Trending

ಉಪ ರಾಷ್ಟ್ರಪತಿ ಚುನಾವಣೆ: ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರು?

ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆಗೆ ಒಂದು ತಿಂಗಳಿಗಿಂತ ಕಡಿಮೆ ಅವಧಿ ಇರುವಂತೆಯೇ ಬಿಜೆಪಿ ತನ್ನ ಅಭ್ಯರ್ಥಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯೋನ್ಮುಖವಾಗಿದೆ. ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ […]

ಸ್ಯಾಂಡಲ್‌ವುಡ್‌ ನಟ ಅಜಯ್‌ ರಾವ್‌ ದಾಂಪತ್ಯದಲ್ಲಿ ಬಿರುಕು : ಡಿವೋರ್ಸ್‌ಗೆ ಅರ್ಜಿ

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ಜೋಡಿಯ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಟ ಅಜಯ್ ರಾವ್ ಮತ್ತು ಅವರ ಪತ್ನಿ ಸ್ವಪ್ನಾ ವಿಚ್ಛೇದನಕ್ಕೆ ಮುಂದಾಗಿದ್ದಾರೆ. ಆ ಮೂಲಕ ಇವರಿಬ್ಬರ 11 ವರ್ಷಗಳ ದಾಂಪತ್ಯ […]

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದ ಪ್ರಕರಣ : ಆರ್​ಟಿಐ ಮಾಹಿತಿಯಲ್ಲೇನಿದೆ ನೋಡಿ

ಮಂಗಳೂರು : ಒಂದೆಡೆ ಧರ್ಮಸ್ಥಳದ ವಿವಿಧ ಕಡೆಗಳಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್​ಐಟಿ ತನಿಖೆ ಪ್ರಗತಿಯಲ್ಲಿದೆ. ಉತ್ಖನನವೂ ನಡೆಯುತ್ತಿದೆ. ಮತ್ತೊಂದೆಡೆ, ಧರ್ಮಸ್ಥಳ ಪರಿಸರದಲ್ಲಿ ಶವಗಳನ್ನು ಹೂಳಲಾಗಿರುವ ಬಗ್ಗೆ ಮಾಹಿತಿ ಹಕ್ಕು […]

ನಿರಂತರ ಮಳೆ : ಕುಸಿದ ಮನೆಯ ಅವಶೇಷಗಳಡಿಯಲ್ಲಿ ಸಿಲುಕಿದ್ದ ದಂಪತಿ ರಕ್ಷಣೆ

ದಾವಣಗೆರೆ: ಇಲ್ಲಿನ ಮೆಹಬೂಬ್ ನಗರದಲ್ಲಿ ಕುಸಿದ ಮನೆಯ ಅವಶೇಷಗಳಡಿಯಲ್ಲಿ ಸಿಲುಕಿದ್ದ ವೃದ್ಧ ದಂಪತಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಶುಕ್ರವಾರ ರಕ್ಷಣೆ ಮಾಡಿದ್ದಾರೆ.‌ ಮೆಹಬೂಬ್ ನಗರದ ನಿವಾಸಿ ಬುಡೆನ್ ಸಾಬ್ (80) ಹಾಗೂ ಅವರ ಪತ್ನಿ […]

ರಾಜ್ಯಾದ್ಯಂತ ಖಾಲಿ ಇರುವ 16,000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ ಘೋಷಣೆ

ಶಿವಮೊಗ್ಗ : ರಾಜ್ಯಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಅಂದಾಜು 16000 ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ. ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ […]

ಪರಪ್ಪನ ಅಗ್ರಹಾರದ ಜೈಲಿನಲ್ಲಿ ದರ್ಶನ್‌ : ನಟನ ವಿಚಾರಣಾಧೀನ ಕೈದಿ ನಂಬರ್‌ ಎಷ್ಟು ಗೊತ್ತಾ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಸೇರಿ ಏಳು ಮಂದಿ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ಗುರುವಾರ ಜಾಮೀನನ್ನು ರದ್ದು ಮಾಡಿ ಜೈಲಿಗೆ ಕಳುಹಿಸುವಂತೆ ಆದೇಶ ಹೊರಡಿಸಿದೆ. ಜಾಮೀನು ರದ್ದು ಮಾಡಿದ ನಂತರ ನಟ […]

ಕಲಬುರಗಿ ಶರಣಬಸವೇಶ್ವರ ಸಂಸ್ಥಾನ‌ ಮಠದ 8ನೇ ಪೀಠಾಧಿಪತಿ ಶರಣಬಸಪ್ಪ ಅಪ್ಪ ಲಿಂಗೈಕ್ಯ

ಕಲಬುರಗಿ : ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶರಣಬಸಪ್ಪ ಅಪ್ಪ ಅವರು ಕಲಬುರಗಿಯ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. […]

ಶೀಘ್ರದಲ್ಲೇ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗಳಿಗೆ ಚುನಾವಣೆ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಶಿಫಾರಸ್ಸಿನಂತೆ ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ […]

ನಟ ದರ್ಶನ್ ಮತ್ತೆ ಜೈಲಿಗೆ! ಸಂಪೂರ್ಣ ಕ್ರೆಡಿಟ್ ಈ ವಕೀಲರ ತಂಡಕ್ಕೆ ಸಲ್ಲಬೇಕು!

ನವದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಮಂದಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ ಸುಪ್ರೀಂಕೋರ್ಟ್ ನ ನ್ಯಾಯಾಧೀಶರಾದ ಜೆ.ಬಿ.ಪರ್ದಿವಾಲಾ, ಆರ್.ಮಹದೇವನ್ ಅವರನ್ನೊಳಗೊಂಡ ನ್ಯಾಯಪೀಠ, […]

ಅನಾಮಿಕ ಸೂಚಿಸಿದ 17ನೇ ಸ್ಥಳವೂ ಖಾಲಿ ಖಾಲಿ

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆ.14 ರಂದು ಧರ್ಮಸ್ಥಳ ಗ್ರಾಮದ ಕನ್ಯಾಡಿಯ ದ್ವಾರಕಾಶ್ರಮದ ಒಳಗಡೆ ಕಂದಾಯ ಇಲಾಖೆಯ ಜಾಗದಲ್ಲಿ ಅನಾಮಿಕ ಗುರುತಿಸಿದ 17 ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿ 4.5 ಅಡಿ […]

[pj-news-ticker]