ದೊಡ್ಡಬಳ್ಳಾಪುರ: ಗಣೇಶ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟಗೊಂಡು ಬಾಲಕನೊಬ್ಬ ಸಾವನ್ನಪ್ಪಿ, ಪೋಲೀಸ್ ಸಿಬ್ಬಂದಿ ಸೇರಿದಂತೆ 6 ಮಂದಿ ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರ ನಗರದಲ್ಲಿ ಸಂಭವಿಸಿದೆ. ದೊಡ್ಡಬಳ್ಳಾಪುರ ನಗರದ ಮುತ್ತೂರು ವಾರ್ಡ್ನಲ್ಲಿ ಶುಕ್ರವಾರ ಸಂಜೆ 6 ಗಂಟೆ […]
Year: 2025
ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 25 ಲಕ್ಷ ಆರ್ಥಿಕ ನೆರವು ಘೋಷಿಸಿದ ಆರ್ಸಿಬಿ
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ), 2025 ರ ಜೂನ್ 4 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ 11 ಅಭಿಮಾನಿಗಳ […]
ದಾವಣಗೆರೆಯಲ್ಲಿ ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಎಫ್ಐಆರ್ ದಾಖಲು
ದಾವಣಗೆರೆ: ಮಾಜಿ ಸಚಿವ, ಬಿಜೆಪಿ ನಾಯಕ ರೇಣುಕಾಚಾರ್ಯ ವಿರುದ್ಧ ದಾವಣಗೆರೆ ಬಡಾವಣೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ಡಿಜೆ ಅನುಮತಿಗೆ ಆಗ್ರಹಿಸಿ ರಸ್ತೆತಡೆ ನಡೆಸಿ, ಧರಣಿ ನಡೆಸಿದ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ವಿರುದ್ಧ […]
ಶಿಕಾರಿಪುರ: ಚಿರತೆಯ ಕಳೇಬರ ಪತ್ತೆ : ಸಾವಿಗೆ ಸ್ಪಷ್ಟ ಕಾರಣ ಇಲ್ಲ
ಶಿಕಾರಿಪುರ: ಚಿರತೆಯೊಂದರ ಕಳೇಬರ ಪತ್ತೆಯಾದ ಘಟನೆ ತಾಲೂಕಿನ ಹೊಸೂರು ಹೋಬಳಿಯಲ್ಲಿ ಗೊಗ್ಗ ಗ್ರಾಮದ ಸಮೀಪ ರಾಜ್ಯ ಅರಣ್ಯದ ಸರ್ವೆ ನಂ.197ರಲ್ಲಿ ಶುಕ್ರವಾರ ನಡೆದಿದೆ. ಎಂಪಿಎಂ ನೀಲಗಿರಿ ನಡುತೋಪಿನಲ್ಲಿ ಚಿರತೆ ಕಳೇಬರ ಪತ್ತೆಯಾಗಿದ್ದು, ಅದರ ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ. […]
ರಮ್ಯಾ ಬೆನ್ನಲ್ಲೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಸಭ್ಯ ಕಮೆಂಟ್ : ದೂರು ದಾಖಲು
ಬೆಂಗಳೂರು: ನಟಿ ರಮ್ಯಾ ಬೆನ್ನಲ್ಲೇ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಬಗ್ಗೆ ಅಸಭ್ಯ ಕಮೆಂಟ್ ಮಾಡಲಾಗಿದ್ದು, ಈ ಸಂಬಂಧ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ […]
ಭೀಕರ ಅಪಘಾತ : ಆಟೋಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಮಗು ಸೇರಿ 6 ಜನ ಸಾವು
ಮಂಗಳೂರು: ಕರ್ನಾಟಕ ಹಾಗೂ ಕೇರಳ ಗಡಿಭಾಗದಲ್ಲಿ ಭೀಕರ ಅಪಘಾತ ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ. ಇಲ್ಲಿನ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿಯಲ್ಲಿ ಇಂದು ಮಧ್ಯಾಹ್ನ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಭೀಕರ […]
ಜೋಗಗುಂಡಿಗೆ ಬಿದ್ದು ಸಾಯಲು ಬಂದವನ ಮನಃಪರಿವರ್ತಿಸಿ ಊರಿಗೆ ಕಳಿಸಿದ ಎಸ್ಐ
ಶಿವಮೊಗ್ಗ: ಜೋಗ್ ಫಾಲ್ಸ್ ನಲ್ಲಿ ಜಿಗಿದು ಆತ್ಮಹ*ತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ವ್ಯಾಪಾರಿಯೊಬ್ಬರಿಗೆ ಕಾರ್ಗಲ್ ಸಬ್ ಇನ್ಸ್ ಪೆಕ್ಟರ್ ಬುದ್ಧಿ ಹೇಳಿ ಆತ್ಮಹತ್ಯೆ ನಿರ್ಧಾರ ಬದಲಿಸುವಂತೆ ಮಾಡಿ ಆತನ ಊರಿಗೆ ಕಳುಹಿಸಿದ ಘಟನೆ ಜೋಗದಲ್ಲಿ ನಡೆದಿರುವ ಬಗ್ಗೆ […]
ಶಿವಮೊಗ್ಗ : ವಾರಂಟಿಯಿದ್ದರೂ ರಿಪೇರಿಗೆ ಹಣ ಕೇಳಿದ ಓಲಾ ಸರ್ವಿಸ್ ಸೆಂಟರ್ ಗೆ 67,348 ಪರಿಹಾರ ನೀಡಲು ಕೋರ್ಟ್ ಆದೇಶ
ಶಿವಮೊಗ್ಗ : ಶಂಕರಯ್ಯ, ಶಿವಮೊಗ್ಗ ಇವರು ವ್ಯವಸ್ಥಾಪಕರು, ಓಲಾ ಸರ್ವೀಸ್ ಸೆಂಟರ್ ಶಿವಮೊಗ್ಗ, ಎಂ.ಡಿ ಓಲಾ ಎಲೆಕ್ಟ್ರಿಕಲ್ ಟೆಕ್ನಾಲಾಜಿ ಪ್ರೈ.ಲಿ ಬೆಂಗಳೂರು ಹಾಗೂ ವ್ಯವಸ್ಥಾಪಕರು ಓಲಾ ಎಲೆಕ್ಟ್ರಿಕಲ್ ಟೆಕ್ನಾಲಾಜಿ ಪ್ರೈವೆಟ್ ಲಿ. ಬೆಂಗಳೂರು ಇವರ […]
ಭಾರೀ ಮಳೆ ಹಿನ್ನಲೆ, ನಾಳೆ ಸಾಗರ ತಾಲ್ಲೂಕಿನ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿದ ತಹಶೀಲ್ದಾರ್
ಶಿವಮೊಗ್ಗ: ಜಿಲ್ಲೆಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಇಂದು ಕೂಡ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ಇಂದು […]
‘ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು’ : ರಾಹುಲ್ ಗಾಂಧಿ
ಮುಜಫರ್ ಪುರ್: ಕಳೆದ ಮೇ ತಿಂಗಳಲ್ಲಿ ಪಾಕಿಸ್ತಾನದೊಂದಿಗಿನ ಮಿಲಿಟರಿ ಸಂಘರ್ಷವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೇಳಿಕೊಂಡ ಕೇವಲ 5 ಗಂಟೆಗಳಲ್ಲಿ ಪ್ರಧಾನಿ ಮೋದಿ ನಿಲ್ಲಿಸಲು ಒಪ್ಪಿಕೊಂಡರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ […]
