Trending

ಬೆಂಕಿ ಕಾಯಿಸಿಕೊಳ್ಳುವಾಗ ಆವರಿಸಿದ ದಟ್ಟ ಹೊಗೆ : ಉಸಿರುಗಟ್ಟಿ ಮೂವರು ಯುವಕರ ದುರ್ಮರಣ

ಬೆಳಗಾವಿ: ಕೊರೆಯುವ ಚಳಿ ಹಿನ್ನೆಲೆ ರೂಮಿನಲ್ಲಿ ಇದ್ದಿಲಿನ ಬೆಂಕಿ ಕಾಯಿಸುತ್ತಾ ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರು ಯುವಕರು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ. ಸೋಮವಾರ ರಾತ್ರಿ ರೂಮಿನಲ್ಲಿ […]

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ : ಅಯ್ಯಪ್ಪ ಭಕ್ತರಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೇರಳದಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಭಕ್ತರ ದರ್ಶನಕ್ಕಾಗಿ ತೆರೆಯಲಾಗಿದೆ. ಆದರೆ ಇದೇ ಸಂದರ್ಭದಲ್ಲಿ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ರೋಗದ ಹಾವಳಿಯೂ ಜೋರಾಗಿದೆ. ಈ ವೈರಸ್ ಕರ್ನಾಟಕಕ್ಕೂ ಟೆನ್ಷನ್ ಹೆಚ್ಚಿಸಿದ್ದು, ಸದ್ಯ […]

ಕುವೆಂಪು ವಿವಿಯಲ್ಲಿ ಬಲಪಂಥೀಯ ವಿಚಾರ ಸಂಕಿರಣ ಆರೋಪ : ಡಿಎಸ್‌ಎಸ್ ಪ್ರತಿಭಟನೆ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ‘ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ’ ಕುರಿತು ವಿಚಾರ ಸಂಕಿರಣ ಆಯೋಜನೆ ವಿರೋಧಿಸಿ ದಲಿತ ಸಂಘರ್ಷ ಸಮಿತಿ ತಮಟೆ ಚಳವಳಿ ನಡೆಸಿದ ಘಟನೆ ಮಂಗಳವಾರ  ನಡೆದಿದೆ. ವಿಚಾರ ಸಂಕಿರಣ ಬಲ ಪಂಥೀಯ […]

ಪೋಕ್ಸೋ ಕೇಸ್ : ಮಾಜಿ ಸಿಎಂ ಯಡಿಯೂರಪ್ಪಗೆ ಸಂಕಷ್ಟ: ಸಮನ್ಸ್ ಜಾರಿ

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಖುದ್ದು ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಡಿಸೆಂಬರ್ 2ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ 1ನೇ ತ್ವರಿತ ನ್ಯಾಯಾಲಯದಿಂದ ಸಮನ್ಸ್ […]

‘AI’ ಹೇಳುವುದೆಲ್ಲವನ್ನೂ ಕುರುಡಾಗಿ ನಂಬಬೇಡಿ : Google ಮುಖ್ಯಸ್ಥ ಸುಂದರ್ ಪಿಚೈ

ವಾಷಿಂಗ್ಟನ್: ಕೃತಕ ಬುದ್ಧಿಮತ್ತೆ (AI) ಹೇಳುವುದೆಲ್ಲವನ್ನೂ ಕುರುಡಾಗಿ ನಂಬಬೇಡಿ” ಎಂದು Google ಮುಖ್ಯಸ್ಥ ಸುಂದರ್ ಪಿಚೈ ಅವರು ಬಳಕೆದಾರರಿಗೆ ಎಚ್ಚರಿಕೆ ನೀಡಿದ್ದಾರೆ. AI ಹೂಡಿಕೆಯಿಂದ ಯಾರಿಗೂ ನಷ್ಟವಾಗದಂತೆಯೂ ಕಂಪನಿಗಳು ನಿಗಾ ವಹಿಸಬೇಕು ಎಂದು ಅವರು ಹೇಳಿದ್ದಾರೆ. […]

ಚಿತ್ರದುರ್ಗದ ‘ಮುರುಘಾಶ್ರೀ’ ವಿರುದ್ಧದ ಪೋಕ್ಸೋ ಕೇಸ್ : ನ.26ರಂದು ‘ಕೋರ್ಟ್ ತೀರ್ಪು’ ಪ್ರಕಟ

ಚಿತ್ರದುರ್ಗ: ಜಿಲ್ಲೆಯ ಮುರುಘಾಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಮುಕ್ತಾಯಗೊಂಡಿದೆ. ಹೀಗಾಗಿ ನವೆಂಬರ್.26ರಂದು ಮುರುಘಾಶ್ರೀ ಪ್ರಕರಣದ ತೀರ್ಪನ್ನು ಕೋರ್ಟ್ ಪ್ರಕಟಿಸಲಿದೆ. ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ಸಂಬಂಧ ಜೈಲು […]

ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ‘ದೃಶ್ಯ’ ಸಿನಿಮಾ ಸ್ಟೈಲ್​ನಲ್ಲಿ ಎಂಜಿನಿಯರ್​ ಮರ್ಡರ್​

ಆನೆಕಲ್​: ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ‘ದೃಶ್ಯ’ ಸಿನಿಮಾ ಸ್ಟೈಲ್​ನಲ್ಲಿ ದುರುಳರು ಇಂಜಿನಿಯರ್​ನನ್ನು ಹತ್ಯೆಗೈದಿರುವ ಪ್ರಕರಣವನ್ನು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸರು ಭೇದಿಸಿದ್ದಾರೆ. ಇಂಜಿನಿಯರ್ ನಾಪತ್ತೆ ಪ್ರಕರಣ ಬೆನ್ನತ್ತಿದ ಪೊಲೀಸರು, ಕೊಲೆಮಾಡಿ ಬಳಿಕ […]

ಸೌದಿ ಅರೇಬಿಯಾದಲ್ಲಿ ಟ್ಯಾಂಕರ್, ಬಸ್ ಡಿಕ್ಕಿ : ಭೀಕರ ಅಪಘಾತದಲ್ಲಿ ಹುಬ್ಬಳ್ಳಿಯ ವ್ಯಕ್ತಿ ಸಾವು

ಹುಬ್ಬಳ್ಳಿ,: ಸೌದಿ ಅರೇಬಿಯಾದಲ್ಲಿ ಡೀಸೆಲ್ ಟ್ಯಾಂಕರ್ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ  42 ಭಾರತೀಯರು ಸಜೀವ ದಹನವಾಗಿದ್ದಾರೆ. ಇದೇ ದುರಂತದಲ್ಲಿ ಕರ್ನಾಟಕದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ನಗರದ ಗಣೇಶ ಪೇಟ್ […]

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್

ಬೆಂಗಳೂರು: ಬೆಳ್ತಂಗಡಿ ವಿದ್ಯಾರ್ಥಿನಿ ಕೊಲೆ ಪ್ರಕರಣ ಸಂಬಂಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ […]

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್‌ ಹಸೀನಾಗೆ ಗಲ್ಲು ಶಿಕ್ಷೆ ಪ್ರಕಟ : ICT ಕೋರ್ಟ್‌ ಆದೇಶ

ಢಾಕಾ: ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಮಾನವ ಹಕ್ಕುಗಳ ಉಲ್ಲಂಘನೆ ಸೇರಿ ಹಲವು ಆರೋಪಗಳನ್ನು ಎದುರಿಸುತ್ತಿದ್ದಾರೆ. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಿದ್ದು, ಬಾಂಗ್ಲಾದೇಶದಲ್ಲಿ ಬಹುದೊಡ್ಡ ಮಟ್ಟದಲ್ಲಿ ನಡೆದ ದಂಗೆಗೆ ಶೇಖ್‌ ಹಸೀನಾ ಅವರ […]

[pj-news-ticker]