Trending

ಆನಂದಪುರ : ಬೈಕ್ ಅಡ್ಡಗಟ್ಟಿ ಲಕ್ಷಾಂತರ ರೂ ದರೋಡೆ

ಆನಂದಪುರ: ಶಿಕಾರಿಪುರ ರಸ್ತೆಯ ದಾನಂದೂರು ಕ್ರಾಸ್ ನಲ್ಲಿ ಬೈಕ್ ಅಡ್ಡಗಟ್ಟಿ ಬಂಗಾರದ ಸರ ಬೆಳ್ಳಿ ಬ್ರಾಸ್ಲೈಟ್, ಎರಡು ಐಫೋನ್, ನಗದು ಹಣವನ್ನು ದರೋಡೆ ಮಾಡಿದ ಘಟನೆ ಇತ್ತೀಚಿಗೆ ನಡೆದಿದೆ. ಆನಂದಪುರ ಪಟ್ಟಣದಲ್ಲಿ ರಾ. ಕಲೆಕ್ಷನ್ ಬಟ್ಟೆ ಅಂಗಡಿಯ ಮಾಲೀಕ ಮಹೇಶ್ […]

ಶಿವಮೊಗ್ಗದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವು : ಆಸ್ಪತ್ರೆ ವಿರುದ್ಧ ಪೋಷಕರಿಂದ ಪ್ರತಿಭಟನೆ

ಶಿವಮೊಗ್ಗ : ಶಿವಮೊಗ್ಗದಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವನ್ನಪ್ಪಿರುವ ಘಟನೆ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. 2ನೇ ಬಾರಿಗೆ ಶಸ್ತ್ರ ಚಿಕಿತ್ಸೆಗೆ ನೂರ್ ಅಪ್ಸ(26) ಒಳಗಾಗಿದ್ದು, ಇದೀಗ ಇಂದು ಸಾವನ್ನಪ್ಪಿದ್ದರೆ. ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷವೆ […]

ಮುಸ್ಲಿಂ ಪತ್ರಕರ್ತನ ಮನೆ ನೆಲಸಮ : ತನ್ನ ಭೂಮಿಯನ್ನೇ ಗಿಫ್ಟ್‌ ಕೊಟ್ಟ ಹಿಂದೂ ವ್ಯಕ್ತಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪತ್ರಕರ್ತ ಅರ್ಫಾಜ್ ಅಹ್ಮದ್ ಡೇಯಿಂಗ್ ಅವರ ಮನೆಯನ್ನು ಅಧಿಕಾರಿಗಳು ಗುರುವಾರ ನೆಲಸಮ ಮಾಡಿದ ನಂತರ, ಜಮ್ಮುವಿನ ಹಿಂದೂ ನಿವಾಸಿ ಕುಲದೀಪ್ ಶರ್ಮಾ ಅವರು ಐದು ಮಾರ್ಲಾ ನಿವೇಶನವನ್ನು ಅವರಿಗೆ ಉಡುಗೊರೆಯಾಗಿ […]

ನಿತ್ಯ 3.5 ಕೆಜಿ ಚಿನ್ನ ಧರಿಸುವ ʼಗೋಲ್ಡ್‌ ಮ್ಯಾನ್‌ʼಗೆ 5 ಕೋಟಿ ರೂ. ನೀಡುವಂತೆ ಬೆದರಿಕೆ ಕರೆ

ಜೈಪುರ: ‘ಚಿತ್ತೋರಗಢದ ಬಪ್ಪಿ ಲಾಹಿರಿʼ ಎಂದೇ ಖ್ಯಾತಿಯಾಗಿರುವ ʼಗೋಲ್ಡ್‌ ಮ್ಯಾನ್ʼ ಕನ್ಹಯ್ಯಾಲಾಲ್ ಖಾತಿಕ್ ಅವರಿಗೆ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ವರದಿಯಾಗಿದೆ. ರಾಜಸ್ಥಾನದ ಚಿತ್ತೋರ್‌ಗಢದಲ್ಲಿ ಉದ್ಯಮಿಯಾಗಿರುವ ಕನ್ಹಯ್ಯಾಲಾಲ್ ಖಾತಿಕ್ ಹಣ್ಣಿನ ವ್ಯಾಪಾರವನ್ನು ನಡೆಸುತ್ತಿದ್ದಾರೆ. ಚಿನ್ನದ ಮೇಲಿನ […]

ದೇಶದ ಮಕ್ಕಳು ಉಸಿರು ಗಟ್ಟುತ್ತಿದ್ದಾರೆ : ಮೋದಿ ಮೌನ ಪ್ರಶ್ನಿಸಿದ ರಾಹುಲ್‌

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆಯಾಗಿದೆ. ಇದು ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಮೌನ ವಹಿಸಿರುವುದು ಏಕೆ? ಎಂದು ಲೋಕಸಭೆ […]

ಸದ್ಯದಲ್ಲೇ ದೈಹಿಕ ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ರಾಜ್ಯದಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು, ಸದ್ಯದಲ್ಲೇ ನೇಮಕಾತಿ ಮಾಡಲಾಗುತ್ತದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಈಗ ಅವರನ್ನು ವರ್ಗಾವಣೆ ಮಾಡಿ ಕಳುಹಿಸದೆ, ಶೈಕ್ಷಣಿಕ ವರ್ಷ ಮುಗಿದ ನಂತರವೇ ವರ್ಗಾಯಿಸಲು ಸೂಚಿಸಿದ್ದೇನೆ ಎಂದು […]

ಬಜೆಟ್‌ 50 ಲಕ್ಷ ರೂ., ಕಲೆಕ್ಷನ್‌ 79 ಕೋಟಿ ರೂ.! ಈ ವರ್ಷ ಇಂಡಿಯನ್‌ ಬಾಕ್ಸ್‌ ಆಫೀಸ್‌ ಉಡೀಸ್‌ ಮಾಡಿದ ಸಿನಿಮಾವಿದು

2025ರಲ್ಲಿ ಭಾರತದಲ್ಲಿ ದೊಡ್ಡ ಗೆಲುವು ಪಡೆದ ಸಿನಿಮಾಗಳ್ಯಾವುವು ಎಂದರೆ, ಕಾಂತಾರ ಚಾಪ್ಟರ್‌ 1, ಛಾವಾ, ಸೈಯಾರ ಮುಂತಾದ ಸಿನಿಮಾಗಳ ಹೆಸರುಗಳನ್ನೇ ನಾವು ಹೇಳುತ್ತೇವೆ. ಆದರೆ ಇಲ್ಲೊಂದು ಸಿನಿಮಾ ಸದ್ದಿಲ್ಲದೇ ದೊಡ್ಡ ಗೆಲುವು ಕಂಡಿದೆ. ಲಾಭದ […]

ಶಿವಮೊಗ್ಗ ಶೃಂಗೇರಿ ಹೊಸ ರೈಲು ಮಾರ್ಗಕ್ಕೆ ಸರ್ವೆ : ವಿ.ಸೋಮಣ್ಣ

ಬಾಳೆಹೊನ್ನೂರು: ಬಹು ನಿರೀಕ್ಷಿತ ಶಿವಮೊಗ್ಗ–ಶೃಂಗೇರಿ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ಕಾರ್ಯ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಂಸತ್ ಸದಸ್ಯ ವಿ. ಸೋಮಣ್ಣ ತಿಳಿಸಿದ್ದಾರೆ. ಅವರು ಮಾತನಾಡುತ್ತಾ, ಮಲೆನಾಡು ಮತ್ತು ಕರಾವಳಿ […]

ಜೀವ ಉಳಿಸಿದ ಸಾಹಸಿ : ಶೌರ್ಯ ಪ್ರಶಸ್ತಿಗೆ ಸಾಗರದ ಬಾಲಕ ಮಧು

ಶಿವಮೊಗ್ಗ: ಸಮಯಪ್ರಜ್ಞೆ ಮತ್ತು ಧೈರ್ಯ ಮೆರೆದಿದ್ದಕ್ಕಾಗಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾದಿಬೀಸು ಹೋಬಳಿ ಕಲ್ಕೆರೆ ಗ್ರಾಮದ ಬಾಲಕ ಮಧು ಎಂ.ಆರ್. ಅವರನ್ನು 2025-26ರ ಸಾಲಿನ ಶೌರ್ಯ ಪ್ರಶಸ್ತಿಗೆ ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. […]

ಶಿವಮೊಗ್ಗ: ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ : ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ

ಶಿವಮೊಗ್ಗ: ನಗರದ ಗೋಪಾಳದಲ್ಲಿರುವ ಗುಡ್ ಶೆಫರ್ಡ್ ಚರ್ಚ್ ಬಳಿಯ ಚಾನೆಲ್ ಗೆ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಗುರುವಾರ ಬೆಳಗ್ಗೆ 24 ವರ್ಷದ ಯುವಕ ಚಾನಲ್‌ ಗೆ ಹಾರುತ್ತಿರುವುದನ್ನು […]

[pj-news-ticker]