ಭದ್ರಾವತಿ : ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಕಮೆಂಟ್ ಮಾಡಿದ್ದ ವ್ಯಕ್ತಿಯೊಬ್ಬರ ಮೇಲೆ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದ ವ್ಯಕ್ತಿಯೊಬ್ಬರ ವಿರುದ್ಧ ಭದ್ರಾವತಿ ನಗರದಲ್ಲಿ […]
Year: 2025
ಶಿವಮೊಗ್ಗ: ವಿದ್ಯಾನಗರದ ಮನೆಯೊಂದಕ್ಕೆ ನುಗ್ಗಿ ಚಿನ್ನ- ನಗದು ದೋಚಿದ ಕಳ್ಳರ ಗ್ಯಾಂಗ್
ಶಿವಮೊಗ್ಗ: ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ ವಿದ್ಯಾನಗರದ ಚಾನಲ್ ಏರಿ ರಸ್ತೆಯ ಮನೆಯೊಂದಕ್ಕೆ ಐವರು ಕಳ್ಳರ ಗ್ಯಾಂಗ್ ನುಗ್ಗಿ ಚಿನ್ನ, ನಗದು ದರೋಡೆ ಮಾಡಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಐವರು ಕಳ್ಳರು ಚಡ್ಡಿ, ಸೊಂಟಕ್ಕೆ […]
“ನಿಮ್ಮನ್ನೆಲ್ಲ ಜೈಲಿಗೆ ಕಳುಹಿಸಿದ್ರೆ ಸರಿಯಾಗುತ್ತದೆ” : ಒಣಗಿದ ಗದ್ದೆಗಳಿಗೆ ಬೆಂಕಿ ಹಚ್ಚುವ ರೈತರ ವಿರುದ್ಧ ಸುಪ್ರೀಂ ಕಿಡಿ
ನವದೆಹಲಿ: ಉತ್ತರ ಭಾರತದ ರಾಜ್ಯಗಳಲ್ಲಿ ಒಣಗಿದ ಗದ್ದೆಗಳಿಗೆ ಬೆಂಕಿ ಹಚ್ಚುವ ಪ್ರವೃತ್ತಿ ವಿರುದ್ಧ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಕೇವಲ ಆದೇಶ – ನಿಯಮಗಳಿಂದ ಇದನ್ನು ತಡೆಯಲಾಗದು, ಕಾನೂನಿನ ಕಠಿಣ ಕ್ರಮ ಅಗತ್ಯ ಎಂದು ಮುಖ್ಯ […]
ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು : ಪತಿ ಗೋಳಾಟ
ಚಿಕ್ಕಬಳ್ಳಾಪುರ : ಮಹಿಳೆಯೊಬ್ಬರು ಎರಡನೇ ಹೆರಿಗೆಗೆಂದು ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಾಗಿದ್ದು, ಮಗುವಿಗೆ ಜನ್ಮ ನೀಡಿದ್ದಾಳೆ. ಆದ್ರೆ, ತೀವ್ರ ರಕ್ತಸ್ರಾವದಿಂದ ಬಾಣಂತಿ ಮಹಿಳೆ ಏಕಾಏಕಿ ಸಾವನ್ನಪ್ಪಿದ್ದಾಳೆ. ಗೌರಿಬಿದನೂರು ತಾಲೂಕಿನ […]
ವಿದ್ಯಾರ್ಥಿಗಳಿಗೆ ನೀಡಬೇಕಿದ್ದ 15 ಕ್ವಿಂಟಲ್ ಗೋಧಿ ಮಣ್ಣಲ್ಲಿ ಹಾಕಿದ್ದ ವಾರ್ಡನ್
ರಾಮನಗರ: ವಿದ್ಯಾರ್ಥಿಗಳಿಗೆ ನೀಡಬೇಕಿದ್ದ 15 ಕ್ವಿಂಟಲ್ ಗೋಧಿಯನ್ನು ಬಳಸದೆ ಮಣ್ಣಿನಲ್ಲಿ ಹೂತು ಹಾಕಿ ಕರ್ತವ್ಯ ಲೋಪ ಎಸಗಿದ, ನಗರದ ಹೆಲ್ತ್ ಸಿಟಿ ಬಡಾವಣೆಯಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮಾದರಿ ಮೆಟ್ರಿಕ್ ನಂತರದ ಪುರುಷರ […]
ಭಾರತದಿಂದಾದ ಅವಮಾನ ಬಳಿಕ ಯುಎಇ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿದ ಪಾಕಿಸ್ತಾನ : ಏಷ್ಯಾಕಪ್ನಿಂದ ಹೊರಕ್ಕೆ..?
ಏಷ್ಯಾಕಪ್ನ 10ನೇ ಪಂದ್ಯವು ಇಂದು ದುಬೈನಲ್ಲಿ ಪಾಕಿಸ್ತಾನ ಮತ್ತು ಆತಿಥೇಯ ಯುಎಇ ನಡುವೆ ನಡೆಯಬೇಕಿತ್ತು. ಆದಾಗ್ಯೂ, ಈ ಪಂದ್ಯಕ್ಕೂ ಮೊದಲು, ಪಾಕಿಸ್ತಾನ ಯುಎಇ ವಿರುದ್ಧ ಆಡಲು ನಿರಾಕರಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ಏಷ್ಯಾಕಪ್ ಪಂದ್ಯಾವಳಿಯಿಂದ […]
ಧರ್ಮಸ್ಥಳ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ – ಬಂಗ್ಲಗುಡ್ಡದಲ್ಲಿ 5 ಕಡೆ ಮೂಳೆಗಳು ಪತ್ತೆ : 3 ತಂಡಗಳಾಗಿ SIT ಶೋಧ!
ಮಂಗಳೂರು: ಧರ್ಮಸ್ಥಳ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಧರ್ಮಸ್ಥಳದ ಬಂಗ್ಲಗುಡ್ಡ ಪ್ರದೇಶ ದಟ್ಟ ಅರಣ್ಯದಲ್ಲಿ ಐದು ಕಡೆ ರಾಶಿ ರಾಶಿ ಮೂಳೆಗಳು ಪತ್ತೆಯಾಗಿವೆ. ಸೌಜನ್ಯಾ ಮಾವ ವಿಠಲಗೌಡ ಹೇಳಿದ್ದ ಬಂಗ್ಲಗುಡ್ಡ ಪ್ರದೇಶದಲ್ಲಿ ಎಸ್ ಐಟಿ ಅಧಿಕಾರಿಗಳು […]
ಶಿವಮೊಗ್ಗ : ತಾಯಿಯನ್ನು ಚಿಕಿತ್ಸೆಗೆ ದಾಖಲಿಸಿ ಆಸ್ಪತ್ರೆ ಆವರಣದಲ್ಲೇ ಆತ್ಮಹತ್ಯೆಗೆ ಶರಣಾದ ಯುವಕ
ಶಿವಮೊಗ್ಗ: ತಾಯಿಯನ್ನು ಮೆಗ್ಗಾನ್ ಆಸ್ಪತೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದ ಯುವಕ ಆಸ್ಪತ್ರೆ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಸುರಹೊನ್ನೆಯ ಆಕಾಶ್(30) ಆತ್ಮಹತ್ಯೆಮಾಡಿಕೊಂಡ ಯುವಕ. ಆಸ್ಪತ್ರೆಯ ಆವರಣದಲ್ಲಿರುವ ಮಾರ್ಗಸೂಚಿ ಬೋರ್ಡಿಗೆ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೂರು ದಿನದಿಂದ ಆಸ್ಪತೆಯಲ್ಲಿ ತಾಯಿ ಜೊತೆ ಇದ್ದ ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ದೊಡ್ಡ ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಝೀರೋ ಟ್ರಾಫಿಕ್ ನಲ್ಲಿ ತೀರ್ಥಹಳ್ಳಿಯ ಯುವಕ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್
ಶಿವಮೊಗ್ಗ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಯುವಕನನ್ನು ಝೀರೋ ಟ್ರಾಫಿಕ್ ನಲ್ಲಿ ಮಣಿಪಾಲ್ ಆಸ್ಪತ್ರೆ ಗೆ ಶಿಫ್ಟ್ ಮಾಡಲಾದ ಘಟನೆ ಸೆ.17ರ ಬುಧವಾರ ನಡೆಯಿತು. ತೀರ್ಥಹಳ್ಳಿ ತಾಲೂಕಿನ ಹುಂಚ ಹೋಬಳಿಯ ಶಂಕರಹಳ್ಳಿ ಗ್ರಾಮದ ಶ್ರೇಯಾಂಕ ಎಂಬ […]
ಮಾಜಿ ಸಿಎಂ ಸದಾನಂದ ಗೌಡ ಬ್ಯಾಂಕ್ ಖಾತೆ ಹ್ಯಾಕ್ : 3 ಲಕ್ಷ ದೋಚಿದ ಸೈಬರ್ ಖದೀಮರು!
ಬೆಂಗಳೂರು: ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಅವರ ಬ್ಯಾಂಕ್ ಖಾತೆ ಹ್ಯಾಕ್ ಆಗಿದ್ದು, ಸೈಬರ್ ಕಳ್ಳರು 3 ಲಕ್ಷ ರೂ. ಹಣವನ್ನು ದೋಚಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮ ದಿನಾಚರಣೆ […]
