ಚಿಕ್ಕಮಗಳೂರು: 25ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಚಿಕ್ಕಮಗಳೂರು ನಗರದ ಮೌಂಟೇನ್ ವ್ಯೂ ಕಾಲೇಜಿನಲ್ಲಿ ಗುರುವಾರ ನಡೆದಿದೆ. ಮಧ್ಯಾಹ್ನ ಊಟಕ್ಕೆ ಬಿಟ್ಟಾಗ ಜೇನಿನ ಗೂಡಿಗೆ ವಿದ್ಯಾರ್ಥಿಯೋರ್ವ ಕಲ್ಲು […]
Year: 2025
ಪೋಕ್ಸೋ ಪ್ರಕರಣದಲ್ಲಿ ಬಿಎಸ್ವೈಗೆ ಭಾರಿ ಹಿನ್ನಡೆ : ಸಮನ್ಸ್ ರದ್ದತಿಗೆ ಹೈಕೋರ್ಟ್ ನಕಾರ
ಬೆಂಗಳೂರು: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಭಾರಿ ಹಿನ್ನಡೆಯಾಗಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ಇದೀಗ ಹೈಕೋರ್ಟ್ ನಿರಾಕರಿಸಿದೆ. ಇದೀಗ ಹೈಕೋರ್ಟ್ ಆದೇಶದಿಂದಾಗಿ ಪೋಕ್ಸೋ ಪ್ರಕರಣಗಳ ತ್ವರಿತ ವಿಚಾರಣಾ ನ್ಯಾಯಾಲಯದ […]
32 ಕಾರುಗಳಲ್ಲಿತ್ತು ಬಾಂಬ್… ಸ್ಪೋಟವಾಗಿದ್ದು ಒಂದು ಮಾತ್ರ!
ಹೊಸದಿಲ್ಲಿ: ಇಲ್ಲಿನ ಐತಿಹಾಸಿಕ ಕೆಂಪುಕೋಟೆಯ ಬಳಿ ನಡೆದ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯು ಹಲವು ಅಂಶಗಳನ್ನು ಬಹಿರಂಗ ಮಾಡುತ್ತಿದೆ. ಕಳೆದ ಸೋಮವಾರ ಸಂಜೆ ವೇಳೆಗೆ ಕೆಂಪುಕೋಟೆ ಮೆಟ್ರೋ ಸ್ಟೇಶನ್ ಬಳಿಕ ಐ20 ಕಾರಿನಲ್ಲಿ […]
ಟಾರ್ಗೆಟ್ ರಾಮ ಮಂದಿರ?: ಬಾಬ್ರಿ ಮಸೀದಿ ಧ್ವಂಸದ ಸೇಡು; ಡಿ.06 ರಂದು ಭಾರಿ ಪ್ರಮಾಣದ ದಾಳಿಗೆ ಯೋಜಿಸಿದ್ದ ಉಗ್ರ ವೈದ್ಯ ಉಮರ್ ನಬಿ!
ನವದೆಹಲಿ: ಕೆಂಪು ಕೋಟೆಯ ಬಳಿ ಸ್ಫೋಟಗೊಂಡ, ಸ್ಫೋಟಕಗಳಿಂದ ತುಂಬಿದ ಕಾರನ್ನು ಚಲಾಯಿಸುತ್ತಿದ್ದ ಡಾ. ಉಮರ್ ನಬಿ, ಡಿಸೆಂಬರ್ 6 ರಂದು ಬಾಬರಿ ಮಸೀದಿ ಧ್ವಂಸ ವಾರ್ಷಿಕ ದಿನದಂದು ಪ್ರಬಲ ಸ್ಫೋಟವನ್ನು ಯೋಜಿಸಿದ್ದ ಎಂದು ಅಧಿಕಾರಿಗಳು ಬುಧವಾರ […]
ಬಿಹಾರ ಚುನಾವಣೆ ಗೆಲುವಿನ ನಿರೀಕ್ಷೆಯಲ್ಲಿರುವ ಬಿಜೆಪಿಯಿಂದ 501 ಕೆಜಿ ಲಡ್ಡೂ ಆರ್ಡರ್!
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಲ್ಲಿರುವ ಭಾರತೀಯ ಜನತಾ ಪಕ್ಷ, ಶುಕ್ರವಾರದ ಫಲಿತಾಂಶಕ್ಕೂ ಮುಂಚಿತವಾಗಿ 501 ಕೆಜಿ ಲಡ್ಡನ್ನು ಆರ್ಡರ್ ಮಾಡಿದೆ. ಬಿಹಾರ ವಿಧಾನಸಭೆಗೆ ಎರಡು ಹಂತಗಳಲ್ಲಿ, ನವೆಂಬರ್ 6 ಮತ್ತು […]
ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಮೃತ್ಯು
ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಶಿವಮೊಗ್ಗ ಸೆಂಟ್ರಲ್ ಜೈಲಿನ ಕೈದಿಯೊಬ್ಬ ಅನಾರೋಗ್ಯದ ಹಿನ್ನೆಲೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಚಿಕ್ಕಮಗಳೂರು ಮೂಲದ ಬಾಬು.ಕೆ.ಪಿ ಅಲಿಯಾಸ್ ಸಜಿ ಬಾಬು ಮೃತ ಕೈದಿ ಎಂದು ಗುರುತಿಸಲಾಗಿದೆ. ಮಧುಮೇಹ […]
ಮುಂದಿನ ವರ್ಷದ ಫುಟ್ಬಾಲ್ ವಿಶ್ವಕಪ್ ನನ್ನ ಪಾಲಿಗೆ ಕೊನೆಯದ್ದು: ರೊನಾಲ್ಡೊ
ರಿಯಾಧ್: ಮುಂದಿನ ವರ್ಷದ ಫುಟ್ಬಾಲ್ ವಿಶ್ವಕಪ್ ತಮ್ಮ ಪಾಲಿಗೆ ಕೊನೆಯದಾಗಲಿದೆ ಎಂದು ಪೋರ್ಚುಗಲ್ನ ಸೂಪರ್ ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಮಂಗಳವಾರ ತಿಳಿಸಿದ್ದಾರೆ. ಆ ಮೂಲಕ ಈ ಕ್ರೀಡೆಯ ಮಹಾನ್ ಆಟಗಾರ ಮುಂದಿನ ವರ್ಷ ವೃತ್ತಿಜೀವನ […]
ತೀರ್ಥಹಳ್ಳಿ: ಕೊಪ್ಪ ಸರ್ಕಲ್ ನಲ್ಲಿ ಬ್ರೇಕ್ ಫೇಲ್ ಆದ ಬಸ್ : ತಪ್ಪಿದ ಅನಾಹುತ
ತೀರ್ಥಹಳ್ಳಿ: ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಬ್ರೇಕ್ ಫೇಲ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೆಡ್ ಗೆ ಡಿಕ್ಕಿ ಹೊಡೆದು ಪಕ್ಕದಲ್ಲಿ ನಿಲ್ಲಿಸಿದ್ದ 2 ಬೈಕ್ ಗಳು ಜಖಂಗೊಂಡ ಘಟನೆ ನ.11ರ ಮಂಗಳವಾರ […]
ಬಿಹಾರ ವಿಧಾನಸಭಾ ಚುನಾವಣೆ 2025: ಎಕ್ಸಿಟ್ ಪೋಲ್ ಫಲಿತಾಂಶ – ಯಾರಿಗೆ ಎಷ್ಟು ಸ್ಥಾನ?- ಇಲ್ಲಿದೆ ಮಾಹಿತಿ
ಬಿಹಾರ : ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿರುವ ಬಿಹಾರ ವಿಧಾನಸಭಾ ಚುನಾವಣೆಯ 2 ನೇ ಹಾಗೂ ಅಂತಿಮ ಹಂತದ ಮತದಾನ ಇಂದು ಪೂರ್ಣಗೊಂಡಿದ್ದು, ದಾಖಲೆಯ ಶೇ. 67.14ಕ್ಕೂ ಹೆಚ್ಚು ಮತದಾನ ನಡೆದಿದೆ. ಮತದಾನ ಮುಕ್ತಾಯಗೊಳ್ಳುತ್ತಿದ್ದಂತೆಯೇ […]
ಸಿಎಂ ಸಿದ್ದರಾಮಯ್ಯರನ್ನು ಕೆಳಗಿಸಿದರೆ ಕಾಂಗ್ರೆಸ್ ನಿರ್ನಾಮ : ಹೈಕಮಾಂಡ್ ಗೆ ಹಿಂದುಳಿದ ಜಾತಿಗಳ ಒಕ್ಕೂಟ ಎಚ್ಚರಿಕೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಗಟ್ಟಿಯಾದ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲಿ, ಎಲ್.ಜಿ. ಹಾವನೂರು ವರದಿ ಸುವರ್ಣ ಮಹೋತ್ಸವ ಸಮಾವೇಶ ರಾಜಕೀಯ ತೂಕ ಪಡೆದಿದೆ. ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿರುವ ಈ ಸಮಾವೇಶ, […]
