ಶಿವಮೊಗ್ಗ: ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು ಮನೆ ಸಂಪೂರ್ಣ ಹಾನಿಯಾಗಿದೆ. ಸಿದ್ದೇಶ್ವರ ನಗರದ 4ನೇ ಅಡ್ಡರಸ್ತೆಯ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಧರ್ಮಪ್ಪ ಎಂಬುವವರು ಬಾಡಿಗೆಗೆ ಇದ್ದ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಮನೆಯಲ್ಲಿದ್ದ […]
Year: 2025
ಡಾ.ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆಗೆ ಆಯೋಗ ಸಿದ್ಧತೆ
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಚುನಾವಣೆ ಆಯೋಗವು ಸಿದ್ದತೆ ನಡೆಸಿದ್ದು, ಮತದಾರರ ಪಟ್ಟಿ ಪರಷ್ಕರಣೆ ಪ್ರಕ್ರಿಯೆಯೂ ಸಹ ಆರಂಭವಾಗಿದೆ. 2026ರ ಜನವರಿ 3ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ […]
ಚಿತ್ರದುರ್ಗ ಅಪಘಾತದ ವೇಳೆ ತಪ್ಪಿತು ಮತ್ತೊಂದು ಬಸ್ ದುರಂತ : ಪವಾಡ ರೀತಿಯಲ್ಲಿ 43 ಶಾಲಾ ಮಕ್ಕಳು ಪಾರು!
ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ಸಮೀಪ ನಡೆದ ಕಂಟೈನರ್ ಲಾರಿ-ಸೀಬರ್ಡ್ ಸ್ಲೀಪರ್ ಬಸ್ ಅಪಘಾತದ ವೇಳೆ ಮತ್ತೊಂದು ಬಸ್ನಲ್ಲಿದ್ದ 43 ಶಾಲಾ ಮಕ್ಕಳು ಹಾಗೂ ಮೂವರು ಶಿಕ್ಷಕರು ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಅಪಘಾತಕ್ಕೀಡಾದ […]
ಇಂದಿರಾ ಕ್ಯಾಂಟೀನ್ ನಂತೆ ದೆಹಲಿಯಲ್ಲಿ 100 ‘ಅಟಲ್ ಕ್ಯಾಂಟೀನ್’ ಆರಂಭ! ಕೇವಲ 5 ರೂ. ಗೆ ಥಾಲಿ : ಮೆನುವಿನಲ್ಲಿ ಏನಿದೆ ಗೊತ್ತಾ?
ನವದೆಹಲಿ: ಕರ್ನಾಟಕದಲ್ಲಿರುವ ಇಂದಿರಾ ಕ್ಯಾಂಟೀನ್ ನಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದಿನಿಂದ ‘ಅಟಲ್ ಕ್ಯಾಂಟೀನ್’ ಆರಂಭಿಸಲಾಗಿದೆ. ನಗರದಾದ್ಯಂತ 100 ಸ್ಥಳಗಳಲ್ಲಿ ಕೇವಲ 5 ರೂ.ಗೆ ಪೌಷ್ಟಿಕಾಂಶದ ಊಟವನ್ನು ಒದಗಿಸಲು ಅಟಲ್ ಕ್ಯಾಂಟೀನ್ ಗಳನ್ನು ದೆಹಲಿ ಸರ್ಕಾರ […]
ಭಾರಿ ನಕ್ಸಲ್ ಕಾರ್ಯಾಚರಣೆ: 1.1 ಕೋಟಿ ರೂ ಇನಾಮು ಹೊಂದಿದ್ದ ನಕ್ಸಲ್ ನಾಯಕ ಗಣೇಶ್ ಉಯ್ಕೆ ಸೇರಿ ನಾಲ್ವರು ಹತ
ಭುವನೇಶ್ವರ: ಒಡಿಶಾದಲ್ಲಿ ಮತ್ತೊಂದು ಬೃಹತ್ ನಕ್ಸಲ್ ಎನ್ಕೌಂಟರ್ ನಡೆದಿದ್ದು, ಬರೊಬ್ಬರಿ 1.1 ಕೋಟಿ ರೂ ಇನಾಮು ಹೊಂದಿದ್ದ ನಕ್ಸಲ್ ನಾಯಕ ಗಣೇಶ್ ಉಯ್ಕೆ ಸೇರಿ ನಾಲ್ವರನ್ನು ಹೊಡೆದುರುಳಿಸಲಾಗಿದೆ. ಒಡಿಶಾದ ಕಂಧಮಾಲ್ನಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ […]
ಅಂಜನಾದ್ರಿ ದೇವಾಲಯ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಜಟಾಪಟಿ : ಪೂಜೆ ವಿಚಾರಕ್ಕೆ ಗಲಾಟೆ
ಕೊಪ್ಪಳ: ಪೂಜಾ ವಿಚಾರಕ್ಕೆ ಸ್ವಾಮೀಜಿಗಳ ನಡುವೆ ಗಲಾಟೆಯಾಗಿರುವ ಘಟನೆಯೊಂದು ಗಂಗಾವತಿ ತಾಲೂಕಿನ ಅಂಜನಾದ್ರಿ ದೇವಸ್ಥಾನದಲ್ಲಿ ನಡೆದಿದೆ. ಗೋವಿಂದನಾಂದ ಸರಸ್ವತಿ ಸ್ವಾಮೀಜಿ, ದೇವಸ್ಥಾನದ ಆರ್ಚಕರಾಗಿರುವ ವಿದ್ಯಾದಾಸಬಾಬಾ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ಗಲಾಟೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. […]
ಗಂಟಲಿಗೆ ಪೆನ್ಸಿಲ್ ಚುಚ್ಚಿ ಯುಕೆಜಿ ವಿದ್ಯಾರ್ಥಿ ಸಾವು : ತೆಲಂಗಾಣದಲ್ಲಿ ಹೃದಯ ವಿದ್ರಾವಕ ಘಟನೆ
ಹೈದರಾಬಾದ್ : ಇಲ್ಲೊಬ್ಬ ಯುಕೆಜಿ ವಿದ್ಯಾರ್ಥಿಯು ಪೆನ್ಸಿಲ್ನಿಂದ ಅಕಾಲಿಕ ಮರಣ ಹೊಂದಿದ್ದ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಕುಸುಮಂಚಿ ಮಂಡಲದ ನಾಯಕಂಗುಡೆಮ್ನಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದಿದೆ. ಭವಿಷ್ಯದ ಕನಸು ಕಂಡು ಹೆತ್ತವರ ಕಣ್ಣೆದುರು ಬಾಳಿ […]
ಬಸ್ ಬೆಂಕಿಗೆ 9 ಬಲಿ, ಸುಟ್ಟುಹೋದವರ ಗುರುತು ಪತ್ತೆಯೇ ಸವಾಲು
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಜವನಗೊಂಡನಹಳ್ಳಿ ಬಳಿ ಗುರುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತ ರಾಜ್ಯವನ್ನೇ ನಡುಗಿಸಿದೆ. ಕ್ರಿಸ್ಮಸ್ ಸಂಭ್ರಮದಲ್ಲಿದ್ದ ರಾಜ್ಯದಲ್ಲಿ ವಿಷಣ್ಣತೆ ಕವಿದಿದ್ದು, ಕ್ರಿಸ್ಮಸ್ ರಜೆಗೆ […]
ಸತ್ತ ಆರ್ಥಿಕತೆಯಷ್ಟೇ ಅಲ್ಲ, ಸತ್ತ ಸಮಾಜವೂ ಆಗುತ್ತಿದ್ದೇವೆ : ಉನ್ನಾವೋ ರೇಪ್ ಸಂತ್ರಸ್ತೆ ಭೇಟಿ ಬಳಿಕ ರಾಹುಲ್ ಗಾಂಧಿ ಆಕ್ರೋಶದ ಹೇಳಿಕೆ
ನವದೆಹಲಿ : ಉನ್ನಾವೋ ಅತ್ಯಾಚಾರ ಘಟನೆಯ ಸಂತ್ರಸ್ತೆ ಇಂದು ಬುಧವಾರ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಅತ್ಯಾಚಾರ ಆರೋಪಿ ಹಾಗೂ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ವಿರುದ್ಧ ಸುಪ್ರೀಂಕೋರ್ಟ್ನಲ್ಲಿ […]
ಭದ್ರಾವತಿ: ಸರ್ಕಾರಿ ಶಾಲೆಗಳ ಉಳಿವಿಗೆ ಶಾಲಾ ಹಬ್ಬದ ಆಚರಣೆ ಅನಿವಾರ್ಯ : ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎನ್ ಕೆ ಅಶೋಕ್
ಭದ್ರಾವತಿ: ಸರ್ಕಾರಿ ಶಾಲೆಗಳ ಉಳಿವಿಗೆ ಶಾಲಾ ಹಬ್ಬದ ಆಚರಣೆ ಅನಿವಾರ್ಯ ವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎನ್ ಕೆ ಅಶೋಕ್ ಅಭಿಪ್ರಾಯ ಪಟ್ಟರು. ಅವರು ಮಂಗಳವಾರ ತಾಲ್ಲೂಕಿನ ಯರೇಹಳ್ಳಿ […]
