ಮಂಗಳೂರು: 2012ರಲ್ಲಿ ಅತ್ಯಾಚಾರ ಒಳಗಾಗಿ ಕೊಲೆಯಾದ ಸೌಜನ್ಯ ಮನೆಗೆ ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿ, ನ್ಯಾಯಕ್ಕಾಗಿ ಕುಟುಂಬ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಇಂದು ಧರ್ಮಸ್ಥಳದಲ್ಲಿ ನಡೆದ […]
Year: 2025
ಶಿವಮೊಗ್ಗ: ಗಣೇಶ ವಿಸರ್ಜನೆ ಗಲಾಟೆ – ಹಿಂದೂ ಮುಸ್ಲಿಂ ಜಗಳವೆಂದು ಬಿಂಬಿಸಲು ಯತ್ನ, ಬಿಜೆಪಿ ಕಾರ್ಯಕರ್ತನ ವಿರುದ್ಧ ದೂರು
ಶಿವಮೊಗ್ಗ: ಶಿವಮೊಗ್ಗದ ಆಶ್ರಯ ಬಡಾವಣೆಯಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂದೂಗಳ ನಡುವೆ ಗಲಾಟೆಯಾಗಿದ್ದು, ಇದನ್ನು ಹಿಂದೂ ಮುಸ್ಲಿಂ ಗಲಾಟೆ ಎಂದು ಬಿಂಬಿಸಲು ಬಿಜೆಪಿ ಕಾರ್ಯಕರ್ತರ ಯತ್ನಿಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಿಜೆಪಿ ಕಾರ್ಯಕರ್ತ […]
ಶಿವಮೊಗ್ಗ ಜಿಲ್ಲೆಯ ವಿವಿಧ ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಸರ್ಕಾರ ಘೋಷಣೆ
ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ರಡಿಯಲ್ಲಿ ರಾಜ್ಯದ 1,275 ಸ್ಥಳಗಳನ್ನು ಪ್ರವಾಸಿ ತಾಣಗಳೆಂಬುದಾಗಿ ಘೋಷಣೆ ಮಾಡಿದೆ. ಅಂತೆಯೇ ಶಿವಮೊಗ್ಗ ಜಿಲ್ಲೆಯ ವಿವಿಧ ಸ್ಥಳಗಳನ್ನು ಪ್ರವಾಸಿ ತಾಣಗಳಾಗಿ ಸರ್ಕಾರ ಘೋಷಣೆ ಮಾಡಿದೆ. ಈ ಕುರಿತಂತೆ ರಾಜ್ಯ […]
ಶಿವಮೊಗ್ಗ : ಅಣ್ಣನಿಂದ ಗರ್ಭಿಣಿಯಾದ ಬಾಲಕಿ, ದೂರು ದಾಖಲು
ಶಿವಮೊಗ್ಗ: 9ನೇ ತರಗತಿ ಓದುತ್ತಿರುವ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣ ಸಂಬಂಧ 16 ವರ್ಷ 9 ತಿಂಗಳು ವಯಸ್ಸಿನ ಬಾಲಕಿಯ ಅಣ್ಣನೇ ಕೃತ್ಯ ಎಸಗಿರುವುದಾಗಿ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ […]
ಶಿವಮೊಗ್ಗ : ಸೆ.6ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ – ಈ ಸಂಚಾರ ಮಾರ್ಗ ಬದಲಾವಣೆ
ಶಿವಮೊಗ್ಗ : ದಿನಾಂಕ: 06-09-2025 ರಂದು ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ […]
ಸಚಿವ ಜಮೀರ್ ಗೆ 2 ಕೋಟಿ ರೂ ಸಾಲ : ನಟಿ ರಾಧಿಕಾ ಕುಮಾರಸ್ವಾಮಿ ವಿಚಾರಣೆ
ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ 2.5 ಕೋಟಿ ರೂ. ಸಾಲ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ರಾಧಿಕಾ ಕುಮಾರಸ್ವಾಮಿ ಲೋಕಾಯುಕ್ತ ಪೊಲೀಸರ ವಿಚಾರಣೆ ಎದುರಿಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ […]
ಶಿವಮೊಗ್ಗ: ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ – ಗೊಂದಲದ ಹೇಳಿಕೆ ನೀಡುತ್ತಿರುವ ಬಾಲಕಿ
ಶಿವಮೊಗ್ಗ: 9ನೇ ತರಗತಿ ಬಾಲಕಿ ಮಗುವಿಗೆ ಜನ್ಮ ನೀಡಿದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಪೊಲೀಸರು ಅಲರ್ಟ್ ಆಗಿದ್ದಾರೆ. ಘಟನೆ ಸಂಬಂಧ ಮಕ್ಕಳ ಕಲ್ಯಾಣ […]
50% ರಿಯಾಯತಿ ಆಫರ್ : ಮೊದಲ ವಾರ 24 ಕೋಟಿ ಸಂಚಾರ ದಂಡ ಸಂಗ್ರಹಣೆ
ಬೆಂಗಳೂರು: ಇ-ಚಲನ್ ಮೂಲಕ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ 50% ರಿಯಾಯಿತಿ ಘೋಷಿಸಿದ ಮೊದಲ ವಾರದಲ್ಲಿ ಬರೋಬ್ಬರಿ 24 ಕೋಟಿ ರೂ. ದಂಡ ಪಾವತಿಯಾಗಿದೆ. ಆಗಸ್ಟ್ 30 ರ ಅಂತ್ಯಕ್ಕೆ ಒಟ್ಟು […]
ಬೆತ್ತಲೆ ಜಗತ್ತು ಪುಸ್ತಕಕ್ಕೆ ಬೂಕರ್ ಪ್ರಶಸ್ತಿ ಸಿಕ್ಕಿದ್ಯಾ? : ಪ್ರತಾಪ್ ಸಿಂಹಗೆ ವಿಶ್ವನಾಥ್ ಪ್ರಶ್ನೆ
ಮೈಸೂರು : ಪ್ರತಾಪ್ ಸಿಂಹ ಅವರೇ ನೀವು ಬರೆಯುತ್ತಿದ್ದ ಬೆತ್ತಲೆ ಜಗತ್ತು ಪುಸ್ತಕಕ್ಕೆ ಬೂಕರ್ ಪ್ರಶಸ್ತಿ ಸಿಕ್ಕಿದ್ಯಾ? ಎಂದು ಎಂಎಲ್ಸಿ ಹೆಚ್. ವಿಶ್ವನಾಥ್ ಅವರು ಪ್ರಶ್ನಿಸಿದ್ದಾರೆ. ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, […]
ಗಿರೀಶ್ ಮಟ್ಟಣ್ಣವರ್, ಚಿನ್ನಯ್ಯ ಸೇರಿ ನಾಲ್ವರು ‘ಬುರುಡೆ’ ಜೊತೆ ದೆಹಲಿಗೆ ಹೋಗಿದ್ದೇವು : ಜಯಂತ್ ಸ್ಫೋಟಕ ಹೇಳಿಕೆ
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ದೂರುದಾರ, ಸಾಮಾಜಿಕ ಹೋರಾಟಗಾರ ಜಯಂತ್ ಪ್ರಮುಖ ಮಾಹಿತಿಯೊಂದು ಬಹಿರಂಗಪಡಿಸಿದ್ದಾರೆ. ದೂರುದಾರ ಹಾಗೂ ಸಾಕ್ಷಿಯಾಗಿದ್ದ ಚಿನ್ನಯ್ಯ ದೂರು ನೀಡುವುದಕ್ಕೂ ಮುನ್ನ ದೆಹಲಿಗೆ ಕರೆದುಕೊಂಡು ಹೋಗಿದ್ದೇವು […]
