Trending

ದೆಹಲಿ ಸ್ಪೋಟಕ್ಕೆ ವೈದ್ಯರಿಂದಲೇ ಫಂಡಿಂಗ್ : 26 ಲಕ್ಷ ರೂ. ದೇಣಿಗೆ ನೀಡಿದ 5 ಡಾಕ್ಟರ್ಸ್

ನವದೆಹಲಿ: ಕೆಂಪು ಕೋಟೆಯ ಬಳಿ ನಡೆದ ಬಾಂಬ್ ಸ್ಫೋಟದ  ಸಂಚಿಗೆ ಐವರು ವೈದ್ಯರು ಹಣ ನೀಡಿದ್ದಾರೆ ಎಂದು ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಮುಜಮ್ಮಿಲ್ ಗನೈ ಸ್ಪೋಟಕ ಮಾಹಿತಿಯನ್ನು ತನಿಖಾಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾನೆ. ಬಾಂಬ್ ಸ್ಪೋಟಕ್ಕೆ  ಮುಜಮ್ಮಿಲ್ […]

ತಿಮ್ಮಪ್ಪನ ಭಕ್ತರಿಗೆ ಶಾಕ್ : ‘ಕಲಬೆರಕೆ ವಿವಾದ ನಡುವೆಯೂ 5 ವರ್ಷದಲ್ಲಿ ನಕಲಿ ತುಪ್ಪದಿಂದ ತಯಾರಿಸಿದ 20 ಕೋಟಿ ಲಡ್ಡು ವಿತರಣೆ’

ತಿರುಮಲ: ತಿರುಮಲ ದೇಗುಲದಲ್ಲಿ ಈ ಹಿಂದೆ ನಡೆದಿದ್ದ ಅಕ್ರಮಗಳ ಸರಮಾಲೆ ದಿನಕ್ಕೊಂದರಂತೆ ಬಯಲಾಗುತ್ತಿದ್ದು, ನಕಲಿ ತುಪ್ಪ ಮತ್ತು ಪವಿತ್ರ ಲಡ್ಡು ಪ್ರಸಾದ ವಿವಾದ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಹಿಂದೆ ಉತ್ತರ ಭಾರತದ ಡೈರಿಯೊಂದು ತಿರುಮಲಕ್ಕೆ […]

ತುಂಗಾ ನದಿ ಬಳಿ ಸ್ಫೋಟ : ಇಬ್ಬರು ಐಸಿಸ್‌ ಉಗ್ರರಿಗೆ 6 ವರ್ಷ ಜೈಲು ಶಿಕ್ಷೆ

ಬೆಂಗಳೂರು: 4 ವರ್ಷಗಳ ಹಿಂದೆ ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಸ್ವಾತಂತ್ರ್ಯ ದಿನಾಚರಣೆ ದಿನ ಹಿಂದೂ ಯುವಕನಿಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ ಪ್ರಕರಣ ಸಂಬಂಧ ಇಬ್ಬರು ಐಸಿಸ್‌ ಉಗ್ರ ಸಂಘಟನೆ […]

ಬೆಂಗಳೂರಲ್ಲಿ ಎಟಿಎಂ ಹಣ ದರೋಡೆ ಪ್ರಕರಣ : 54 ಗಂಟೆಯೊಳಗೆ ಕಾನ್​​ಸ್ಟೇಬಲ್​ ಸೇರಿ ಮೂವರ ಬಂಧನ​​, ₹5.76 ಕೋಟಿ ಜಪ್ತಿ

ಬೆಂಗಳೂರು: ಎಟಿಎಂ ಯಂತ್ರಗಳಿಗೆ ತುಂಬಿಸಲು ಕೊಂಡೊಯ್ಯುತ್ತಿದ್ದ 7.11 ಕೋಟಿ ರೂ. ಹಣ ದರೋಡೆ ಪ್ರಕರಣದ ಮೂವರು ಆರೋಪಿಗಳನ್ನು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸಿಎಂಎಸ್ ಸೆಕ್ಯುರಿಟೀಸ್ ಕಸ್ಟೋಡಿಯನ್ ವಾಹನದ ಮೇಲ್ವಿಚಾರಕ ರವಿ, ಮಾಜಿ ಉದ್ಯೋಗಿ […]

ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಅವಿರೋಧ ಆಯ್ಕೆ

ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವಿರೋಧವಾಗಿ ಪುನರಾಯ್ಕೆ ಆಗಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ  ನಡೆದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ […]

ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ : ಬಸನಗೌಡ ಪಾಟೀಲ ಯತ್ನಾಳ

ದಾವಣಗೆರೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಬಿ.ವೈ. ವಿಜಯೇಂದ್ರ ಅವರನ್ನು ಬದಲಾವಣೆ ಮಾಡದೇ ಇದ್ದರೆ ಹೊಸ ಪಕ್ಷ ಕಟ್ಟುತ್ತೇವೆ. ಬಿಜೆಪಿಯ ನಿಷ್ಠಾವಂತರು ಹೊಸ ಪಕ್ಷಕ್ಕೆ ಬರುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. […]

ಶಿವಮೊಗ್ಗ : ಗಾಂಜಾ ಸಾಗಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಜೈಲು ಎಸ್‌ಡಿಎ

ಶಿವಮೊಗ್ಗ: ಜೈಲಿನೊಳಗೆ ಗಾಂಜಾ ಸಾಗಿಸುತ್ತಿದ್ದ ವೇಳೆ ಶಿವಮೊಗ್ಗ ಕೇಂದ್ರ ಕಾರಾಗೃಹದ ಎಸ್‌ಡಿಎ ಸಿಕ್ಕಿಹಾಕಿಕೊಂಡಿದ್ದು ಜೈಲು ಅಧೀಕ್ಷಕರು ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ಕೇಂದ್ರ ಕಾರಾಗೃಹದಲ್ಲಿ ಎಸ್.ಡಿ.ಎ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸಾತ್ವಿಕ್ ಶುಕ್ರವಾರ ಎಂದಿನಂತೆ ಕರ್ತವ್ಯಕ್ಕೆ […]

ಬಾಂಗ್ಲಾದಲ್ಲಿ ಪ್ರಬಲ ಭೂಕಂಪ : 7 ಸಾವು : ಕೋಲ್ಕತ್ತ-ತ್ರಿಪುರಾದಲ್ಲೂ ಕಂಪಸಿದ ಭೂಮಿ

ಢಾಕಾ/ಕೋಲ್ಕತ್ತ: ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಪ್ರಬಲ ಭೂಕಂಪ ಸಂಭವಿಸಿದ್ದು 7 ಜನರು ಮೃತಪಟ್ಟಿದ್ದಾರೆ. ತ್ರಿಪುರ ಹಾಗೂ ಕೋಲ್ಕತ್ತದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪ ವಿಜ್ಞಾನ ಸಂಶೋಧನ ಸಂಸ್ಥೆಯ ಪ್ರಕಾರ ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯ […]

ಪಕ್ಕದ ಜಮೀನಿನವರನ್ನ ಜೈಲಿಗೆ ಕಳಿಸಬೇಕೆಂದು ಸ್ವಂತ ಮಗಳನ್ನೇ ಕೊಂದ ತಂದೆ

ಕಲಬುರಗಿ : ವಿಕಲಚೇತನ ಮಗಳನ್ನ ಕೊಲೆ  ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ತಂದೆಯನ್ನು ಪೊಲೀಸರು ಅರೆಸ್ಟ್​ ಮಾಡಿರುವಂತಹ ಘಟನೆ ಕಲಬುರಗಿ ತಾಲ್ಲೂಕಿನ ಕಲ್ಲಹಂಗರಗಾ ಗ್ರಾಮದಲ್ಲಿ ನಡೆದಿದೆ. ಮಂಜುಳಾ (17) ಕೊಲೆಯಾದ ಮಗಳು. ಗುಂಡೆರಾವ್ ನೀಲೂರ […]

ಬೆಂಗಳೂರು ಎಟಿಎಂ ದರೋಡೆ ಪ್ರಕರಣ : ತಿರುಪತಿಯಲ್ಲಿ ಇಬ್ಬರ ಬಂಧನ

ಚಿತ್ತೂರು: ಬೆಂಗಳೂರಿನಲ್ಲಿ ನಡೆದ ಎಟಿಎಂ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಎಟಿಎಂ ಕೇಂದ್ರಗಳಿಗೆ ಹಣ ತುಂಬಲು ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ […]

[pj-news-ticker]