ಬೆಂಗಳೂರು: ಇನ್ನೇನು ಕೆಲವೇ ವಾರಗಳಲ್ಲಿ ಸ್ಮಾರ್ಟ್ಫೋನ್ ಖರೀದಿಸುವುದು ದುಬಾರಿಯಾಗಲಿದೆ. ಒಪ್ಪೋ, ವಿವೋ, ಶಿಯೋಮಿ ಮತ್ತು ಒನ್ಪ್ಲಸ್ನಂತಹ ಬ್ರ್ಯಾಂಡ್ಗಳು ತಮ್ಮ ಮುಂಬರುವ ಸ್ಮಾರ್ಟ್ಫೋನ್ಗಳನ್ನು ಹೆಚ್ಚಿನ ಬೆಲೆಗೆ ಬಿಡುಗಡೆ ಮಾಡುತ್ತಿವೆ. ಅದೇ ಸಮಯದಲ್ಲಿ, ಈಗಾಗಲೇ ಬಿಡುಗಡೆಯಾದ ಫೋನ್ಗಳ […]
Year: 2025
ಸಿಎಂ ಸ್ಥಾನದಿಂದ ಸಿದ್ಧರಾಮಯ್ಯ ತೆಗೆದ್ರೆ ಕ್ರಾಂತಿ ಫಿಕ್ಸ್ : ವಾಟಾಳ್ ನಾಗರಾಜ್
ಮೈಸೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿ ಕೇಳಬಹುದು. ಆದರೇ ಅದು ಆಗುವುದಿಲ್ಲ. ಅದು ಸಿಎಂ ಸ್ಥಾನದಿಂದ ಸಿದ್ಧರಾಮಯ್ಯ ತೆಗೆದಾಗ ಮಾತ್ರ ಫಿಕ್ಸ್ ಎಂಬುದಾಗಿ ಸಿಎಂ ಪರವಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ […]
ಗೆದ್ದಿದ್ದು ಕೇವಲ 25 ಸ್ಥಾನವಾದರೂ ಅತಿ ಹೆಚ್ಚು ವೋಟ್ ಪಡೆದಿದ್ದು ಆರ್ಜೆಡಿ
ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಯು ಮೈತ್ರಿಯ ಎನ್ಡಿಎ ಭರ್ಜರಿ ಬಹುಮತ ಪಡೆದುಕೊಂಡಿದೆ. 243 ಕ್ಷೇತ್ರಗಳ ಬಿಹಾರದಲ್ಲಿ 202 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಮತ್ತೊಮ್ಮೆ ಅಧಿಕಾರ ಹಿಡಿದಿದೆ. ಈ ಬಾರಿ ಬಿಹಾರದಲ್ಲಿ ಬಿಜೆಪಿ […]
ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣ ಮೃಗಗಳ ಅನುಮಾನಾಸ್ಪದ ಸಾವು
ಬೆಳಗಾವಿ: ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿರುವ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕೃಷ್ಣ ಮೃಗಗಳು ಸಾವನ್ನಪ್ಪುತ್ತಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಕೇವಲ ಎರಡು ದಿನಗಳ ಅವಧಿಯಲ್ಲಿ ಒಟ್ಟು 28 ಕೃಷ್ಣ […]
ಕಬ್ಬು ಬೆಳೆಗೆ ಬೆಂಕಿ : ‘ಪೂರ್ವ ಯೋಜಿತ ಕೃತ್ಯ’.. ದುಷ್ಕರ್ಮಿಗಳಿಗಾಗಿ ಪೊಲೀಸರ ತೀವ್ರ ಶೋಧ
ಬಾಗಲಕೋಟೆ: ಕಬ್ಬು ಬೆಳೆಗೆ ಸೂಕ್ತ ಬೆಲೆ ನೀಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ವೇಳೆ ಕಬ್ಬಿಗೆ ಬೆಂಕಿ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹತ್ತರ ಹೇಳಿಕೆ ನೀಡಿದ್ದಾರೆ. ಹೌದು.. ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ […]
ಮೊಕಾಮಾದಲ್ಲಿ ಕೊಲೆ ಆರೋಪಿ ಅನಂತ್ ಸಿಂಗ್ ಭರ್ಜರಿ ಗೆಲುವು
ನವದೆಹಲಿ: 2025 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪಾಟ್ನಾದ ಮೊಕಾಮಾ ಸ್ಥಾನದಲ್ಲಿ ಜನತಾ ದಳ ಯುನೈಟೆಡ್ (ಜೆಡಿಯು) ಅಭ್ಯರ್ಥಿ ಮತ್ತು ರಾಜಕೀಯ ಪ್ರಬಲ ಅನಂತ್ ಸಿಂಗ್ ಗೆಲುವು ಸಾಧಿಸಿದ್ದಾರೆ. ಪ್ರಮುಖ ಪ್ರತಿಸ್ಪರ್ಧಿ, ರಾಷ್ಟ್ರೀಯ ಜನತಾ ದಳ […]
ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ
ಬೆಂಗಳೂರು: ಪರಿಸರ ಮಾತೆ, ವೃಕ್ಷಮಾತೆ ಸಾಲುಮರ ತಿಮ್ಮಕ್ಕ ಇಂದು ವಿಧಿವಶರಾಗಿದ್ದಾರೆ. ಪದ್ಮಶ್ರೀ ಪುರಸ್ಕೃತೆ ತಿಮ್ಮಕ್ಕ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ತೀವ್ರ ಉಸಿರಾಟದ ಕಾಯಿಲೆಯಿಂದ ಬಳಲುತ್ತಿದ್ದ 114 […]
ವರ್ಕ್ಔಟ್ ಆಗಿಲ್ಲ ಪ್ರಶಾಂತ್ ಕಿಶೋರ್ ಮ್ಯಾಜಿಕ್ : ಚುನಾವಣಾ ಚಾಣಕ್ಯ ಫ್ಲಾಪ್ ಆಗಿದ್ದೇಗೆ?
ಪಟನಾ: ಬಿಹಾರದಲ್ಲಿ ನಡೆದ ಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ಎನ್ಡಿಎ (NDA) ಭರ್ಜರಿ ಗೆಲುವನ್ನು ಕಾಣುವ ನಿರೀಕ್ಷೆ ಹೆಚ್ಚಿದೆ. ಬಿಹಾರದಲ್ಲಿ ಭಾರೀ ನಿರೀಕ್ಷೆ ಮೂಡಿಸಿದ್ದ ಪ್ರಶಾಂತ್ ಕಿಶೋರ್ ಅವರ ಯಾವುದೇ ಟ್ರಿಕ್ ಫಲ ಕೊಟ್ಟಿಲ್ಲ. ಪ್ರಶಾಂತ್ ಕಿಶೋರ್ ಅವರು […]
ಮುಗ್ಗರಿಸಿದ ಮಹಾಘಟಬಂಧನ್ : ಗ್ಯಾರಂಟಿ ಸ್ಕೀಮ್ಗಳು ಫೇಲ್ ಆಗಿದ್ದೆಲ್ಲಿ?
ಪಟನಾ: ಬಿಹಾರ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಎನ್ಡಿಗೆ ದ್ವಿಶತಕ ಭಾರಿಸಿ ಭರ್ಜರಿ ಮುನ್ನಡೆಯನ್ನು ಸಾಧಿಸಿದೆ. ಮಹಾಘಟಬಂಧನ್ ಮೈತ್ರಿಕೂಟಕ್ಕೆ ಭಾರೀ ಹಿನ್ನಡೆಯುಂಟಾಗಿದ್ದು, ಪ್ರಭಾವಿಗಳೂ ಸಹ ಸೋಲನ್ನು ಕಂಡಿದ್ದಾರೆ. ಮತದಾರರನ್ನು ಸೆಳೆಯಲು ಆರ್ಜೆಡಿ (RJD) ವಿಫಲವಾಗಿದೆ. […]
ರಾಜ್ಯದಲ್ಲಿ ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ : ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ
ಬಾಗಲಕೋಟೆ: ಕಬ್ಬಿನ ಬಾಕಿ ಬಿಲ್ ಪಾವತಿಗೆ ರೈತರ ಪ್ರತಿಭಟನೆ ಕಿಚ್ಚು ಸ್ಪೋಟಗೊಂಡಿದೆ. ಟ್ರ್ಯಾಕ್ಟರ್, ಬೈಕ್ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಲಾಗಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಸಕ್ಕರೆ ಕಾರ್ಖಾನೆ […]
