಸಿಕೊಂಡಿರುವ ಲಾಯರ್ ಜಗದೀಶ್ ಮೇಲೆ ಮತ್ತೆ ಹಲ್ಲೆ ಆಗಿದೆ. ಯಾರೋ ಕಿಡಿಗೇಡಿಗಳು ಜಗದೀಶ್ ಮತ್ತು ಅವರ ಪುತ್ರನ ಮೇಲೆ ಹಲ್ಲೆ ಮಾಡಿದ್ದಾರೆ. ಜಗದೀಶ್ […]
Year: 2025
ಹೌದ್ರೀ, 2023ರಲ್ಲಿ ಶ್ರೀರಾಮುಲುಗೆ ಆಫರ್ ಕೊಟ್ಟಿದ್ದು ನಿಜ, ಆದ್ರೆ ಅವರು.. ಜನಾರ್ಧನ ರೆಡ್ಡಿ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯೆ
ಬೆಂಗಳೂರು: 2023ರ ವಿಧಾನಸಭೆ ಚುನಾವಣೆ ಮುನ್ನ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ್ದು ನಿಜ. ಆದರೆ ಆಗ ಬಿಜೆಪಿ ಬಿಡಲು ಒಪ್ಪದ ಶ್ರೀರಾಮುಲು, ಕಾಂಗ್ರೆಸ್ ಪಕ್ಷದ ಆಹ್ವಾನವನ್ನು ತಿರಸ್ಕರಿಸಿದ್ದರು ಎಂದು ಉಪಮುಖ್ಯಮಂತ್ರಿ ಡಿಕೆ […]
ರಾಮಲು ಕಾಂಗ್ರೆಸ್ ಸೇರ್ಪಡೆ ವಿಚಾರ : ಬೆಂಗಳೂರಿಗೆ ಹೋಗಿ ಸಂಪೂರ್ಣ ಮಾಹಿತಿ ಪಡೆಯುವೆ : ಸತೀಶ್ ಜಾರಕಿಹೊಳಿ
ಬೆಳಗಾವಿ: ಶ್ರೀರಾಮುಲು ಕಾಂಗ್ರೆಸ್ ಸೇರ್ಪಡೆ ವಿಚಾರ ಚರ್ಚೆಯಲ್ಲಿ ಇದೆ. ನಮಗೂ ಅದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿಗೆ ಹೋಗಿ […]
ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಪತಿ ಸಾವು; ಸಚಿವರಿಗೆ ಮಂಗಳ ಸೂತ್ರ ಕಳಿಸಿದ ಪತ್ನಿ
ರಾಯಚೂರು: ಆತ್ಮಹತ್ಯೆಗೆ ಶರಣಾದ ವ್ಯಕ್ತಿಯೊಬ್ಬನ ಪತ್ನಿ ಗುರುವಾರ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಮಂಗಳಸೂತ್ರ ಕಳುಹಿಸಿದ್ದು, ಪತಿಯ ಸಾವಿಗೆ ಕಾರಣವಾದ ಕಂಪನಿಯ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ಗಳ ಕಿರುಕುಳ […]
ಈ ಬಾರಿಯ ಕೇಂದ್ರ ಬಜೆಟ್ಲ್ಲಿ ಸಿಗುತ್ತಾ ಶಿವಮೊಗ್ಗ to ಚನ್ನಗಿರಿ ರೈಲು ಯೋಜನೆಗೆ ಗ್ರೀನ್ ಸಿಗ್ನಲ್?
ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಪಟ್ಟಣ, ಅಡಕೆ ನಾಡು ಚನ್ನಗಿರಿ ಜನರ ನೂತನ ರೈಲು ಮಾರ್ಗ ಕನಸು ನನಸಾಗುವುದೇ? ಹೀಗೊಂದು ಬಹುದಿನದ ಯೋಜನೆಗಾಗಿ ಚನ್ನಗಿರಿ ಕಾಯುತ್ತಿದ್ದು, ಈ ಭಾಗಕ್ಕೆ ರೈಲು ಮಾರ್ಗ ಲಭಿಸಿದರೆ ಇಲ್ಲಿಯ […]
ಸುದ್ದಿಗೋಷ್ಠಿ ನಡುವೆ ಶ್ರೀರಾಮುಲುಗೆ ಜೆ.ಪಿ.ನಡ್ಡಾ ಕರೆ : ದೆಹಲಿಗೆ ಬುಲಾವ್
ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ನಡುವೆ ಅಸಮಾಧಾನ ಬಹಿರಂಗಗೊಂಡ ಬೆನ್ನಲ್ಲೇ, ಬಿಜೆಪಿ ಹೈಕಮಾಂಡ್ ಮಧ್ಯ ಪ್ರವೇಶಿಸಿದೆ. ಶ್ರೀರಾಮುಲು ಅವರಿಗೆ ಬಿಜೆಪಿ ರಾಷ್ಷ್ರಾಧ್ಯಕ್ಷ ಜೆ.ಪಿ.ನಡ್ಡಾ ಕರೆ ಮಾಡಿ ಸಮಾಧಾನಪಡಿಸಿದ್ದಾರೆ. ಅಲ್ಲದೇ, […]
ರಾಜ್ಯ ಚಲನಚಿತ್ರ ಪ್ರಶಸ್ತಿ ತಿರಸ್ಕರಿಸಿದ ನಟ ಕಿಚ್ಚ ಸುದೀಪ್
ಬೆಂಗಳೂರು : ನಿನ್ನೆ 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಇದರಲ್ಲಿ ಪೈಲ್ವಾನ್ ಚಿತ್ರದಲ್ಲಿ ನಟಿಸಿದ್ದ ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಘೋಷಿಸಲಾಗಿತ್ತು ಆದರೆ ನಟ […]
ಟ್ರೈನ್ ಚೈನ್ ಎಳೆದು ಇಳಿದ ಪ್ರಯಾಣಿಕರ ಮೇಲೆ ಹರಿದ ರೈಲು : 10ಕ್ಕೂ ಹೆಚ್ಚು ಮಂದಿ ಸಾವು
ಜಲಗಾಂವ(ಮಹಾರಾಷ್ಟ್ರ): ಉತ್ತರ ಮಹಾರಾಷ್ಟ್ರದ ಜಲ್ಗಾಂವ್ ನಲ್ಲಿ ಟ್ರೈನ್ವೊಂದರಲ್ಲಿ ಬೆಂಕಿ ಹೊತ್ತಿಕೊಂಡ ವದಂತಿ ಹಿನ್ನೆಲೆಯಲ್ಲಿ ರೈಲಿನಿಂದ ಇಳಿದು ಹಳಿಗಳ ಮೇಲೆ ತೆರಳುತ್ತಿದ್ದ ಪ್ರಯಾಣಿಕರ ಮೇಲೆ ಮತ್ತೊಂದು ರೈಲು ಹರಿದ ಪರಿಣಾಮ ಕನಿಷ್ಠ 10 ಜನ ಪ್ರಯಾಣಿಕರು […]
ಕುವೆಂಪು ವಿವಿ ಭ್ರಷ್ಟಾಚಾರ : ತನಿಖೆಗೆ ರಾಜ್ಯಪಾಲರಿಗೆ ಮನವಿ
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಭ್ರಷ್ಟಾಚಾರ ಎಸಗಿ ಆರ್ಥಿಕ ನಷ್ಟ ಉಂಟು ಮಾಡಿರುವ ಆಡಳಿತ ವಿಭಾಗದ ಕುಲಸಚಿವ ಎ.ಎಲ್.ಮಂಜುನಾಥ್, ಪರೀಕ್ಷಾಂಗ ವಿಭಾಗದ ಕುಲಸಚಿವ ಪ್ರೊ. ಗೋಪಿನಾಥ್ ಅವರನ್ನು ಅಮಾನತುಗೊಳಿಸಿ ಸೂಕ್ತ ತನಿಖೆ ನಡೆಸುವಂತೆ ಬುಧವಾರ ಅಖಿಲ […]
ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನ : ಶ್ರೀರಾಮುಲು ಗಂಭೀರ ಆರೋಪ
ಬೆಂಗಳೂರು: ಒಂದು ಕಾಲದಲ್ಲಿ ತಮ್ಮ ಆಪ್ತ ಸ್ನೇಹಿತರಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧವೇ ವಾಗ್ದಾಳಿ ನಡೆಸಿದ ಮಾಜಿ ಸಚಿವ ಬಿ ಶ್ರೀರಾಮುಲು ಅವರು, ನನ್ನನ್ನು ರಾಜಕೀಯವಾಗಿ ಮುಗಿಸಲು ಜನಾರ್ದನ ರೆಡ್ಡಿ ಯತ್ನಿಸುತ್ತಿದ್ದಾರೆ […]
