Trending

ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

ಶಿವಮೊಗ್ಗ: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ(ಜ4) ನೀರು ಬಿಡಲು ತಿರ್ಮಾನಿಸಲಾಗಿದೆ ಎಂದು ಕಾಡಾ ಅಧ್ಯಕ್ಷ ಡಾ.ಅಂಶುಮಂತ್ ಹೇಳಿಕೆ ನೀಡಿದ್ದಾರೆ. ಬಲದಂಡೆ ನಾಲೆಗೆ ಜ. 8 ರಿಂದ ನೀರು ಬಿಡುಗಡೆ ಮಾಡಲಾಗುತ್ತದೆ. 120 ದಿನ […]

HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

ಬೆಂಗಳೂರು: ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆಯಾಗಿದೆ. ರಾಜ್ಯ ಸಾರಿಗೆ ಇಲಾಖೆ ಈವರೆಗೆ 6 ಬಾರಿ ಗಡುವು ವಿಸ್ತರಣೆ ಮಾಡಿದೆ. ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ 6 ಬಾರಿ ಸಮಯ ವಿಸ್ತರಿಸಿದರೂ […]

ನಡುರಸ್ತೆಯಲ್ಲೇ ಕೊಚ್ಚಿ ಜೆಡಿಎಸ್ ಮುಖಂಡನ ಬರ್ಬರ ಕೊಲೆ

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡನನ್ನು ರಸ್ತೆ ಮಧ್ಯದಲ್ಲೆ ಲಾಂಗ್‌ನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿಯನ್ನು ಗ್ರಾಮದ ವೆಂಕಟೇಶ್ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಎಂದು […]

ಬಸ್ ದರ ಶೇ.15 ರಷ್ಟು ಏರಿಕೆಗೆ ಬಿಜೆಪಿ ಕಾರಣ : ರೂ. 5,900 ಕೋಟಿ ಸಾಲ ಬಿಟ್ಟು ಹೋಗಿದ್ದಾರೆ – ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಶೇ.15 ರಷ್ಟು ಏರಿಕೆಗೆ ಹಿಂದಿನ ಬಿಜೆಪಿ ಕಾರಣವಾಗಿದೆ. ಹಿಂದಿನ ಸರ್ಕಾರ ನಮ್ಮ ಮೇಲೆ ರೂ. 5,900 ಕೋಟಿ ಸಾಲವನ್ನು ಬಿಟ್ಟು ಹೋಗಿದ್ದಾರೆ ಎಂದು ಸಾರಿಗೆ […]

ಆನಂದಪುರ : ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ಆನಂದಪುರ: ಕಳೆದ ಒಂದು ತಿಂಗಳಿಂದ ಆನಂದಪುರ ಸುತ್ತಮುತ್ತ ಕಾಡಾನೆಗಳು ರೈತರ ತೋಟಗಳಿಗೆ ನುಗ್ಗಿ ಬೆಳೆಯನ್ನು ಹಾನಿ ಪಡಿಸುತ್ತಿದ್ದು ಅರಣ್ಯ ಇಲಾಖೆಯವರು ನಿರ್ಲಕ್ಷ ತೋರುತ್ತಿದ್ದಾರೆ ಎಂದು ಸ್ಥಳೀಯ ರೈತರಾದ ಶರತ್ ಕುಮಾರ್ ಆರೋಪಿಸಿದ್ದಾರೆ. ಕಳೆದ ರಾತ್ರಿ  […]

ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ : ಈಶ್ವರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ. ರಾಜ್ಯದಲ್ಲಿ ಇನ್ನು ಯಾವುದೇ ಗೋಶಾಲೆ ಮಾಡಲ್ಲ ಎನ್ನುವ ನಿರ್ಧಾರ ಕೈಗೊಂಡಿದ್ದಾರೆ. ಹಿಂದೂ ಸಮಾಜ ಏನು ಮಾಡಿದರೂ ತಡೆದುಕೊಳ್ಳುತ್ತದೆ ನಡೆಯುತ್ತದೆ ಎಂದುಕೊಂಡಿದ್ದಾರೆ. ಇಡೀ […]

2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

ನವದೆಹಲಿ: 2000ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ಹಿಂಪಡೆದ ಬಳಿಕ ಒಟ್ಟು ನೋಟುಗಳ ಪೈಕಿ ಶೇ.98.12ರಷ್ಟು ನೋಟುಗಳು ವಾಪಸ್‌ ಬಂದಿವೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ತಿಳಿಸಿದೆ. 2024ರ ಡಿ.31ಕ್ಕೆ ಅನ್ವಯವಾಗುವಂತೆ, ಕೇವಲ 6,691 […]

ಭದ್ರಾವತಿ : ಭೀಮಾ ಕೋರೆಗಾಂ – ಸಾಮಾಜಿಕ ನ್ಯಾಯಕ್ಕಾಗಿ ನಡೆದ ಸಂಗ್ರಾಮ : ಶಿವಬಸಪ್ಪ  

ಭದ್ರಾವತಿ : ಭಾರತದ ಶ್ರೇಣೀಕೃತ ವ್ಯವಸ್ಥೆಯ ವಿರುದ್ಧ 1818ರಲ್ಲಿ ಭೀಮಾತೀರದ ಕೋರೆಗಾಂ ಪ್ರದೇಶದಲ್ಲಿ ಬೆರಳೆಣಿಕೆಯ ಮಹಾರ್ ಸೈನಿಕರು ಬ್ರಾಹ್ಮಣ ಪೇಶ್ವೆಗಳ ಸೈನಿಕರನ್ನು ಸದೆ ಬಡಿದು, ಈ ದೇಶದಲ್ಲಿ ಸಾಮಾಜಿಕ ನ್ಯಾಯ ಪಡೆದ ಸಂಗ್ರಾಮವಾಗಿ ಈ […]

ರಾಜ್ಯದ ಜನತೆಗೆ ಬಿಗ್ ಶಾಕ್ : ಬಸ್ ಪ್ರಯಾಣದ ಟಿಕೆಟ್ ದರ ‘ಶೇ.15 ರಷ್ಟು’ ಏರಿಕೆಗೆ ಕ್ಯಾಬಿನೆಟ್ ಅನುಮೋದನೆ

ಬೆಂಗಳೂರು : ರಾಜ್ಯದ ಜನತೆಗೆ ಇದೀಗ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ಸಂಕ್ರಾಂತಿ ಬಳಿಕ ಎಲ್ಲ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಶೇ.15 ರಷ್ಟು ಏರಿಕೆ ಮಾಡಿ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ. […]

ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…

ದಾವಣಗೆರೆ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಕೇವಲ ರಾಜಕೀಯ ದ್ವೇಷದಿಂದ ಆರೋಪ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ದೂರಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ […]

[pj-news-ticker]