Trending

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮು, ಶೀತಕ್ಕೆ ಸಿರಪ್‌ ನೀಡಬೇಡಿ: ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್‌ ಸೇವನೆಯಿಂದ ಮಕ್ಕಳ ಸಾವು ಸಂಭವಿಸಿದ ವರದಿಗಳ ನಂತರ, ರಾಜ್ಯ ಸರ್ಕಾರ, ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಮತ್ತು ಶೀತಕ್ಕೆ ಸಿರಪ್‌ಗಳನ್ನು ಶಿಫಾರಸು ಮಾಡದಂತೆ ಸರ್ಕಾರಿ […]

ಭದ್ರಾವತಿ : ಜಗಳ ಬಿಡಿಸಲು ಹೋದ ಹೆಡ್ ಕಾನ್ಸ್ಟೇಬಲ್ ತಲೆಗೆ ಮರದ ರೀಪಿನಿಂದ ಹಲ್ಲೆ

ಶಿವಮೊಗ್ಗ: ಜಗಳ ಬಿಡಿಸಲು ಹೋದ ಹೆಡ್ ಕಾನ್ಸ್ಟೇಬಲ್ ಮೇಲೆಯೇ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ರವಿವಾರ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯಲ್ಲಿ ಗಣಪತಿ ವಿಸರ್ಜನೆ ನಡೆಯುತ್ತಿದ್ದ ವೇಳೆ‌  ಯುವಕರ ಗುಂಪು ಗಲಾಟೆ ನಡೆಸುತ್ತಿತ್ತು. ಈ […]

ಶಿವಮೊಗ್ಗ ಜಿಲ್ಲೆಯಲ್ಲಿ ಶೇ.80ರಷ್ಟು ಗಣತಿ ಮುಕ್ತಾಯ : ಡಿಸಿ

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಮಾಜಿಕ, ಶೈಕ್ಷಣಿಕ ಗಣತಿ ಯಶಸ್ವಿಯಾಗಿ ನಡೆಯುತ್ತಿದ್ದು, ಶೇ.80ರಷ್ಟು ಗಣತಿ ಮುಗಿದಿದೆ. ಉಳಿದ ಶೇ.20ರಷ್ಟಕ್ಕೆ ಜನರನ್ನು ತಲುಪುವುದು ಸವಾಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಈ ಕುರಿತು ಇಂದು ಮಾತನಾಡಿರುವ ಅವರು, ಜಿಲ್ಲೆಯಲ್ಲಿ […]

“ಬಿ.ಹೀರಾನಾಯ್ಕ ಬಂಜಾರ ಸಮಾಜದ ರತ್ನ”- ಅಭಿನಂದನೆ

ಭಾರತೀಯ ಸಮಾಜದಲ್ಲಿ ಅಸಂಘಟಿರಾಗಿ, ಅನಾಥರಂತೆ ಬದುಕುತ್ತಿರುವ ಬಂಜಾರ ಸಮುದಾಯದಲ್ಲಿ ನಿಜವಾದ ಸಮಾಜ ಸೇವೆಯನ್ನು ಗುರುತಿಸಿ, ಪ್ರೋತ್ಸಾಹಿಸಿ, ಗೌರವಿಸಿ, ಅಭಿನಂದಿಸುವ ಮನಸ್ಸುಗಳಿಗೆ ಮೊದಲು ಅಭಿನಂದಿಸುತ್ತೇನೆ. ಬಿ.ಹೀರಾನಾಯ್ಕ ಅಭಿನಂದನಾ ಸಮಿತಿಯವರು ಹೀರಾನಾಯ್ಕರವರ ಸಮಾಜ ಸೇವೆಯನ್ನು ಗುರುತಿಸಿ ಧಾರವಾಡದಲ್ಲಿ […]

ಅಕ್ಕನ ಊರು ಮಾದನಾಯಕನಹಳ್ಳಿಯ ತೋಟದಲ್ಲಿ ಸಾಹಿತಿ ಮೊಗಳ್ಳಿ ಗಣೇಶ್‌ ಅಂತ್ಯಕ್ರಿಯೆ

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಮಾದನಾಯಕನಹಳ್ಳಿಯ ತೋಟದಲ್ಲಿ ಸಾಹಿತಿ ಮೊಗಳ್ಳಿ ಗಣೇಶ್‌ ಅವರ ಅಂತ್ಯಕ್ರಿಯೆ ಹಿಂದೂ ಧರ್ಮದ ಸಂಪ್ರದಾಯದಂತೆ ಭಾನುವಾರ ಸಂಜೆ ನಡೆಯಿತು. ವಿಜಯನಗರ ಜಿಲ್ಲೆಯ ಹೊಸಪೇಟೆಯಿಂದ ಆಂಬುಲೆನ್ಸ್‌ ಮೂಲಕ ಪಾರ್ಥಿವ ಶರೀರವನ್ನು ಸಂಜೆ 4 […]

ಮಧ್ಯ ಪ್ರದೇಶದಲ್ಲಿ ಕೋಲ್ಡ್ರಿಫ್ ಸಿರಪ್ ನಿಂದ ಮತ್ತೆ ಇಬ್ಬರು ಮಕ್ಕಳು ಸಾವು

ಬೇತುಲ್: ಮಧ್ಯ ಪ್ರದೇಶದ ಬೇತುಲ್ ಜಿಲ್ಲೆಯ ಆಮ್ಲಾ ಬ್ಲಾಕ್‌ನ ಇಬ್ಬರು ಮಕ್ಕಳು ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವಿಸಿದ ನಂತರ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಇದರೊಂದಿಗೆ ಮಧ್ಯ ಪ್ರದೇಶದಲ್ಲಿ ಕೋಲ್ಡ್ರಿಫ್ ಸಿರಪ್ ನಿಂದ ಮೃತಪಟ್ಟ ಮಕ್ಕಳ ಸಂಖ್ಯೆ […]

ಶಿವಮೊಗ್ಗದಲ್ಲಿ ಹಾಡಹಗಲೇ ಚಾಕು ಇರಿತ

ಶಿವಮೊಗ್ಗ: ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಊರಗಡೂರಿನಲ್ಲಿ ಹಾಡಹಗಲೇ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಫರ್ದಿನ್ ಮತ್ತು ಆತನ ಸಹೋದರ ಹಾಗೂ ಸ್ನೇಹಿತ ಆರೋಪಿಗಳಾಗಿದ್ದಾರೆ. ಶಬ್ಬೀರ್ ಮತ್ತು […]

ಲಂಚ ಪಡೆಯುತ್ತಿದ್ದ ಇಂಧನ ಸಚಿವ ಕೆ.ಜೆ. ಜಾರ್ಜ್ ವಿಶೇಷ ಕರ್ತವ್ಯಾಧಿಕಾರಿ ಲೋಕಾಯುಕ್ತ ಬಲೆಗೆ

ಬೆಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿಶೇಷ ಕರ್ತವ್ಯ ಅಧಿಕಾರಿ(ಒ.ಎಸ್.ಡಿ.) ಅವರನ್ನು ಶನಿವಾರ ಸಂಜೆ ಇಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಲೋಕಯುಕ್ತ ಬಿಡುಗಡೆ ಮಾಡಿದ […]

ಆಸ್ಟ್ರೇಲಿಯಾ ಏಕದಿನ ಎದುರಿನ ಸರಣಿ : ಭಾರತ ತಂಡಕ್ಕೆ ಶುಭಮನ್ ಗಿಲ್ ನಾಯಕ

ಅಹಮದಾಬಾದ್: ಭಾರತ ಏಕದಿನ ಕ್ರಿಕೆಟ್ ತಂಡಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ಮರಳಿದ್ದಾರೆ. ಆದರೆ ತಂಡದ ನಾಯಕತ್ವವನ್ನು ಶುಭಮನ್ ಗಿಲ್ ಅವರಿಗೆ ನೀಡಲಾಗಿದೆ. ಮುಂಬೈನ ಬ್ಯಾಟರ್ ಶ್ರೇಯಸ್ ಅಯ್ಯರ್ ಉಪನಾಯಕರಾಗಿದ್ದಾರೆ. ಭಾರತದ […]

ನಿಮ್ಮ ಪ್ರಶ್ನೆಗೆ ಉತ್ತರಿಸಲು ನನಗೆ ತಾಳ್ಮೆಯಿಲ್ಲ : ಗಣತಿದಾರರ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಗರಂ

ಬೆಂಗಳೂರು : ಬೆಂಗಳೂರಿನಲ್ಲಿ ಇಂದಿನಿಂದ ಸಮೀಕ್ಷೆ ಶುರುವಾಗಿದೆ. ನನ್ನ ಮನೆಯಲ್ಲೂ ಸಮೀಕ್ಷೆ ಮಾಡಿದ್ದಾರೆ, ಮಾಹಿತಿ ಕೊಟ್ಟಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜೊತೆಗೆ ಗಣತಿದಾರರ ಪ್ರಶ್ನೆಗಳಿಗೆ ಡಿಕೆ ಶಿವಕುಮಾರ್ ಅಸಮಾಧಾನ ಹೊರಹಾಕಿದ್ದಾರೆ. ಪ್ರತಿ […]

[pj-news-ticker]