ಮಂಡ್ಯ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದಲ್ಲಿ ಪ್ರಮುಖ ಸಾಕ್ಷಿದಾರ ಎಂದು ಹೇಳಿಕೊಂಡಿರುವ ಮುಸುಕುದಾರಿಯ ಕುರಿತು ಆತನ ಪತ್ನಿಯೇ ನೀಡಿರುವ ಹೇಳಿಕೆಗಳು ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ನೂರಾರು ಶವ ಹೂತಿರುವುದಾಗಿ […]
Year: 2025
ಶಿವಮೊಗ್ಗ: ಕುಂಟ ಎಂದು ಅಪಹಾಸ್ಯ ಮಾಡುತ್ತಿದ್ದ ಸಹೋದರನ ಕೊಲೆ
ಶಿವಮೊಗ್ಗ: ಅಪಘಾತದಲ್ಲಿ ಕಾಲಿಗಾದ ಗಾಯದಿಂದ ಕುಂಟುತ್ತಾ ಸಾಗುತ್ತಿರುವುದಕ್ಕೆ ಹೀಯಾಳಿಸುತ್ತಿದ್ದುದರಿಂದ ಕೋಪಗೊಂಡ ವ್ಯಕ್ತಿಯೊಬ್ಬ ತನ್ನ ಸಹೋದರನಿಗೆ ಚಾಕುವಿನಿಂದ ಇರಿದು ಕೊಂದ ಘಟನೆ ಶಿವಮೊಗ್ಗದ ಪ್ರಿಯಾಂಕ ಬಡಾವಣೆಯಲ್ಲಿ ನಡೆದಿದೆ. ಕೊಲೆ ಆರೋಪಿ ಹನುಮಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. […]
ಆ.27 ರಿಂದ ಸೆ.15ರವರೆಗೆ ಕಲರ್ ಪೇಪರ್ ಬ್ಲಾಸ್ಟಿಂಗ್ / ಸಿಡಿಮದ್ದು ನಿಷೇಧ : ಶಿವಮೊಗ್ಗ DC ಆದೇಶ
ಶಿವಮೊಗ್ಗ: ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ದಿನಾಂಕ:27-08-2025 ರಿಂದ 15-09-2025 […]
ಪ್ರೀತಿ ನಿರಾಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವಿದ್ಯಾರ್ಥಿ
ಭೋಪಾಲ್: ಒನ್ಸೈಡ್ ಲವ್ ಮತ್ತು ವೈಯಕ್ತಿಕ ದ್ವೇಷದಿಂದ ಮಧ್ಯಪ್ರದೇಶದ ನರಸಿಂಗ್ಪುರ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಸಲೆನ್ಸ್ ಸ್ಕೂಲ್ನ ವಿದ್ಯಾರ್ಥಿ ತನ್ನ ಶಿಕ್ಷಕಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ನಡೆದಿದೆ. […]
‘ಸ್ಪೂರ್ತಿ’ಗೆ ಬೆಳ್ಳಿಯ ಸಂಭ್ರಮ
ಸಾಮಾಜಿಕ ಬದಲಾವಣೆಯ ಆಶಯಗಳನ್ನು ಇಟ್ಟುಕೊಂಡು ಸಮಾಜದಲ್ಲಿ ಹುಟ್ಟಿಕೊಳ್ಳುವ ಅದೆಷ್ಟೋ ಸಂಘ ಸಂಸ್ಥೆಗಳು ಮೂರ್ನಾಲ್ಕು ವರ್ಷ ಕಳೆಯುವುದರೊಳಗಾಗಿ ಹತ್ತಾರು ಸಮಸ್ಯೆಗಳ ಸುಳಿಗೆ ಸಿಲುಕಿ, ನಲುಗಿ ಹೋಗಿರುವ ಸಂಗತಿಗಳನ್ನು ನಾವೆಲ್ಲರೂ ಗಮನಿಸಿದ್ದೇವೆ. ಆದರೆ ಸಮಸ್ಯೆಗಳನ್ನೇ ಸವಾಲಾಗಿ ಸ್ವೀಕರಿಸಿ, […]
ಶಿವಮೊಗ್ಗ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ : ಮೆಡಿಕಲ್ ವಿದ್ಯಾರ್ಥಿಗಳಿಬ್ಬರು ಮೃತ್ಯು
ಶಿವಮೊಗ್ಗ : ನಗರದಲ್ಲಿ ದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸರ್ಕ್ಯೂಟ್ ಹೌಸ್ ಸರ್ಕಲ್ ಬಳಿ ಹಾಲಿ ನ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಎಂಬಿಬಿಎಸ್ […]
ಧರ್ಮಸ್ಥಳ ವಿರುದ್ಧದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ : ಗಾಲಿ ಜನಾರ್ಧನ ರೆಡ್ಡಿ
ಧರ್ಮಸ್ಥಳದ : ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಹಿಂದೆ ಕಾಂಗ್ರೆಸ್ ಸಂಸದ, ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಶಾಸಕ ಗಾಲಿ ಜನಾರ್ಧನ ರೆಡ್ಡಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿದ […]
‘3 ಈಡಿಯಟ್ಸ್’ ಖ್ಯಾತಿಯ ಬಾಲಿವುಡ್ ಹಿರಿಯ ನಟ ಅಚ್ಯುತ್ ಪೋತ್ದಾರ್ ನಿಧನ
ಥಾಣೆ: ಬಾಲಿವುಡ್ ಹಿರಿಯ ನಟ ಅಚ್ಯುತ್ ಪೋತ್ದಾರ್ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರನ್ನು ಜ್ಯೂಪಿಟರ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸೋಮವಾರ ಸಂಜೆ ಅಚ್ಯುತ್ […]
ಕೇಂದ್ರ ಸರ್ಕಾರದ ಸಾಲ ಕಳೆದ 10 ವರ್ಷಗಳಲ್ಲಿ ₹130 ಲಕ್ಷ ಕೋಟಿ ಹೆಚ್ಚಳ
ನವದೆಹಲಿ: ಕೇಂದ್ರ ಸರ್ಕಾರದ ಸಾಲ ಕಳೆದ 10 ವರ್ಷಗಳಲ್ಲಿ ₹130 ಲಕ್ಷ ಕೋಟಿ ಹೆಚ್ಚಳ ಆಗಿದೆ. ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸಂಸದ ಡಾ.ಎಂ.ಕೆ. ವಿಷ್ಣು ಪ್ರಸಾದ್ ಸೋಮವಾರ ಕೇಳಿದ ಪ್ರಶ್ನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ […]
ಈ ವರ್ಷ 5 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಕಾರ್ಯಾರಂಭ : ಸಚಿವ ಮಧು ಬಂಗಾರಪ್ಪ
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು. […]
