ಮಂಗಳೂರು : ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಸರಿಯಾಗಿ ಸಂಬಳ ಆಗದ ಕಾರಣ ರಾಜಿನಾಮೆ ನೀಡಿದ್ದಾರೆ. 6 ತಿಂಗಳಿಂದ ಸಂಬಳ ಬರದಿದ್ದಕ್ಕೆ […]
Year: 2025
ಭದ್ರಾವತಿ : ಎಟಿಎಂನಲ್ಲಿ ಹಣ ಬಿಡಿಸಲು ಹೋದ ರೈತನಿಗೆ 79 ಸಾವಿರ ರೂ. ವಂಚನೆ
ಭದ್ರಾವತಿ : ಎಟಿಎಂನಲ್ಲಿ ಹಣ ಬಿಡಿಸಲು ಹೋಗಿದ್ದ ರೈತರೊಬ್ಬರಿಗೆ 79,000 ರೂ. ವಂಚಿಸಲಾಗಿದೆ. ಬೊಮ್ಮನಕಟ್ಟೆಯ ನಾರಾಯಣ ವಂಚನೆಗೊಳಗಾದವರು. ತಿಂಗಳ ಹಿಂದೆ ರಂಗಪ್ಪ ಸರ್ಕಲ್ ಸಮೀಪ ಬ್ಯಾಂಕ್ ಆಫ್ ಬರೋಡಾ ಎಟಿಎಂನಲ್ಲಿ ಹಣ ಬಿಡಿಸಲು ನಾರಾಯಣ […]
ಫೆ.24ರಿಂದ ಶಿರಸಿ ಮಾರಿಕಾಂಬಾ ಜಾತ್ರೆ ಆರಂಭ
ಶಿರಸಿ: ಜಾಗೃತ ಶಕ್ತಿಪೀಠಗಳಲ್ಲಿ ಒಂದಾದ ಶಿರಸಿಯ ಮಾರಿಕಾಂಬಾ ದೇವಿಯ ಜಾತ್ರೆ ಫೆ.24ರಿಂದ ರಿಂದ ಮಾ.4ರವರೆಗೆ ಜರುಗಲಿದೆ. ಭಾನುವಾರ ದೇವಾಲಯದಲ್ಲಿ ನಡೆದ ಜಾತ್ರಾ ಮುಹೂರ್ತ ನಿಗದಿ ಸಭೆಯಲ್ಲಿ ಅರ್ಚಕ ಶರಣ ಆಚಾರ್ಯ ಜಾತ್ರೆಯ ದಿನಾಂಕ ಘೋಷಣೆ ಮಾಡಿದರು. […]
ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ : ಮಧು ಬಂಗಾರಪ್ಪ
ಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಸಂಬಂಧ ನಮ್ಮ ಸರ್ಕಾರದಿಂದ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ” […]
ಶಿವಮೊಗ್ಗ ಕಾರ್ಯನಿರತ ಪತ್ರಕರ್ತ ಸಂಘ ಘಟಕದ ನೂತನ ಪದಗ್ರಹಣ ಕಾರ್ಯಕ್ರಮ
ಶಿವಮೊಗ್ಗ : ಪತ್ರಕರ್ತರ ಪಿಂಚಣಿ ವ್ಯವಸ್ಥೆಗೂ ಸಮಗ್ರ ಬದಲಾವಣೆ ಅಗತ್ಯವಿದೆ. ಅನೇಕ ನಿವೃತ್ತ ಪತ್ರಕರ್ತರು ಇಂದು ಸಂಕಷ್ಟದಲ್ಲಿದ್ದು, ನಿಯಮಾವಳಿಗಳನ್ನು ತಿದ್ದುಪಡಿ ಮಾಡಿ ಮುಂದಿನ ತಲೆಮಾರಿನ ಪತ್ರಕರ್ತರು ಸೌಲಭ್ಯ ಪಡೆಯುವಂತಾಗಬೇಕು ಎಂದು ರಾಜ್ಯ ಮಾಹಿತಿ ಆಯೋಗದ […]
ಮೊಟ್ಟೆ ಕ್ಯಾನ್ಸರ್ಕಾರಕ ಅಲ್ಲ : ಕೇಂದ್ರ ಆಹಾರ ಗುಣಮಟ್ಟ ಪ್ರಾಧಿಕಾರದ ದೃಢೀಕರಣ
ನವದೆಹಲಿ: ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್ಎಸ್ಎಸ್ಎಐ) ಶನಿವಾರ ಹೇಳಿದೆ. ದೇಶದಲ್ಲಿರುವ ಮೊಟ್ಟೆಗಳು ಮಾನವನ ಸೇವೆನೆಗೆ ಸುರಕ್ಷಿತವಾಗಿವೆ. ಮೊಟ್ಟೆಗಳಲ್ಲಿ […]
ಭದ್ರಾವತಿಯಲ್ಲಿ ದಾಂಪತ್ಯ ಕಲಹ : ವಿಷ ಸೇವಿಸಿ ಗೃಹಿಣಿ ಮೃತ
ಭದ್ರಾವತಿ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಗಂಡನ ಮನೆಯವರ ಕಿರುಕುಳ ಆರೋಪದ ಹಿನ್ನೆಲೆ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಭದ್ರಾವತಿಯ ಸಾದತ್ ಕಾಲೋನಿಯ ನಿವಾಸಿ ಆಯಿಷಾ (23) ಮೃತರು. […]
ಬೇರೆ ಜಾತಿ, ಧರ್ಮದ ಯುವಕನ ಮದುವೆಯಾದರೆ ಮಗಳಿಗೆ ಆಸ್ತಿಯಲ್ಲಿ ಪಾಲು ಕೊಡಬೇಕಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ : ಒಂದು ವೇಳೆ ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗಲೇಬೇಕೆಂದಿಲ್ಲ. ಸಮುದಾಯದ ಹೊರಗೆ ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ […]
ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ
ಮಲಯಾಳಂ ಚಿತ್ರರಂಗದ ಖ್ಯಾತ ನಟ, ಲೇಖಕ ಮತ್ತು ನಿರ್ಮಾಪಕ ಶ್ರೀನಿವಾಸನ್ (69) ಅವರು ಶನಿವಾರ ನಿಧನರಾದರು. ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಶ್ರೀನಿವಾಸನ್ ಅವರ ನಿಧನಕ್ಕೆ ಅಭಿಮಾನಿಗಳು, ಗಣ್ಯರು, ಆಪ್ತರು […]
ಬೇಡಿಕೆ ಈಡೇರಿದೆ, ನನ್ನ-ಸಿಎಂ ನಡುವೆ ಒಪ್ಪಂದವಾಗಿದೆ, ಹೈಕಮಾಂಡ್ ಅವರ ಪರ ಇರೋದ್ರಿಂದಲೇ ಅವರು ಸಿಎಂ : ಡಿ.ಕೆ ಶಿವಕುಮಾರ್
ಗೋಕರ್ಣ: “ನನ್ನ, ಸಿಎಂ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಒಂದು ಒಪ್ಪಂದಕ್ಕೆ ತಂದಿದೆ. ಆ ಪ್ರಕಾರ ನಾವಿಬ್ಬರೂ ನಡೆದುಕೊಂಡು ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗೋಕರ್ಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು […]
