ಬೆಂಗಳೂರು: ಬಾಗಲಕೋಟೆ ಕಾಂಗ್ರೆಸ್ ಶಾಸಕ ಎಚ್.ವೈ. ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ […]
Year: 2025
ಭದ್ರಾವತಿ : ಮಾಲಿಕನ ಸಾವಿಗೆ ಮರುಗಿ ತಾನೂ ಪ್ರಾಣ ಬಿಟ್ಟ ನಾಯಿ
ಭದ್ರಾವತಿ: ತನ್ನ ಮಾಲಿಕನ ಸಾವಿಗೆ ಮರುಗಿದ ನಾಯಿಯೊಂದು ತಾನೂ ಆತನ ಶವದ ಪಕ್ಕದಲ್ಲೇ ಕೊನೆಯುಸಿರೆಳೆದ ಘಟನೆ ನಗರದ ಹುತ್ತಾ ಕಾಲೋನಿಯ ಜಿಂಕ್ಲೈನ್ ಬಡಾವಣೆಯಲ್ಲಿ ನಡೆದಿದೆ. ಕಾಲೋನಿಯಲ್ಲಿ ಪೇಂಟರ್ ವೃತ್ತಿ ಮಾಡುತ್ತಿದ್ದ ಲಾರೆನ್ಸ್ (61) ಮಿದುಳು ಸಂಬಂಧಿತ […]
ಮದುವೆ ಮನೆಯಲ್ಲಿ ‘ಚಿಕನ್ ಫ್ರೈ’ ವಿಚಾರಕ್ಕೆ ಗಲಾಟೆ: 15 ಮಂದಿಗೆ ಗಾಯ
ಲಖನೌ: ಮದುವೆ ಸಮಾರಂಭದಲ್ಲಿ ವಧು-ವರರ ಕಡೆಯ ಅತಿಥಿಗಳು ಚಿಕ್ಕನ್ ಫ್ರೈಗಾಗಿ ಹೊಡೆದಾಡಿಕೊಂಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ನಡೆದಿದೆ. ಇದರಿಂದಾಗಿ ಸಂಭ್ರಮದಿಂದ ಕೂಡಿರಬೇಕಾದ ಮದುವೆ ಮನೆ ರಣರಂಗವಾಗಿ ಮಾರ್ಪಟ್ಟಿದೆ. ಘಟನೆ ಬಗ್ಗೆ ಮಾಹಿತಿ ಪಡೆದ […]
ಯು.ಪಿಯಲ್ಲಿ ಬಾಲಕಿಯ ಭೀಕರ ಹತ್ಯೆ, ಅತ್ಯಾಚಾರ : ಗಂಟಲು ಸೀಳಿ, ಕೈಕಾಲುಗಳು ಮುರಿದು, ಮೂಗಿನಲ್ಲಿ ಮರಳು, ಗೋಂದು ತುಂಬಿದ ರಾಕ್ಷಸರು!
ಲಖನೌ: ಉತ್ತರ ಪ್ರದೇಶದ ಬಹ್ರೈಚ್ನಲ್ಲಿ ಎರಡು ದಿನಗಳ ಹಿಂದೆ 15 ವರ್ಷದ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದ ಯುವತಿಯ ದೇಹ ಪತ್ತೆಯಾಗಿದೆ. ಮೂವರು ವ್ಯಕ್ತಿಗಳು ಆಕೆಯನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ ನಿನ್ನೆ, ಆಕೆಯ ಸಹೋದರ ಪೊಲೀಸ್ ದೂರು […]
ಹಣ ಕೊಡಲಿಲ್ಲವೆಂದು ತಂದೆಯನ್ನೇ ಕೊಂದ ಮಗ : ಶವಸಂಸ್ಕಾರ ವೇಳೆ ಸಿಕ್ಕಿಬಿದ್ದ
ಚಿಕ್ಕಬಳ್ಳಾಪುರ : ಮದ್ಯ ಸೇವಿಸಲು ಹಣ ಕೊಡಲಿಲ್ಲವೆಂದು ತಂದೆಯನ್ನೇ ಮಗ ಕೊಲೆ ಮಾಡಿರುವಂತಹ ಘಟನೆ ಜಿಲ್ಲೆಯ ಗೌರಿಬಿದನೂರಿನ ನೆಹರುನಗರದಲ್ಲಿ ದುಷ್ಕೃತ್ಯ ನಡೆದಿದೆ. 55 ವರ್ಷದ ತಂದೆ ಗಂಗಣ್ಣಗೆ ರಿಪೀಸ್ ಪಟ್ಟಿಯಿಂದ ಹೊಡೆದು ಪುತ್ರ ಸಂಜಯ್ […]
ನಟ ದರ್ಶನ್ ವಿರುದ್ಧ ಕೊಲೆ ಆರೋಪ ದಾಖಲಿಸಿದ ಕೋರ್ಟ್
ಬೆಂಗಳೂರು: ತನ್ನ ಅಭಿಮಾನಿ ಚಿತ್ರದುರ್ಗದ ರೇಣುಕಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 64ನೇ ಸೆಷನ್ಸ್ ನ್ಯಾಯಾಲಯ ಸೋಮವಾರ ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರ 15 ಜನರ ವಿರುದ್ಧ ಹತ್ಯೆ, ಕ್ರಿಮಿನಲ್ […]
ಬಿಹಾರ: ಪ್ರಚಾರದ ವೇಳೆ ‘ಮೀನು ಹಿಡಿದ’ ರಾಹುಲ್ ಗಾಂಧಿ – Video
ಪಾಟ್ನಾ: ಬಿಹಾರದಲ್ಲಿ ಚುನಾವಣಾ ಪ್ರಚಾರದ ವೇಳೆಯಲ್ಲಿ ಬ್ಯುಸಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಸ್ವಲ್ಪ ಸಮಯವನ್ನು ಮೀನು ಹಿಡಿಯಲು ಮೀಸಲಿಟ್ಟರು. ಚುನಾವಣಾ ರ್ಯಾಲಿಯೊಂದರ ನಂತರ ಬೇಗುಸರಾಯ್ ಜಿಲ್ಲೆಯಲ್ಲಿ ಲೋಕಸಭಾ ವಿಪಕ್ಷ ನಾಯಕ ಮೀನು ಹಿಡಿದರು. […]
ಹೋಬಾರ್ಟ್ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಟೀಂ ಇಂಡಿಯಾ
ಹೋಬಾರ್ಟ್ನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯವನ್ನು ಟೀಂ ಇಂಡಿಯಾ 5 ವಿಕೆಟ್ಗಳಿಂದ ಗೆದ್ದುಕೊಂಡು ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ. ವಾಸ್ತವವಾಗಿ ಉಭಯ ತಂಡಗಳ ನಡುವಿನ […]
‘ವೀರಪ್ಪನ್ ಇದ್ದಾಗಲೇ ಕಾಡು ಚೆನ್ನಾಗಿತ್ತು’ : ರೈತರ ಆಕ್ರೋಶ
ಚಾಮರಾಜನಗರ: ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧ್ಯಕ್ಷತೆಯಲ್ಲಿ ಚಾಮರಾಜನಗರದ ಕೆಡಿಪಿ ಸಭಾಂಗಣದಲ್ಲಿ ಇಂದು ಮಹತ್ವದ ಸಭೆ ನಡೆಯಿತು. ಸಿಎಂ ಸಿದ್ದರಾಮಯ್ಯ ಅವರ ನಿರ್ದೇಶನದ […]
ಕನ್ನಡ ರಾಜ್ಯೋತ್ಸವದ ವೇಳೆ ಕಳ್ಳರ ಕೈಚಳಕ : 300 ಕ್ಕೂ ಹೆಚ್ಚು ಮೊಬೈಲ್ ಕಳವು
ಬೆಳಗಾವಿ : ನವೆಂಬರ್ 1 ರ ನಿನ್ನೆ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ನಡೆದಿದ್ದು, ರಾಜ್ಯೋತ್ಸವದ ಮೆರವಣಿಗೆ ವೇಳೆ 300 ಕ್ಕೂ ಹೆಚ್ಚು ಮೊಬೈಲ್ ಗಳನ್ನು ಕಳ್ಳರು ಕಳ್ಳತನ ಮಾಡಿದ್ದಾರೆ. ಬೆಳಗಾವಿ ನಗರದ ಚೆನ್ನಮ್ಮ […]
