ಶಿವಮೊಗ್ಗ: ಕಳೆದ ರಾತ್ರಿ ದೆಹಲಿಯಲ್ಲಿ ಸ್ಪೋಟ ಸಂಭವಿಸಿದ ಬೆನ್ನಿಗೆ ರಾಜ್ಯದಲ್ಲಿಯೂ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗದಲ್ಲಿಯು ಕಟ್ಟೆಚ್ಚರ ವಹಿಸಲಾಗಿದೆ. ರಾತ್ರಿಯಿಂದಲೇ ಶಿವಮೊಗ್ಗದಲ್ಲಿ ತಪಾಸಣೆ ಹೆಚ್ಚಳ ಮಾಡಲಾಗಿದೆ. ಕಳೆದ ರಾತ್ರಿಯೇ ಶಿವಮೊಗ್ಗ ನಗರದಾದ್ಯಂತ ಬಾಂಬ್ ಪತ್ತೆ ದಳ ಮತ್ತು ಶ್ವಾನದಳ […]
Year: 2025
ನನ್ನ ತಂದೆ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ : ಇಶಾ ಡಿಯೋಲ್
ಮುಂಬೈ: ಬಾಲಿವುಡ್ ಶೋ ಮ್ಯಾನ್ ಧರ್ಮೇಂದ್ರ ಅವರು ಇಂದು ಬೆಳಗ್ಗೆ ಉಸಿರಾಟ ಸಮಸ್ಯೆಯಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ವದಂತಿ ಹಬ್ಬಿ ಮಾಧ್ಯಮಗಳಲ್ಲೆಲ್ಲಾ ಸುದ್ದಿಯಾಗಿತ್ತು. ಅವರ ಪುತ್ರಿ ನಟಿ ಇಶಾ […]
ಶಿವಮೊಗ್ಗ: ಕೆಲಸ ಕೊಡಿ ಇಲ್ಲವೇ ದಯಾಮರಣ ನೀಡಿ : ಅತಿಥಿ ಉಪನ್ಯಾಸಕರ ಸಂಘ
ಶಿವಮೊಗ್ಗ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಯುಜಿಸಿಯೇತರ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಸಿ. ವೆಂಕಟೇಶ್ ಸರ್ಕಾರದ ತೀರ್ಮಾನ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೆಲಸ ಕೊಡಿ ಇಲ್ಲವೇ ನಮಗೆ ದಯಾಮರಣ ನೀಡಿ” ಎಂದು […]
ದೆಹಲಿ ನಿಗೂಢ ಸ್ಪೋಟ : ಮೃತರ ಸಂಖ್ಯೆ 11ಕ್ಕೆ ಏರಿಕೆ
ನವದೆಹಲಿ: ದೆಹಲಿ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ ಪಾರ್ಕ್ ಮಾಡಿದ್ದ ಎರಡು ಕಾರು ನಿಗೂಢವಾಗಿ ಸ್ಪೋಟಗೊಂಡ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಗೇಟ್ ನಂ.1ರ […]
360 ಕೆಜಿ ಸ್ಫೋಟಕ ವಸ್ತು–ಶಸ್ತ್ರಾಸ್ತ್ರಗಳು ಪತ್ತೆ: ಅಲ್-ಫಲಾಹ್ ವಿಶ್ವವಿದ್ಯಾಲಯದ ವೈದ್ಯ ಸೇರಿ ಇಬ್ಬರು ಬಂಧನ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಹರಿಯಾಣ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಫರಿದಾಬಾದ್ನಲ್ಲಿ 360 ಕೆಜಿ ಸ್ಫೋಟಕ ವಸ್ತು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ […]
ತಿರುಪತಿ ಲಡ್ಡು ಕಲಬೆರಕೆ : ದೆಹಲಿ ವ್ಯಾಪಾರಿ ಅಜಯ್ ಕುಮಾರ್ ಬಂಧನ
ತಿರುಪತಿ: ಟಿಟಿಡಿ ಲಡ್ಡುಗಳಲ್ಲಿ ಬಳಸಲಾಗುತ್ತಿದ್ದ ನಕಲಿ ತುಪ್ಪ ತಯಾರಿಕೆಗೆ ರಾಸಾಯನಿಕಗಳನ್ನು ಪೂರೈಸಿದ ಆರೋಪದ ಮೇರೆಗೆ ದೆಹಲಿ ಮೂಲದ ರಾಸಾಯನಿಕ ವ್ಯಾಪಾರಿ ಅಜಯ್ ಕುಮಾರ್ ಸುಗಂಧ ಅವರನ್ನು ಎಸ್ಐಟಿ ಬಂಧಿಸಿದೆ. ಪ್ರಕರಣದಲ್ಲಿ ಅವರು ಎ-16 ಆರೋಪಿ. […]
ಶಿವಮೊಗ್ಗ- ಹಳೇಯ ದ್ವೇಷ : ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆಯ ಭೀಕರ ಕೊಲೆ
ಶಿವಮೊಗ್ಗ: ಮಾರಾಕಾಸ್ತ್ರದಿಂದ ಕೊಚ್ಚಿ ಮಹಿಳೆಯೊಬ್ಬರನ್ನು ಹತ್ಯೆಗೈದಿರುವ ಘಟನೆ ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಸೋಮವಾರ ಬೆಳಕಿಗೆ ಬಂದಿದೆ. ಹತ್ಯೆಯಾದ ಮಹಿಳೆ ಗಂಗಮ್ಮ (45) ಎಂದು ತಿಳಿದುಬಂದಿದೆ. ಹಳೇಯ ದ್ವೇಷದ ಹಿನ್ನೆಲೆ ಕೊಲೆ ನಡೆದಿರುವ ಶಂಕೆ […]
ಚೌಲಿಹಳ್ಳಿ ಗ್ರಾಮದ ಸಂದೀಪ ಎಲ್. ಅವರಿಗೆ ಪಿಎಚ್.ಡಿ ಪದವಿ
ಚಿತ್ರದುರ್ಗ : ದಿನಗೂಲಿ ಕೂಲಿ ಕೆಲಸದಿಂದ ಜೀವನ ನಡೆಸುತ್ತಿದ್ದ ಸರಳ ಕಾರ್ಮಿಕರ ಕುಟುಂಬದಲ್ಲಿ ಬೆಳೆದ ಚೌಲಿಹಳ್ಳಿ ಗ್ರಾಮದ ಸಂದೀಪ ಎಲ್. ಅವರು ಕುವೆಂಪು ವಿಶ್ವವಿದ್ಯಾಲಯ, ಶಂಕರಘಟ್ಟದಿಂದ ಪಿಎಚ್.ಡಿ ಪದವಿ ಪಡೆದು ಗಮನಸೆಳೆದಿದ್ದಾರೆ. ಶ್ರೀ ಲೋಕೇಶ್ವರಪ್ಪ […]
ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಒಂಟಿ ಸಲಗ ದರ್ಶನ, ಪ್ರಯಾಣಿಕರು ಶಾಕ್
ಶಿವಮೊಗ್ಗ: ಶಿವಮೊಗ್ಗ – ತೀರ್ಥಹಳ್ಳಿಯ ಮಂಡಗದ್ದೆ ಸಮೀಪ ರಸ್ತೆಯಲ್ಲೇ ಒಂಟಿ ಸಲಗವೊಂದು ಕಾಣಿಸಿಕೊಂಡಿದೆ. ಬಸ್ಗೆ ಆನೆ ಎದುರಾಗಿದೆ. ಆನೆ ನೋಡುತ್ತಲೇ ಡ್ರೈವರ್ ಬಸ್ ದೂರದಲ್ಲಿಯೇ ನಿಲ್ಲಿಸಿದ್ದಾರೆ. ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಆನೆಯ ದೃಶ್ಯಗಳನ್ನು […]
ಭದ್ರಾ ಕಾಲುವೆಗೆ ಉರುಳಿದ ಕಾರು : ಇಬ್ಬರು ಸಾವು, ನಾಲ್ವರು ಬಚಾವ್
ದಾವಣಗೆರೆ: ಕಾರೊಂದು ನಿಯಂತ್ರಣ ತಪ್ಪಿ ಭದ್ರಾ ಕಾಲುವೆಗೆ ಉರುಳಿ ಬಿದ್ದು ಅದರಲ್ಲಿದ್ದ ಇಬ್ಬರು ಸಾವನ್ನಪ್ಪಿ, ನಾಲ್ವರು ಬದುಕುಳಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಶಾಂತಿ ಸಾಗರ (ಸೂಳೆಕೆರೆ) ಬಳಿಯ ಹೊಸೂರು ಕಾಲುವೆಯಲ್ಲಿ ಸಂಭವಿಸಿದೆ. ಸಿದ್ದೇಶ್ (38) […]
