Trending

ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆ 1 ಮತ್ತು 2ರ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿಯನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. […]

ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೇ ಸಾವು

ಮಂಡ್ಯ: ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ರೈತ ಬುಧವಾರ ಬೆಳಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೆ.ಆರ್. ಪೇಟೆ ತಾಲೂಕು ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಎಂ.ಡಿ (55) […]

ಶಿವಮೊಗ್ಗ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ: ನಗರದ ಖಾಸಗಿ ಕಾಲೇಜಿನಲ್ಲಿ ತೃತೀಯ ಬಿ.ಎಸ್ಸಿ. ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು, ವಾಸವಿದ್ದ ಹಾಸ್ಟೆಲ್‌ನ ಟೆರೇಸ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ (ನ.05) ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ದೊಡ್ಡೇರಿ […]

ಭಾರತೀಯ ಪ್ರಜೆ ಅಪಹರಿಸಿ ‘ಶಾರುಕ್ ಖಾನ್’ ಬಗ್ಗೆ ವಿಚಾರಿಸಿದ ಸುಡಾನ್ ಬಂಡುಕೋರರು

ಕೈರೊ: ಭಾರತೀಯ ಪ್ರಜೆಯನ್ನು ಅಪಹರಿಸಿ ಒತ್ತೆಯಾಳುವನ್ನಾಗಿ ಇಟ್ಟುಕೊಂಡಿರುವ ಸುಡಾನ್‌ನ ಬಂಡುಕೋರರ ಪಡೆ, ಅವರ ಬಳಿ ಬಾಲಿವುಡ್ ನಟ ಶಾರುಕ್‌ ಖಾನ್‌ ಬಗ್ಗೆ ವಿಚಾರಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಒಡಿಶಾದ ಜಗತ್ಸಿಂಗಪುರದ ನಿವಾಸಿ ಆದರ್ಶ್‌ […]

ವಸೂಲಿಯಾದ ಸಾಲಕ್ಕೂ ಬಡ್ಡಿ ವಿಧಿಸುವುದು ನಿಲ್ಲಬೇಕು : ಹೈಕೋರ್ಟ್​ಗೆ ವಿಜಯ್​ ಮಲ್ಯ ಮನವಿ

ಬೆಂಗಳೂರು: ಪಡೆದ ಸಾಲವನ್ನು ಬ್ಯಾಂಕ್​ಗಳು ವಸೂಲಿ ಮಾಡಿದ ಬಳಿಕವೂ ಬಡ್ಡಿ ವಿಧಿಸುವುದನ್ನು ನಿಲ್ಲಿಸುವಂತೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್​ಗೆ ವಿಜಯ್​ ಮಲ್ಯ​ ಮನವಿ ಮಾಡಿದ್ದಾರೆ. ಯುನೈಟೆಡ್ ಬ್ರಿವರಿಸ್ ಹೋಲ್ಡಿಂಗ್ ಲಿಮಿಟೆಡ್ (ಯುಬಿಹೆಚ್​ಎಲ್) ಒಡೆತನದಲ್ಲಿದ್ದ ಹಿಂದಿನ ಕಿಂಗ್ […]

ಭೀಕರ ರೈಲು ಅಪಘಾತ : ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ – 6 ಮಂದಿ ಸಾವು

ಬಿಲಾಸ್ ಪುರ: ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯ ಬಿಲಾಸ್‌ಪುರ-ಕಟ್ನಿ ವಿಭಾಗದ ಲಾಲ್ ಖಾದನ್ ಪ್ರದೇಶದ ಬಳಿ ಕೊರ್ಬಾ ಪ್ಯಾಸೆಂಜರ್ ರೈಲು ನಿಂತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದು 6 ಮಂದಿ ಸಾವನ್ನಪ್ಪಿದ್ದಾರೆ. ಡಿಕ್ಕಿಯ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, […]

ಏರ್‌ ಇಂಡಿಯಾ ವಿಮಾನ ದುರಂತ : ಆಘಾತದಿಂದ ಇನ್ನೂ ಹೊರಬಂದಿಲ್ಲ ಬದುಕುಳಿದ ವ್ಯಕ್ತಿ

ಲಂಡನ್‌: ಅಹಮದಾಬಾದ್‌ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ವಿಶ್ವಾಸ್ ಕುಮಾರ್ ರಮೇಶ್, ತಾನು ದೈಹಿಕ ಮತ್ತು ಮಾನಸಿಕ ಆಘಾತದಿಂದ ಬಳಲುತ್ತಿದ್ದು, ಕುಟುಂಬದ ದೈನಂದಿನ ಅಗತ್ಯಗಳನ್ನು ಪೂರೈಸಲು ಹೆಣಗಾಡುತ್ತಿರುವುದಾಗಿ ಅಳಲು ತೋಡಿಕೊಂಡಿದ್ದಾರೆ. […]

ನ.9ರಂದು ಕಾಗೋಡು ತಿಮ್ಮಪ್ಪಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ

ಸಾಗರ : ನವೆಂಬರ್ 9ರಂದು ಗಾಂಧಿನಗರದ ಸಂಗೊಳ್ಳಿ ರಾಯಣ್ಣ ರಂಗಮಂದಿರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಮಲೆನಾಡು ಲೋಹಿಯಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಗಾಂಧಿನಗರ ಯುವಜನ ಸಂಘದ ಅಧ್ಯಕ್ಷ ಸಂತೋಷ್ ಸದ್ಗುರು […]

ಶಿವಮೊಗ್ಗದಲ್ಲಿ ನವೆಂಬರ್ 7 ರಿಂದ 4 ದಿನ ಕೃಷಿ ಮೇಳ ಆಯೋಜನೆ

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ ಎಂಬ ಘೋಷವಾಕ್ಯದಡಿ ನವೆಂಬರ್07ರಿಂದ 10ರವರೆಗೆ ನವುಲೆಯ ಕೃಷಿ ವಿವಿ ಆವರಣದಲ್ಲಿ ಕೃಷಿ ಮತ್ತು ತೋಟಗಾರಿಕೆ […]

ನಿನಗೋಸ್ಕರ ನನ್ನ ಹೆಂಡತಿಯನ್ನು ಕೊಂದೆ : ಹತ್ಯೆಯ ಬಳಿಕ 4-5 ಮಹಿಳೆಯರಿಗೆ ಬೆಂಗಳೂರು ವೈದ್ಯನ ಪ್ರತ್ಯೇಕ ಸಂದೇಶ

ಬೆಂಗಳೂರು : ವೈದ್ಯೆಯ ಹತ್ಯೆ ಪ್ರಕರಣಕ್ಕೆ ಆಘಾತಕಾರಿ ತಿರುವು ಸಿಕ್ಕಿದ್ದು, ಚರ್ಮರೋಗ ತಜ್ಞೆಯಾಗಿದ್ದ ತನ್ನ ಪತ್ನಿ ಡಾ. ಕೃತಿಕಾ ಎಂ. ರೆಡ್ಡಿಯನ್ನು ಕೊಂದ ಡಾ. ಮಹೇಂದ್ರ ರೆಡ್ಡಿ ಜಿ.ಎಸ್. ಕೊಲೆಯಾದ ವಾರಗಳ ನಂತರ ಕನಿಷ್ಠ […]

[pj-news-ticker]