ಶಿವಮೊಗ್ಗ: ವಿಶ್ವ ಆನೆಗಳ ದಿನಾಚರಣೆ ಅಂಗವಾಗಿ ಮಂಗಳವಾರ ಸಕ್ರೆಬೈಲು ಆನೆಬಿಡಾರದ ಎರಡು ಆನೆ ಮರಿಗಳಿಗೆ ನಾಮಕರಣ ಮಾಡಲಾಯಿತು. ನೇತ್ರಾವತಿ ಆನೆಯ ಮರಿಗೆ ಚಾಮುಂಡಿ ಹಾಗೂ ಭಾನುಮತಿಯ ಮರಿಗೆ ತುಂಗಾ ಎಂದು ನಾಮಕರಣ ಮಾಡಲಾಯಿತು. ವಿಶ್ವ […]
Year: 2025
ಧರ್ಮಸ್ಥಳ ಪ್ರಕರಣ : 13ನೇ ಜಾಗದಲ್ಲಿ ಅಗೆಯುವ ಕಾರ್ಯ ಆರಂಭ
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣ ಸಂಬಂಧ ಸಾಕ್ಷಿ ದೂರುದಾರ ತೋರಿಸಿದ್ದ 13ನೇ ಜಾಗದಲ್ಲಿ ಯಂತ್ರದ ಮೂಲಕ ನೆಲವನ್ನು ಅಗೆಯುವ ಕಾರ್ಯ ಮಂಗಳವಾರ ಆರಂಭವಾಗಿದೆ. ಇಲ್ಲಿ ನೆಲವನ್ನು […]
ವಜಾ ಬಳಿಕ ರಾಜಣ್ಣ ಪ್ರತಿಕ್ರಿಯೆ : ಷಡ್ಯಂತ್ರ, ಪಿತೂರಿ ಇದೆ, ಕಾಲ ಬಂದಾಗ …
ಬೆಂಗಳೂರು: ”ನನ್ನನ್ನು ಸಚಿವ ಸಂಪುಟದಿಂದ ವಜಾ ಮಾಡಿರುವ ಹಿಂದೆ ಷಡ್ಯಂತ್ರ, ಪಿತೂರಿ ಇದೆ. ಕಾಲ ಬಂದಾಗ ಯಾರು, ಏನು ಎನ್ನುವುದನ್ನು ಹೇಳುತ್ತೇನೆ” ಎಂದು ಕೆ.ಎನ್. ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ”ಹೈಕಮಾಂಡ್ ಗೆ ಮುಜುಗರ ಮಾಡಲು ನಾನು […]
ಮಹಿಳೆಯ ದೇಹ ತುಂಡು, ತುಂಡಾಗಿ ಕತ್ತರಿಸಿದ ಪ್ರಕರಣ : ಕಿರುಕುಳಕ್ಕೆ ಬೇಸತ್ತು ಅತ್ತೆಯನ್ನೇ ಕೊಂದಿದ್ದ ಅಳಿಯ
ತುಮಕೂರು: ಮಹಿಳೆಯ ದೇಹ ತುಂಡು, ತುಂಡಾಗಿ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕೊಲೆಯಾದ ಮಹಿಳೆಯ ಅಳಿಯ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಬೆಳ್ಳಾವಿಯ ಲಕ್ಷ್ಮಿದೇವಮ್ಮ(42) ಅವರ ಕಿರುಕುಳ ತಾಳಲಾರದೆ ಅಳಿಯನೇ ಕೊಂದಿದ್ದ ಎಂಬ ವಿಚಾರ […]
ಕಂದಕಕ್ಕೆ ಬಿದ್ದ ಪಿಕ್ಅಪ್ ವಾಹನ : ದೇವಾಲಯಕ್ಕೆ ಹೊರಟಿದ್ದ ಏಳು ಜನರ ಸಾವು
ಪುಣೆ: ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಸಾಗುತ್ತಿದ್ದ ಪಿಕ್ಅಪ್ ವ್ಯಾನ್ ಕಂದಕಕ್ಕೆ ಬಿದ್ದ ಪರಿಣಾಮ ದೇವಸ್ಥಾನಕ್ಕೆ ಹೊರಟಿದ್ದ ಮಹಿಳೆಯರು ಹಾಗೂ ಮಕ್ಕಳನ್ನು ಒಳಗೊಂಡಂತೆ ಏಳು ಜನ ಸೋಮವಾರ ಮೃತಪಟ್ಟಿದ್ದಾರೆ. ಶ್ರಾವಣ ಮಾಸದ ಪ್ರಯುಕ್ತ ಖೇಡ್ ತಹಸಿಲ್ನಲ್ಲಿರುವ ಕುಂದೇಶ್ವರ […]
ಚುಣಾವಣಾ ಆಯೋಗದ ನೋಟಿಸ್ಗೆಲ್ಲ ನಾವು ಹೆದರೋದಿಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು: ಚುನಾವಣೆಗಳಲ್ಲಿ ಏನು ತಪ್ಪಾಗಿದೆ ಎಂದು ರಾಜಕೀಯ ನಾಯಕರಾದ ನಾವುಗಳು ಚುನಾವಣಾ ಆಯೋಗಕ್ಕೆ ತಿಳಿಸಿದ್ದೇವೆ. ಅವರೇ ಈ ತಪ್ಪುಗಳನ್ನು ಬಗೆಹರಿಸಬೇಕು ಹಾಗೂ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ಈ ಕೆಲಸ ಮಾಡುವುದು ನಾವಲ್ಲ. ಅವರು ನೀಡಿರುವ […]
ಸಚಿವ ರಾಜಣ್ಣ ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲರು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ಕೆ.ಎನ್.ರಾಜಣ್ಣ ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇದೀಗ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ […]
ದಿಢೀರ್ ಬೆಳವಣಿಗೆಯಲ್ಲಿ ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ?
ಬೆಂಗಳೂರು: ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೆಎನ್ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀನಾಮೆ ಬಗ್ಗೆ […]
ಭದ್ರಾವತಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಲಾರಿ ಢಿಕ್ಕಿ – ತಪ್ಪಿದ ಭಾರೀ ಅನಾಹುತ
ಭದ್ರಾವತಿ: ಅವೈಜ್ಞಾನಿಕ ಹಂಪ್ಸ್ಗಳಿಂದ ನಿಯಂತ್ರಣ ತಪ್ಪಿದ್ದ ಕಬ್ಬಿಣದ ಸರಳು ತುಂಬಿದ ಲಾರಿಯೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು ಭಾರೀ ಅನಾಹುತವೊಂದು ಅದೃಷ್ಟಾವಶಾತ್ ತಪ್ಪಿದೆ. ಭದ್ರಾವತಿಯ ಉಜ್ಜನೀಪುರ ಸರ್ಕಲ್ನಲ್ಲಿ ರವಿವಾರ ಸಂಜೆ 6.30ರ ಸಮಯದಲ್ಲಿ ತರೀಕೆರೆಯತ್ತ ಹೊರಟಿದ್ದ […]
SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ : ಶಾಲೆಗಳ ವಿರುದ್ಧ ಕ್ರಮಕ್ಕೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಅದೇ ಇಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ […]
