ಕಲಬುರಗಿ : ಜಿಲ್ಲೆಯ ಜೇವರ್ಗಿ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಹಿರಿಯ ಐಎಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮ ಎಂಡಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ವಿಜಯಪುರದಿಂದ ಕಲಬುರಗಿಗೆ […]
Year: 2025
ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ
ಶಿವಮೊಗ್ಗ: ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ಡೀನ್ ವಿರುಪಾಕ್ಷಪ್ಪ ಅವರ ಪಿಎ ಲಕ್ಷ್ಮೀಪತಿ ಸಿ.ಕೆ. ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ […]
ಇನ್ನೆರಡು ದಿನಗಳಲ್ಲಿ ಡಿಕೆಶಿ ಸಿಎಂ ಆಗ್ಬೇಕು…ಇಲ್ಲದೇ ಹೋದರೆ… : ಮೈಸೂರಿನ ಶ್ರೀಗಳ ಭವಿಷ್ಯ
ಮೈಸೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ಮುಂದವರಿಯುತ್ತಿರುವುದರ ಮಧ್ಯೆ ನಾಡಿನ ಹಲವು ಮಠಾಧೀಶರು, ಧಾರ್ಮಿಕ ಮುಖಂಡರು ಕೂಡ ಹೇಳಿಕೆ ನೀಡುವುದರಲ್ಲಿ ಹಿಂದೆ ಬಿದ್ದಿಲ್ಲ. ಮೈಸೂರಿನಲ್ಲಿ ಲಲಿತಾ ಭಾರತಿ ವಿಜಯೇಂದ್ರ ತೀರ್ಥ ಗುರುಗಳು ಡಿಕೆ ಶಿವಕುಮಾರ್ […]
ಟಿಇಟಿ ಕಡ್ಡಾಯ ವಿರೋಧಿಸಿ ಪ್ರಾಥಮಿಕ ಶಾಲಾ ಶಿಕ್ಷಕರಿಂದ ನವದೆಹಲಿಯಲ್ಲಿ ಬೃಹತ್ ಪ್ರತಿಭಟನೆ
ನವದೆಹಲಿ : ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಸೋಮವಾರ ನವದೆಹಲಿಯ ಜಂತರ್ ಮಂತರ್ನಲ್ಲಿ ಶಿಕ್ಷಕರಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ವತಿಯಿಂದ […]
ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು : ಬೊಮ್ಮಾಯಿ
ಮೈಸೂರು: ನಾನೇ 5 ವರ್ಷ ಸಿಎಂ ಎಂದು ಎದೆ ಬಡಿದುಕೊಂಡು ಹೇಳುವ ಪರಿಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು. ಇದು ರೆಬೆಲಿಯನ್ ಸಿದ್ದರಾಮಯ್ಯ ವರ್ಸಸ್ ಕಾಂಪ್ರಮೈಸ್ ಸಿದ್ದರಾಮಯ್ಯ ನಡುವಿನ ಹೋರಾಟ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ […]
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ
ಮುಂಬೈ: ಬಾಲಿವುಡ್ ನ ಹಿರಿಯ ದಿಗ್ಗಟ ನಟ ಧರ್ಮೇಂದ್ರ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಾಲಿವುಡ್ ನ ‘ಹೀಮ್ಯಾನ್’ ಎಂದೇ ಹೆಸರುವಾಸಿಯಾಗಿದ್ದ ಧರ್ಮೇಂದ್ರ ಸುಮಾರು ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗವನ್ನು ಆಳಿದ್ದರು. ಈ […]
ಸದ್ಯಕ್ಕೆ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ, ನಾನೇ ಮುಂದುವರೆಯುತ್ತೇನೆ : ಬಿವೈ ವಿಜಯೇಂದ್ರ ಸ್ಪಷ್ಟನೆ
ಬೆಂಗಳೂರು : ಒಂದು ಕಡೆ ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಡುವೆ ಜಟಾಪಟಿ ನಡೆಯುತ್ತಿದ್ದರೆ, ಮತ್ತೊಂದು ಕಡೆ ಸದ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ನಾನೇ ಬಿಜೆಪಿ ರಾಜ್ಯಾಧ್ಯಕ್ಷನಾಗಿ ಮುಂದುವರಿಯುತ್ತೇನೆ ಎಂದು […]
ಇತಿಹಾಸ ನಿರ್ಮಿಸಿದ ಭಾರತ, ಚೊಚ್ಚಲ ಅಂಧರ ಟಿ20 ವಿಶ್ವಕಪ್ ಗೆದ್ದ ಮಹಿಳಾ ಕ್ರಿಕೆಟ್ ತಂಡ
ಕೊಲಂಬೋ: ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತೊಂದು ಇತಿಹಾಸ ನಿರ್ಮಿಸಿದ್ದು, ಇದೇ ಮೊದಲ ಬಾರಿಗೆ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಗೆದ್ದು ದಾಖಲೆ ನಿರ್ಮಿಸಿದೆ. ಕೆಲ ದಿನಗಳ ಹಿಂದಷ್ಟೇ ಭಾರತ ಮಹಿಳಾ ಕ್ರಿಕೆಟ್ ತಂಡ ಏಕದಿನ […]
ತಾಳಿ ಕಟ್ಟೋಕೆ ಮುಂಚೆ ಆಘಾತ, ಕುಸಿದು ಬಿದ್ದ ಸ್ಮೃತಿ ಮಂಧಾನ ತಂದೆ, ಮದುವೆ ಮುಂದೂಡಿಕೆ
ಸಾಂಗ್ಲಿ: ಆಘಾತಕಾರಿ ಬೆಳವಣಿಗೆಯಲ್ಲಿ ಇಂದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿದ್ದ ಭಾರತ ಕ್ರಿಕೆಟ್ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಅವರ ಮದುವೆ ಮುಂದೂಡಿಕೆಯಾಗಿದೆ. ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಸಂಗೀತ ಸಂಯೋಜಕ […]
ನಾಳೆ ಶಿವಮೊಗ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ಬೆಂಗಳೂರು : ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಈಶಾನ್ಯ ಮಾನ್ಸೂನ್ ಶನಿವಾರ ಸಾಮಾನ್ಯವಾಗಿತ್ತು. ಇದರಿಂದ ದಕ್ಷಿಣ ಕನ್ನಡ, ಹಾಸನ, ಕೊಡಗು ಸೇರಿ ವಿವಿಧ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಮಳೆಯಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ […]
