Trending

ಚಂದನವನದ ಹಿರಿಯ ನಟ ಸರಿಗಮ ವಿಜಿ ವಿಧಿವಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ರಂಗನಿರ್ದೇಶಕ ಸರಿಗಮ ವಿಜಿ ಬುಧವಾರ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಸರಿಗಮ ವಿಜಿ (76) ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರ […]

ಸಚಿವ ಸಂಪುಟದಲ್ಲಿ 2-3 ಸ್ಥಾನ ಬದಲಾವಣೆ : ಶಾಸಕ ಗೋಪಾಲಕೃಷ್ಣ ಬೇಳೂರು ಅಚ್ಚರಿಯ ಹೇಳಿಕೆ

ಶಿವಮೊಗ್ಗ: ರಾಜ್ಯ ಸಚಿವ ಸಂಪುಟ ಸರ್ಜರಿಯ ಬಗ್ಗೆ ಭಾರೀ ಸುದ್ದಿಗಳೇ ಹರಿದಾಡುತ್ತಿವೆ. ಇದರ ನಡುವೆ ಸಂಕ್ರಾಂತಿಯ ಬಳಿಕ ಸಚಿವ ಸಂಪುಟದಲ್ಲಿ ಎರಡು ಮೂರು ಸ್ಥಾನಗಳು ಬದಲಾವಣೆಯ ನಿರೀಕ್ಷೆಯಿದೆ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳುವ […]

ಎಳ್ಳು ಬೆಲ್ಲ ಕೊಡಲು ಬಂದ ಅತ್ತೆಯನ್ನೇ ಚಾಕುವಿನಿಂದ ಇರಿದು ಕೊಂದ ಅಳಿಯ

ಬೆಳಗಾವಿ : ಇಂದು ದೇಶದಾದ್ಯಂತ ಸಂಕ್ರಾಂತಿ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದ ಆಚರಿಸಲಾಗುತ್ತಿದ್ದು, ಇತ್ತ ಬೆಳಗಾವಿಯಲ್ಲಿ ಸಂಕ್ರಾಂತಿ ಹಬ್ಬದಂದೆ ಭೀಕರವಾದ ಕೊಲೆ ನಡೆದಿದೆ.ಎಳ್ಳು ಬೆಲ್ಲ ಕೊಡಲು ಬಂದಿದ್ದ ಅತ್ತೆಯನ್ನೇ ಚಾಕುವಿನಿಂದ ಇರಿದು ಅಳಿಯನೊಬ್ಬ ಭೀಕರವಾಗಿ […]

ಲಕ್ಷ್ಮೀ ‌ಹೆಬ್ಬಾಳ್ಕರ್ ಕಾರು ಅಪಘಾತ : ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

ಬೆಳಗಾವಿ: ಕಾರು ಅಪಘಾತವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯದ ಸ್ಥಿತಿಯ ಬಗ್ಗೆ ವೈದ್ಯ ರವಿ ಪಾಟೀಲ ಅವರು ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರ ತಾಲೂಕಿನ ‌ಅಂಬಡಗಟ್ಟಿಯಲ್ಲಿ ಮಂಗಳವಾರ […]

ನಮ್ಮೆಲ್ಲ ಓದುಗ ಮಿತ್ರರಿಗೆ ‘ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು’ ಆತ್ಮೀಯರೇ ಕೆಲವು ದಿನಗಳಿಂದ ತಾಂತ್ರಿಕ ಸಮಸ್ಯೆಯಿಂದಾಗಿ ಸುದ್ದಿ ತಲುಪಿಸಲು ಅಡಚಣೆ ಉಂಟಾಗಿತ್ತು ಅದಕ್ಕಾಗಿ ವಿಷಾದಿಸುತ್ತೇವೆ. ಇಂದಿನಿಂದ ಎಂದಿನಂತೆ ತಮ್ಮ ಮುಂದೆ ಮೂಕ ನಾಯಕ

ಶಿವಮೊಗ್ಗದಲ್ಲಿ ಐವರು ಮಕ್ಕಳಿಗೆ ಎಚ್ಎಂಪಿವಿ ಸೋಂಕು!

ಶಿವಮೊಗ್ಗ: ಬೆಂಗಳೂರಿನಲ್ಲಿ ಇಬ್ಬರು ಮಕ್ಕಳಲ್ಲಿ ಎಚ್ಎಂಪಿವಿ ಸೋಂಕು ಪತ್ತೆಯಾದ ಬೆನ್ನಲ್ಲೇ ಶಿವಮೊಗ್ಗದಲ್ಲೂ ಐವರು ಮಕ್ಕಳಲ್ಲಿ ಸೋಂಕು ದೃಢಪಟ್ಟಿರುವುದು ತಿಳಿದುಬಂದಿದೆ. ಖಾಸಗಿ ಮಕ್ಕಳ ಆಸ್ಪತ್ರೆಯಲ್ಲಿ ಐವರು ಮಕ್ಕಳಲ್ಲಿ ಎಚ್ಎಂಪಿವಿ ಸೋಂಕು (HMPV Cases) ಕಂಡುಬಂದಿದೆ ಎನ್ನುವ […]

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 95ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

ಕಠ್ಮಂಡು: ಇಂದು ಬೆಳಿಗ್ಗೆ ಟಿಬೆಟ್ ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 90 ಅಧಿಕ ಮಂದಿ ಮೃತಪಟ್ಟಿದ್ದು 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. 7.1 ತೀವ್ರತೆಯ ಭೂಕಂಪವು ಟಿಬೆಟ್ ಪ್ರದೇಶದಲ್ಲಿ ಸುಮಾರು […]

ಆನಂದಪುರ : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ತಪ್ಪಿದ ಅನಾಹುತ

ಆನಂದಪುರ: ಆಚಾಪುರದ ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ ಮುಂಭಾಗ […]

ನಟ ವಿಶಾಲ್ ಆರೋಗ್ಯದಲ್ಲಿ ಏರುಪೇರು : ಅಪೋಲೊ ಆಸ್ಪತ್ರೆಗೆ ದಾಖಲು

ಚೆನ್ನೈ: ಖ್ಯಾತ ತಮಿಳುನಟ ಹಾಗೂ ನಿರ್ಮಾಪಕ ವಿಶಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ತಮ್ಮ ಮದಗಜರಾಜ ಚಿತ್ರದ ಪ್ರೋಮೋಷನ್ ನಲ್ಲಿ ಪಾಲ್ಗೊಂಡಿದ್ದ ನಟ ತೀವ್ರ ಅಸ್ವಸ್ಥತೆಗೀಡಾಗಿದ್ದರು. […]

ಹೃದಯಾಘಾತಕ್ಕೆ 3ನೇ ತರಗತಿ ವಿದ್ಯಾರ್ಥಿನಿ ಬಲಿ, ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಚಾಮರಾಜನಗರ: ಚಾಮರಾಜನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು ಏಕಾಏಕಿ ಕುಸಿದುಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿದ್ದು ಇದ್ದ ಒಬ್ಬಳೆ ಮಗಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಶಿಕ್ಷಕಿಗೆ ನೋಟ್ಸ್ […]

[pj-news-ticker]