ನವದೆಹಲಿ: ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೂವರು ಸಹೋದರಿಯರು ತಮ್ಮ ಸಹೋದರನನ್ನು ಭೇಟಿಯಾಗಲುರಾವಲ್ಪಿಂಡಿಯ ಅಡಿಯಾಲ ಜೈಲಿಗೆ ಹೋದಾಗ ಅವರ ಮೇಲೆ ಆಡಳಿತ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದ […]
Year: 2025
ಕ್ಲೈಮ್ಯಾಕ್ಸ್ ಹಂತಕ್ಕೆ ಕುರ್ಚಿ ಕಿತ್ತಾಟ ಇದೇ ಶನಿವಾರ ಫೈನಲ್
ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಅಂದ ಮೇಲೆ ನಾವು ಕೇಳಲೇಬೇಕು, ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಅವರು ನನಗೆ ಕರೆ ಮಾಡಲಿ ನೋಡೋಣ ಎಂದು ಹೇಳಿದ್ದಾರೆ. ರಾಜ್ಯದ ರೈತರ ವಿಶೇಷವಾಗಿ ಉತ್ತರ ಕರ್ನಾಟಕ ರೈತರ ಸಮಸ್ಯೆ […]
ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಪಂಚಭೂತಗಳಲ್ಲಿ ಲೀನ : ಏಕಕಾಲಕ್ಕೆ ನಾಲ್ವರ ಅಂತ್ಯಕ್ರಿಯೆ
ಬೆಳಗಾವಿ: ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ತಮ್ಮ ಹುಟ್ಟೂರು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ಪಂಚಭೂತಗಳಲ್ಲಿ ಲೀನವಾದರು. ಇಂದು ಸಂಜೆ ರಾಮದುರ್ಗ ಬಳಿ ಇರುವ ಅವರ ಜಮೀನಿನಲ್ಲಿ ಮಹಾಂತೇಶ್ ಬೀಳಗಿ […]
ಹೊಳೆಹೊನ್ನೂರು : ಪತ್ತೆ ಯಾಗದ ಮಹಿಳೆಯ ಶವ – ಪತಿಯ ವರದಕ್ಷಿಣೆ ಕಿರುಕುಳವೇ ಸಾವಿಗೆ ಕಾರಣವಾಯಿತೆ
ಶಿವಮೊಗ್ಗ : ಪತಿ ಮತ್ತು ಆತನ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಡೆತ್ನೋಟ್ ಬರೆದಿಟ್ಟು ಮಹಿಳೆಯೋರ್ವರು ಭದ್ರಾ ಬಲದಂಡೆ ನಾಲೆಗೆ ಹಾರಿರುದ ಘಟನೆ ನಡೆದು ಮೂರು ದಿನಗಳಾಗಿದ್ದರೂ ನಾಲೆಗೆ ಹಾರಿರುವ ಮಹಿಳೆಯ ಪತ್ತೆ ಆಗಿಲ್ಲ. […]
‘Please wait…’: ಡಿ.ಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ವಾಟ್ಸ್ಆ್ಯಪ್ ಸಂದೇಶ
ನವದೆಹಲಿ: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಫೈಟ್ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಸಂಘರ್ಷ ನಿಭಾಯಿಸುವುದು ಕಾಂಗ್ರೆಸ್ ಹೈಕಮಾಂಡ್ಗೆ ದೊಡ್ಡ ಸವಾಲಾಗಿ ಪರಿಣಿಮಿಸಿದೆ. ಮುಖ್ಯಮಂತ್ರಿ […]
ಉಲ್ಭಣಿಸಿದ ದೆಹಲಿ ವಾಯುಮಾಲಿನ್ಯ : CJI ಅಸ್ವಸ್ಥ – ವರ್ಚುವಲ್ನಲ್ಲೇ SC ಕಲಾಪ!
ನವದೆಹಲಿ: ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಸುಪ್ರೀಂ ಕೋರ್ಟ್ನ ಕಲಾಪವನ್ನು ವರ್ಚುವಲ್ ವೇದಿಕೆಯಲ್ಲೇ ನಡೆಸುವ ಸಾಧ್ಯತೆಯನ್ನು ಪರಿಗಣಿಸುತ್ತಿರುವುದಾಗಿ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಬುಧವಾರ ಹೇಳಿದ್ದಾರೆ. ಮುಂಜಾನೆ ಸುಮಾರು ಒಂದು ಗಂಟೆಯ ನಡಿಗೆ […]
ಪೋಕ್ಸೊ ಕೇಸ್ನಲ್ಲಿ ಮುರುಘಾಶ್ರೀ ನಿರ್ದೋಷಿ : ಕೋರ್ಟ್ ಮಹತ್ವದ ತೀರ್ಪು
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರಿಬ್ಬರಿಗೆ ಕಿರುಕುಳ ನೀಡಿದ ಆರೋಪದಡಿ A-1 ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾಗಿದ್ದ ಪೋಕ್ಸೊ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್ನಲ್ಲಿ ಮುರುಘಾಶ್ರೀ ನಿರ್ದೋಷಿ ಎಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು […]
ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ವೈಟ್ವಾಶ್ ಮುಖಭಂಗ
ಗುವಾಹಟಿ : ಭಾರತ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 408 ರನ್ಗಳ ಅಮೋಘ ಗೆಲುವು ಸಾಧಿಸಿದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡ 25 ವರ್ಷಗಳ ಬಳಿಕ ಭಾರತದ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ. […]
ಹೊಳೆಹೊನ್ನೂರು : ಗಂಡನ ಮನೆಯವರ ಕಿರುಕುಳ : ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಗೃಹಿಣಿ
ಹೊಳೆಹೊನ್ನೂರು; ಗಂಡನ ಮನೆಯವರ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಲತಾ ಭದ್ರಾ ಬಲದಂಡೆ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಭದ್ರಾವತಿ ತಾಲೂಕಿನ ಹಂಚಿನ ಸಿದ್ದಾಪುರ ಬಳಿಯ […]
ಡಿ.ಕೆ.ಶಿವಕುಮಾರ್ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚಿಸಲು ಸಿದ್ಧ: ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಹೇಳಿಕೆ
ತುಮಕೂರು: ಡಿ.ಕೆ.ಶಿವಕುಮಾರ್ ನಮಗೆ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚನೆ ಮಡುತ್ತೇವೆ ಎಂದು ಮಾಜಿ ಸಿಎಂ ಸದಾನಂದಗೌಡ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಡಿ.ವಿ.ಸದಾನಂದಗೌಡ, ಕಾಂಗ್ರೆಸ್ ಧೋರಣೆಯಿಂದ ಬೇಸತ್ತು ಡಿ.ಕೆ.ಶಿವಕುಮಾರ್ ನಮಗೆ ಬಾಹ್ಯ ಬೆಂಬಲ ಕೊಟ್ಟರೆ […]
