Trending

ನಟ ದರ್ಶನ್ ಬಂಧನ : ಮತ್ತೆ ಜೈಲು ವಾಸ

ಇಷ್ಟು ದಿನಗಳ ಕಾಲ ಸಿನಿಮಾ ಕೆಲಸ ಹಾಗೂ ಫ್ಯಾಮಿಲಿ ಜೊತೆಯಲ್ಲಿ ಬ್ಯುಸಿ ಆಗಿದ್ದ ದರ್ಶನ್ ಅವರಿಗೆ ಇನ್ಮುಂದೆ ಜೈಲೇ ಗತಿಯಾಗಿದೆ. ಸುಪ್ರೀಂ ಕೋರ್ಟ್ ಆದೇಶ ಬಂದಾಗ ದರ್ಶನ್ ಬೆಂಗಳೂರಿನಲ್ಲಿ ಇರಲಿಲ್ಲ. ಸತ್ಯಮಂಗಲದ ಅಂದೂರು ಬಳಿ […]

ಜಾಮೀನು ರದ್ದು ಹಿನ್ನೆಲೆ ಮನೆಯಿಂದಲೇ ಪವಿತ್ರಾ ಗೌಡ ಬಂಧಿಸಿದ ಪೊಲೀಸರು

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣ ಸಂಬಂಧ ಜಾಮೀನು ರದ್ದಾದ ಹಿನ್ನೆಲೆ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರನ್ನು  ಆರ್. ಆರ್.‌ ನಗರದ ನಿವಾಸದಿಂದಲೇ ಪೊಲೀಸರು ಬಂಧಿಸಿದ್ದಾರೆ. ಗೋವಿಂದರಾಜನಗರ […]

ಶಿವಮೊಗ್ಗ : ಸಾಮೂಹಿಕ ವಿವಾಹದ ನೆಪದಲ್ಲಿ ಅಪ್ರಾಪ್ತರ ಮದುವೆ… ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ

ಶಿವಮೊಗ್ಗ : ನಗರದ ಕಲ್ಯಾಣ ಮಂಟಪವೊಂದರಲ್ಲಿ ಸಾಮೂಹಿಕ ವಿವಾಹದ ನೆಪದಲ್ಲಿ ನಡೆಯುತ್ತಿದ್ದ ಇಬ್ಬರು ಅಪ್ರಾಪ್ತರ ಮದುವೆ ಕಾರ್ಯಕ್ರಮವನ್ನು ತಹಶೀಲ್ದಾರ್ ನೇತೃತ್ವದ ತಂಡ ತಡೆದಿದ್ದಾರೆ‌. ತಹಶೀಲ್ದಾರ್ ರಾಜೀವ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಂಗಾಬಾಯಿ ಮತ್ತು ರೇಖಾ […]

ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ದೂರು ದಾಖಲು

ವಿಜಯಪುರ: ‘ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ₹ 5 ಲಕ್ಷ ನಗದು ಪ್ರೋತ್ಸಾಹ ನೀಡುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಇತ್ತೀಚೆಗೆ ಕೊಪ್ಪಳದಲ್ಲಿ ನೀಡಿದ ಹೇಳಿಕೆ ವಿರುದ್ಧ ದೂರು ದಾಖಲಾಗಿದೆ. ವಿಜಯಪುರ […]

ಸ್ಯಾಂಡಲ್‌ವುಡ್‌ ನಿರ್ದೇಶಕ ಮುರಳಿ ಮೋಹನ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್. ಮುರಳಿ ಮೋಹನ್ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್, ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ ಮುಂತಾದ ಘಟಾನುಘಟಿ ನಟರಿಗೆ […]

34 ವರ್ಷಗಳ ಬಳಿಕ ಪಾಕ್ ವಿರುದ್ಧ ಏಕದಿನ ಸರಣಿ ಗೆದ್ದ ವಿಂಡೀಸ್

ಟ್ರಿನಿಡಾಡ್: ಪ್ರವಾಸಿ ಪಾಕಿಸ್ತಾನ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್ 202 ರನ್‌ಗಳ ಅಂತರದ ಭರ್ಜರಿ ಗೆಲುವು ದಾಖಲಿಸಿತು. ಅಲ್ಲದೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1ರ ಅಂತರದಲ್ಲಿ […]

ತಂದೆ ಸಾವಿನಿಂದ ಮಗನ ಕೊಲೆ ಬೆಳಕಿಗೆ : ಮನೆಯ ಹಿಂಭಾಗವೇ ಪತ್ತೆಯಾಯ್ತು 2 ವರ್ಷ ಹಿಂದಿನ ಅಸ್ಥಿಪಂಜರ!

ಹಾಸನ: ತಂದೆಯ ಅಂತ್ಯ ಸಂಸ್ಕಾರಕ್ಕೆ ಮಗ ಬಾರದ ಹಿನ್ನೆಲೆ ಹುಡುಕಾಟ ನಡೆಸಿದಾಗ ಮಗನ ಕೊಲೆ ಪ್ರಕರಣ ಬೆಳಕಿಗೆ ಬಂದಿರುವ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಸಂತಬಸವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಣದ ವಿವಾದದಲ್ಲಿ ತಂದೆಯೇ ಮಗನನ್ನು ಕೊಂದು, […]

ಶಿವಮೊಗ್ಗ: ಅಂಗವೈಕಲ್ಯ ಸರ್ಟಿಫಿಕೇಟ್ ಮಾಡಿಕೊಡಲು ಲಂಚ : ಲೋಕಾ ಬಲೆಗೆ ಬಿದ್ದ ಮೆಗ್ಗಾನ್ ಆಸ್ಪತ್ರೆ ಕ್ಲರ್ಕ್

ಶಿವಮೊಗ್ಗ: ಅಂಗವೈಕಲ್ಯ ಸರ್ಟಿಫಿಕೇಟ್ ಮಾಡಿಕೊಡಲು 1,500 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮೆಗ್ಗಾನ್ ಬೋಧನಾ ಆಸ್ಪತ್ರೆ ಕ್ಲರ್ಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಕ್ಲರ್ಕ್ ನೀಲಕಂಠೇಗೌಡ ಬಲೆಗೆ ಬಿದ್ದವ. ಸಾಗರ ತಾಲ್ಲೂಕಿನ ಅಂದಾಸುರ ಗ್ರಾಮದ ನಾಗರಾಜ […]

ಬೆಂಗಳೂರಿನಲ್ಲಿ ನಾಯಿಗಳ ದಾಳಿಯಿಂದ ತಪ್ಪಿಸಲು ಹೋಗಿ ಮನೆಯೊಂದರ ಕಾಂಪೌಂಡ್ ಹಾರಿದ ಟೆಕ್ಕಿ, ಕಳ್ಳ ಎಂದ ಮನೆಯವರು

ಬೆಂಗಳೂರು: ಬೆಂಗಳೂರಿನಲ್ಲಿ ನಾಯಿಗಳ ಕಾಟ ಹೆಚ್ಚಾಗಿದೆ. ಈ ವರ್ಷದ ಮೊದಲ ಏಳು ತಿಂಗಳಲ್ಲಿ ಕರ್ನಾಟಕದಲ್ಲಿ 2.81 ಲಕ್ಷ ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. ಇತ್ತ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ನಾಯಿ ಕಡಿತ ಪ್ರಕರಣ ಹೆಚ್ಚಾಗಿದೆ. ಇದೀಗ […]

ತೀರ್ಥಹಳ್ಳಿ : ದೇವಸ್ಥಾನದ ಕಳ್ಳತನಕ್ಕೆ ಬಂದ ಮಾಸ್ಕ್ ಮ್ಯಾನ್..!

ತೀರ್ಥಹಳ್ಳಿ: ಶ್ರೀ ರಾಮೇಶ್ವರ ದೇವಸ್ಥಾನದ ಅಕ್ಕ ಪಕ್ಕದಲ್ಲಿ ಇರುವ ದೇವಸ್ಥಾನಗಳಿಗೆ ಕನ್ನ ಹಾಕುವ ಸಲುವಾಗಿ ಮಾಸ್ಕ್ ಮ್ಯಾನ್ ಒಬ್ಬ ಬಂದು ದೇವಸ್ಥಾನದ ಬಾಗಿಲು ಮುರಿದು ಕಳ್ಳತನ ಮಾಡಲು ಯತ್ನಿಸಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.. ಪಟ್ಟಣದ ರಥಬೀದಿಯಲ್ಲಿರುವ […]

[pj-news-ticker]