ಬೆಂಗಳೂರು: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ. ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ […]
Year: 2025
ಪ್ರತಾಪ್ ಸಿಂಹ ಗಡಿಪಾರಿನ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ : ಸಿದ್ದರಾಮಯ್ಯ
ಮೈಸೂರು: ಪ್ರಚೋದನಕಾರಿ ಹೇಳಿಕೆ ನೀಡುವ ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ಗಡಿಪಾರಿನ ವಿಚಾರದ ಬಗ್ಗೆ ಪೊಲೀಸರು ಕ್ರಮ ತೆಗೆದು ಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ […]
ಶಿವಮೊಗ್ಗದಲ್ಲಿ ಯಾವನಿಗೂ ಬಾಲ ಬಿಚ್ಚೋದಕ್ಕೆ ಬಿಡುವುದಿಲ್ಲ, ಕಾನೂನೇ ಗೆಲ್ಲಬೇಕು : ಸಚಿವ ಮಧು ಬಂಗಾರಪ್ಪ
ದಾವಣಗೆರೆ : ಶಿವಮೊಗ್ಗದಲ್ಲಿ ಯಾವನಿಗೂ ಬಾಲ ಬಿಚ್ಚೋದಕ್ಕೆ ಬಿಡುವುದಿಲ್ಲ, ಕಾನೂನೇ ಗೆಲ್ಲಬೇಕು, ನಮ್ಮ ದೇಶದಲ್ಲಿ ಕಾನೂನು ಗೆದ್ದಾಗ ಮಾತ್ರ ನಾವು – ನೀವು ಸುರಕ್ಷಿತವಾಗಿರುತ್ತೇವೆ ಎಂದು ಭದ್ರಾವತಿಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪದ ವಿಚಾರವಾಗಿ […]
ಹಾಸನ ಗಣೇಶೋತ್ಸವ ದುರಂತದಲ್ಲಿ ಮೃತಪಟ್ಟ ಒಬ್ಬೊಬ್ಬರದ್ದೂ ಒಂದೊಂದು ಕಣ್ಣೀರ ಕಥೆ
ಹಾಸನ : ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆಯೇ ರಕ್ಕಸನಂತೆ ಟ್ರಕ್ ನುಗ್ಗಿದ್ದರಿಂದಾಗಿ ಕಣ್ಣು ಮುಚ್ಚಿ ಕಣ್ಣು ಬಿಡುವಷ್ಟರಲ್ಲಿ ಉಸಿರು ಚೆಲ್ಲಿದ 9 ಮಂದಿಯ ಕುಟುಂಬಗಳ ಕಣ್ಣೀರ ಕಥೆಗಳೇ ಕರುಣಾಜನಕವಾಗಿವೆ. ಈ ಹೃದಯ ವಿಧ್ರಾವಕ ಘಟನೆಯಿಂದ ಇಡೀ […]
ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಯದ್ವ-ತದ್ವ ಚಾಲನೆ : ಬೈಕ್, ಆಟೋ ಸೇರಿ ನಾಲ್ಕು ವಾಹನಗಳಿಗೆ ಅಪಘಾತ
ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಕಾರು ಚಾಲಕನೊಬ್ಬ ಯದ್ವ ತದ್ವ ಚಾಲನೆ ಮಾಡಿ ಬೈಕ್, ಆಟೋ, ಕಾರು ಸೇರಿ ನಾಲ್ಕು ವಾಹನಗಳಿಗೆ ಅಪಘಾತ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಮೂಲದ ಕುಮಾರ್ ಎಂಬಾತ […]
ಸಾಗರ : ಕ್ಷುಲ್ಲಕ್ಕೆ ಕಾರಣಕ್ಕೆ ಯುವಕನಿಗೆ ಚಾಕು ಇರಿತ : ಆರೋಪಿಗಳು ಪೋಲೀಸ್ ವಶಕ್ಕೆ
ಸಾಗರ : ತಾಲೂಕಿನಲ್ಲಿ ನಿನ್ನೆ ರಾತ್ರಿ ಯುವಕರ ನಡುವೆ ಕ್ಷುಲ್ಲಕ್ಕೆ ಕಾರಣಕ್ಕೆ ಜಗಳವಾಗಿದ್ದು, ಈ ವೇಳೆ ಯುವಕನೋರ್ವನ ಕೈಗೆ ಚಾಕುವಿನಿಂದ ಇರಿಯಲಾಗಿದೆ.ಗಾಯಗೊಂಡ ಯುವಕ ಸುಪ್ರೀತ್ ಎಂದು ತಿಳಿದುಬಂದಿದೆ. ಸದ್ಯ ಚಾಕು ಇರಿದ ಇಬ್ಬರು ಆರೋಪಿಗಳನ್ನು […]
ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಹರಿದ ಲಾರಿ – ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಹಾಸನ: ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಾಸನದಲ್ಲಿ ಭೀಕರ ದುರಂತ ಸಂಭವಿಸಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದಿದ್ದು ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.20ಕ್ಕೂ ಹೆಚ್ಚು ಜನರಿಗೆ […]
ಗಣಪತಿ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಟ್ರಕ್, ನಾಲ್ವರು ಸಾವು
ಹಾಸನ: ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಾಸನದಲ್ಲಿ ಭೀಕರ ದುರಂತ ಸಂಭವಿಸಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರಿಗೆ […]
ಮನ್ನಾವಾಗುತ್ತೆಂದು ಸಾಲ ಮಾಡದಿರಿ, ಭವಿಷ್ಯದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಸಾಲಮನ್ನಾ ಮಾಡುವುದಿಲ್ಲ: ಡಿ.ಕೆ.ಸುರೇಶ್
ಕನಕಪುರ: “ಬೆಳೆಸಾಲ, ಹಸು ಸಾಲ ಪಡೆದು ಆರ್ಥಿಕವಾಗಿ ಸಬಲರಾಗಿ. ಬೆಂಗಳೂರಿಗೆ ವಲಸೆ ಹೋಗಿ ಸೆಕ್ಯುರಿಟಿ ಗಾರ್ಡ್ ಗಳಾಗಿ, ಹೋಟೆಲ್ ಕೆಲಸ ಮಾಡಿಕೊಂಡು ಕಷ್ಟದಲ್ಲಿ ಜೀವನ ತಳ್ಳಬೇಡಿ. ಸ್ವಂತ ಊರಿನಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ” ಎಂದು […]
ರಾಜ್ಯದ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಶಿವಮೊಗ್ಗ: ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಹಾಗೂ ಈ ಕುರಿತು ರಾಜ್ಯದ ಸಂಸದರು ಧ್ವನಿ ಎತ್ತುತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹರಿಹಾಯ್ದರು. ಭದ್ರಾ ಅಣೆಕಟ್ಟಿಗೆ ಬಾಗಿನ ಅರ್ಪಿಸಿ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ […]
