Trending

ಪ್ರಿಯಕರನಿಗಾಗಿ ಮುದ್ದೆಯಲ್ಲಿ ವಿಷ ಹಾಕಿ ಅತ್ತೆಯನ್ನೇ ಕೊಂದ ಸೊಸೆ!

ಚಿಕ್ಕಮಗಳೂರು: ಮಹಿಳೆಯೊಬ್ಬಳು ತನ್ನ ಪ್ರಿಯಕರನಿಗಾಗಿ ಸ್ವಂತ ಅತ್ತೆಯನ್ನೇ ಮುದ್ದೆಯಲ್ಲಿ ವಿಷ ಹಾಕಿ ಕೊಂದಿರುವುದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದ ತಡಗ ಗ್ರಾಮದಲ್ಲಿ ನಡೆದಿದೆ. ಅಶ್ವಿನಿ ಎಂಬ ಮಹಿಳೆ ಅತ್ತೆ ದೇವೀರಮ್ಮ(75) ಅವರನ್ನು ಕೊಲೆ ಮಾಡಿದ್ದಾಳೆ. ಅಶ್ವಿನಿ […]

ಮುಸುಕುಧಾರಿ ಬಂಧನ ನಿಜ, ಇದರ ಹಿಂದಿರುವ ಜಾಲ ಪತ್ತೆಗೆ ಕ್ರಮ : ಜಿ. ಪರಮೇಶ್ವರ್‌

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿದ್ದ ಪ್ರಕರಣದಲ್ಲಿ ಮುಸುಕುಧಾರಿ ಬಂಧನ ಆಗಿರುವುದು ನಿಜ ಎಂದು ಗೃಹ ಸಚಿವ ಜಿ. ಪರಮೇಶ್ವರ್‌  ಖಚಿತಪಡಿಸಿದ್ದಾರೆ. ಗೃಹ ಸಚಿವರು ಈ ಪ್ರಕರಣದ ಕ್ಷಣಕ್ಷಣದ ಬೆಳವಣಿಗೆಗಳ […]

ಬಿಜೆಪಿ MP ಹೆಸರು ಬರೆದಿಟ್ಟು ಕಾರು ಚಾಲಕ ಬಾಬು ಆತ್ಮಹತ್ಯೆ ಕೇಸಿಗೆ ಬಿಗ್ ಟ್ವಿಸ್ಟ್

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರು ಚಾಲಕನಾಗಿದ್ದ ಬಾಬು ಜಿಲ್ಲಾಡಳಿತ ಭವನದ ಆವರಣದಲ್ಲಿ ಮರಕ್ಕೆ ನೇಣಿಗೆ ಶರಣಾಗಿದ್ದ. ಆತನ ಕಾರಿನಲ್ಲಿ ಪತ್ತೆಯಾದ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ […]

ಉದ್ಘಾಟನೆಗೊಂಡ ಸಿಗಂದೂರು ಸೇತುವೆ ಮೇಲೆ ವೀಲಿಂಗ್… ಪೊಲೀಸರಿಂದ 5000 ದಂಡ!

ಸಾಗರ: ತಾಲೂಕಿನಲ್ಲಿ ನೂತನವಾಗಿ ಲೋಕಾರ್ಪಣೆಯಾಗಿರುವ ಎರಡು ಕಿಮೀ ಉದ್ದದ ಸಿಗಂದೂರು ಸೇತುವೆಯ ಮೇಲೆ ವೀಲಿಂಗ್ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದನ್ನು ಗಮನಿಸಿದ ಪೊಲೀಸರು ವಿಡಿಯೋದ ಜಾಡು ಅನುಸರಿಸಿ ವೀಲಿಂಗ್ ಚಾಲಕನಿಗೆ ಐದು ಸಾವಿರ […]

‘BMTC ಬಸ್ ಚಾಲಕ’ರೇ ಹುಷಾರ್.! ಅಪಘಾತ ಮಾಡಿದ್ರೆ ಸಸ್ಪೆಂಡ್, ಕೆಲಸದಿಂದ ವಜಾ, ಇಂದಿನಿಂದಲೇ ಹೊಸ ರೂಲ್ಸ್

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ಚಾಲಕರಿಂದ ಉಂಟಾಗುವಂತ ಅಪಘಾತ ತಡೆಗೆ ಹೊಸ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಅಪಘಾತ ಎಸಗಿದ್ರೆ ಮೊದಲ ಸಲಕ್ಕೆ ಸಸ್ಪೆಂಡ್, ಎರಡನೇ ಸಲಕ್ಕೆ ಕೆಲಸದಿಂದಲೇ ವಜಾಗೊಳಿಸುವಂತ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ. […]

ಸಿಂಗದೂರುಸೇತುವೆ ನೋಡುವ ಆಸೆಯಲ್ಲಿದ್ದವರಿಗೆ KSRTC ಗುಡ್ ನ್ಯೂಸ್ : ಬೆಂಗಳೂರಿಂದ ಬಸ್ ವ್ಯವಸ್ಥೆ

ಬೆಂಗಳೂರು: ಸಿಂಗದೂರು ಕೇಬಲ್ ಬ್ರಿಡ್ಜ್ ಉದ್ಘಾಟನೆಯ ಬಳಿಕ ನೋಡೋದಕ್ಕೆ ತೆರಳೋರ ಸಂಖ್ಯೆ ಹೆಚ್ಚಾಗಿದೆ. ಬೆಂಗಳೂರಿನಿಂದ ಸಿಗಂದೂರು ಸೇತುವೆ ನೋಡೋ ಪ್ಲಾನ್ ಮಾಡಿದ್ದರೇ, ಕೆ ಎಸ್ ಆರ್ ಟಿಸಿ ನೇರವಾಗಿ ಬಸ್ ಸಂಚಾರದ ವ್ಯವಸ್ಥೆ ಮಾಡಿ […]

‘ಬೂಕರ್’ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ […]

ಜಗತ್ತಿನ ಹಿರಿಯ ಮಹಿಳೆಯ 116ನೇ ವರ್ಷದ ಜನ್ಮ ದಿನಾಚರಣೆ

ಲಂಡನ್‌: ಜಗತ್ತಿನ ಹಿರಿಯ ವ್ಯಕ್ತಿ ಎನಿಸಿಕೊಂಡಿರುವ ಬ್ರಿಟನ್‌ ಮಹಿಳೆ ಎಥೆಲ್ ಕ್ಯಾಟೆರ್‌ಹ್ಯಾಮ್ ಅವರು ಗುರುವಾರ ತಮ್ಮ 116ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದಾರೆ. 1909ರ ಆಗಸ್ಟ್ 21ರಂದು ಇಂಗ್ಲೆಂಡ್‌ನಲ್ಲಿ ಜನಿಸಿದ್ದ ಕ್ಯಾಟೆರ್‌ಹ್ಯಾಮ್ ಅವರು ಪ್ರಸ್ತುತ ಜಗತ್ತಿನ ಅತ್ಯಂತ […]

ಹೊಳೆಹೊನ್ನೂರು : ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ, ವ್ಯಕ್ತಿಯ 2 ಪಾದಗಳು ಅರ್ಧಕ್ಕೆ ಮುರಿತ

ಹೊಳೆಹೊನ್ನೂರು: ರಸ್ತೆ ದಾಟುವಾಗ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರ 2 ಪಾದಗಳು ಅರ್ಧಕ್ಕೆ ಮುರಿದ ಘಟನೆ ಯಡೇಹಳ್ಳಿ ಮತ್ತು ಕೈಮರ ಗ್ರಾಮಗಳ ಮಧ್ಯೆ ಕೈಮರ ಸರ್ಕಲ್‌ನಲ್ಲಿ ಆ.21ರ ಗುರುವಾರ ನಡೆದಿದೆ. ತಿಪ್ಪೇರುದ್ರ ಸ್ವಾಮಿ ಗಾಯಗೊಂಡವರು. […]

ಟಿಫಿನ್ ಬಾಕ್ಸ್‌ನಲ್ಲಿ ಬಂದೂಕು ತಂದು ಶಿಕ್ಷಕನ ಮೇಲೆ ಗುಂಡಿನ ದಾಳಿ ನಡೆಸಿದ ವಿದ್ಯಾರ್ಥಿ

ಡೆಹ್ರಾಡೂನ್: ತರಗತಿ ನಡೆಯುತ್ತಿರುವ ವೇಳೆಯೇ ವಿದ್ಯಾರ್ಥಿಯೊಬ್ಬ ಶಿಕ್ಷಕನ ಮೇಲೆ ಗುಂಡು ಹಾರಿಸಿರುವ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರದಲ್ಲಿ ಬುಧವಾರ (ಆ.20) ನಡೆದಿದೆ. ಇಲ್ಲಿನ ಖಾಸಗಿ ಶಾಲೆಯ ಭೌತಶಾಸ್ತ್ರ ಅಧ್ಯಾಪಕರಾಗಿರುವ ಗಂಗನ್‌ದೀಪ್ ಸಿಂಗ್ ಕೊಹ್ಲಿ ಗುಂಡಿನ […]

[pj-news-ticker]