Trending

ಬೀದಿ ನಾಯಿ ದಾಳಿಯಿಂದ ರೇಬೀಸ್ ಕಾಯಿಲೆಗೆ ತುತ್ತಾಗಿ ಬಾಲಕಿ ಸಾವು, ಕುಟುಂಬಸ್ಥರ ಆಕ್ರಂದನ

ದಾವಣಗೆರೆ: ನಗರದಲ್ಲಿ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಮಕ್ಕಳು, ವೃದ್ಧರು ಎನ್ನದೇ ಬೀದಿ ನಾಯಿಗಳು ದಾಳಿ ಮಾಡ್ತಿರುವ ಪ್ರಕರಣಗಳು ವರದಿಯಾಗುತ್ತಲೇ ಇವೆ. ಜನಸಾಮಾನ್ಯರು ಬೀದಿ ನಾಯಿ ಹಾವಳಿಗೆ ಕಡಿವಾಣ ಹಾಕಿ ಎಂದು […]

ಸೊರಬದ ತಳೇಬೈಲಿನಲ್ಲಿ ಭಾರೀ ಮಳೆಗೆ ಮನೆ ಕುಸಿತ, ಬೀದಿಗೆ ಬಿದ್ದ ಕುಟುಂಬ

ಶಿವಮೊಗ್ಗ: ಜಿಲ್ಲೆಯಲ್ಲಿ ಎಡಬಿಡದೇ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಕೂಡ ಘೋಷಣೆ ಮಾಡಲಾಗಿದೆ. ಇದರ ನಡುವೆ ಮಳೆಯಿಂದಾಗಿ ಸೊರಬ ತಾಲ್ಲೂಕಿನ ತಳೇಬೈಲಿನಲ್ಲಿ ವಾಸದ ಮನೆಯೊಂದು ಬಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕುವಂತೆ […]

ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ DC ಆದೇಶ

ಶಿವಮೊಗ್ಗ: ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು […]

ಶಿರಸಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಕಾಣೆ : ಪೊಲೀಸರಿಂದ ಹುಡುಕಾಟ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಸ್ತೂರ್ಬಾ ನಗರದ ನಿವಾಸಿಗಳಾಗಿರುವ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.‌ 8ನೇ ತರಗತಿ ಹಾಗೂ 6ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯರು, ಚಿತ್ರಕಲೆ ತರಗತಿಗೆ […]

ಮತ್ತೆ ಒಂದಾದ ನಟ ಅಜಯ್ ರಾವ್ ಮತ್ತು ಪತ್ನಿ ಸಪ್ನ ದಂಪತಿ

ಬೆಂಗಳೂರು : ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿತ್ತು. ನಟ ಅಜಯ್ ರಾವ್ ವಿರುದ್ಧ ಅವರ ಪತ್ನಿ ಸಪ್ನಾ ಅವರು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ಸಹ […]

ಮುಖ್ಯಮಂತ್ರಿ ಬದಲಾವಣೆ ಹೇಳಿಕೆ : ಶಾಸಕ ಬಸವರಾಜು ಶಿವಗಂಗಾಗೆ ಕಾಂಗ್ರೆಸ್ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಶಿಸ್ತು ಪಾಲನಾ ಸಮಿತಿ ಭಾನುವಾರ ನೋಟಿಸ್ ನೀಡಿದೆ. ‘ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದಲ್ಲಿ ಗೊಂದಲ […]

ಶಿವಮೊಗ್ಗ : ಕಾರಿನಲ್ಲಿ ಕಾಣಿಸಿಕೊಂಡ ಹೆಬ್ಬಾವು : ಕಾರು ಮಾಲೀಕರು ಶಾಕ್

ಶಿವಮೊಗ್ಗ : ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಕಾರಿನಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದೆ. ಸ್ವಾಮಿ ವಿವೇಕಾನಂದ ಬಡಾವಣೆಯ ಶ್ವೇತಾ ಬಂಡಿ ಎಂಬುವರ ಮನೆಯಲ್ಲಿ ಪಾರ್ಕಿಂಗ್ ಮಾಡಿದ್ದ ಕಾರಿನಲ್ಲಿ ಬೃಹತ್ ಹೆಬ್ಬಾವು ಕಾಣಿಸಿಕೊಂಡಿದೆ. ಹೆಬ್ಬಾವು ಪ್ರತ್ಯಕ್ಷದಿಂದ […]

ಸಾಗರ : ಓಮ್ನಿ- ಪಿಕಪ್ ಡಿಕ್ಕಿ- ಓರ್ವ ಸಾವು – ಎಂಟು ಜನರಿಗೆ ಗಾಯ

ಸಾಗರ: ತಾಲ್ಲೂಕಿನ ತಾಳಗುಪ್ಪ ಸಮೀಪದ ಬಲೆಗಾರು ತಿರುವಿನಲ್ಲಿ ಮಾರುತಿ ಓಮ್ನಿ ಮತ್ತು ಪಿಕಪ್ ನಡುವೆ ಅಪಘಾತ ನಡೆದಿದ್ದು, ಓರ್ವ ಮೃತಪಟ್ಟು ಎಂಟು ಜನ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್‌ಪುರ ತಾಲ್ಲೂಕಿನ […]

ಮೆಗ್ಗಾನ್ ಆಸ್ಪತ್ರೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಶಿವಮೊಗ್ಗ : ಮೆಗ್ಗಾನ್‌ ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಮಗುವಿನ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಮೆಗ್ಗಾನ್‌ ಆಸ್ಪತ್ರೆಯ ಪ್ರಸೂತಿ ಮತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವಿನ […]

ಸಾಗರ : ಸಿಲಿಂಡರ್ ಸ್ಪೋಟ – ಓರ್ವ ವ್ಯಕ್ತಿಗೆ ಗಂಭೀರ ಗಾಯ

ಸಾಗರ :  ನಗರದ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಗಾಯಾಳು ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಸಾಗರದ ಆದಿಶಕ್ತಿ ನಗರದಲ್ಲಿ ಗ್ಯಾಸ್ ಸಿಲಿಂಡರ್ ನಲ್ಲಿ ಗ್ಯಾಸ್ […]

[pj-news-ticker]