Trending

ಮತಗಳ್ಳತನ ಆರೋಪ : ಸಂಸದ ರಾಹುಲ್ ಗಾಂಧಿಗೆ ಕರ್ನಾಟಕ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು: ಮತಗಳ್ಳತನ ಆರೋಪ ಮಾಡಿದಂತ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ನೋಟಿಸ್ ಜಾರಿಗೊಳಿಸಿದೆ. ಇಂದು ಸಂಸದ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಿರುವಂತ ಕರ್ನಾಟಕ ಚುನಾವಣಾ ಆಯೋಗವು […]

ಹೈಕೋರ್ಟ್​ ಮೆಟ್ಟಿಲೇರಿದ ಕಬ್ಬನ್​ ಪಾರ್ಕ್ ಅಸೋಸಿಯೇಷನ್ : RCB, KSCAಗೆ ಮತ್ತೊಂದು ಶಾಕ್​

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆ ವಿಧಾನಸೌಧದ ಗ್ರ್ಯಾಂಡ್​ ಸ್ಟೆಪ್ಸ್ ಮೇಲೆ ನೆರವೇರಿತ್ತು. ಆರ್​ಸಿಬಿ ಆಟಗಾರರನ್ನು ವಿಧಾನಸೌಧದ ಗ್ರ್ಯಾಂಡ್​ ಸ್ಟೆಪ್ಸ್​ನಲ್ಲಿ ಸರ್ಕಾರ ಸನ್ಮಾನಿಸಿತ್ತು. ಆರ್​​ಸಿಬಿ ಆಟಗಾರರನ್ನು ನೋಡಲು ಅಪಾರ […]

ಕೊಲ್ಲೂರಿನಿಂದ ಕೊಡಚಾದ್ರಿಗೆ ಹೋಗುತ್ತಿದ್ದ ಜೀಪ್ ಪಲ್ಟಿ

ಶಿವಮೊಗ್ಗ: ಕೊಲ್ಲೂರಿನಿಂದ ಕೊಡಚಾದ್ರಿಗೆ ಹೋಗುತ್ತಿದ್ದ ಜೀಪ್ ಪಲ್ಟಿಯಾದ ಘಟನೆ ರವಿವಾರ (ಆ.10) ನಡೆದಿದೆ. ಜೀಪ್‌ ನಲ್ಲಿ ಕೇರಳ ಮೂಲದ ಭಕ್ತರಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ಭಕ್ತರು ಕೊಲ್ಲೂರಿನಿಂದ ಜೀಪ್ […]

ಚಾರ್ಮಾಡಿ ಘಾಟಿಯಲ್ಲಿ ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KSRTC ಬಸ್–ಕಾರು ಮುಖಾಮುಖಿ ಡಿಕ್ಕಿ : ನಾಲ್ವರಿಗೆ ಗಂಭೀರ ಗಾಯ

ಕೊಟ್ಟಿಗೆಹಾರ: ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಕಾರಿನ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಬಿದಿರುತಳ ಬಳಿ ರವಿವಾರ ನಡೆದಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ […]

ಛತ್ತೀಸಗಢದ ಯುವಕನಿಗೆ ಕ್ರಿಕೆಟ್‌ ತಾರೆಯರು ಕರೆ ಮಾಡಿದ್ಯಾಕೆ? – ಈ ಯುವಕನ ಮನೆಗೆ ಪೊಲೀಸ್‌ ಕಳುಹಿಸಿದ ಆರ್‌ ಸಿಬಿ ನಾಯಕ!

ಗರಿಯಾಬಂದ್:‌ ಹೀಗೆ ಸುಮ್ಮನೆ ಕಲ್ಪನೆ ಮಾಡಿಕೊಳ್ಳಿ, ನೀವೊಂದು ಕಿರಾಣಿ ಅಂಗಡಿಯಲ್ಲಿ ಕುಳಿತಿದ್ದೀರಿ, ನಿಮ್ಮ ಮೊಬೈಲ್‌ ರಿಂಗಾಗುತ್ತದೆ. ಕರೆ ರಿಸೀವ್‌ ಮಾಡುತ್ತಿದ್ದಂತೆ ಆ ಕಡೆಯಿಂದ, ʼಹೆಲೊ ನಾನು ವಿರಾಟ್‌ ಕೊಹ್ಲಿʼ ಎನ್ನುತ್ತಾರೆ, ಸ್ವಲ್ಪ ಸಮಯದ ನಂತರ […]

ಆರ್.ಅಶೋಕ್‌ಗಿಲ್ಲ ಆಹ್ವಾನ – ಕುರ್ಚಿ ಕಿತ್ತುಕೊಳ್ಳುವ ಸಂದೇಶವೇ..?

ಬೆಂಗಳೂರು: ಬೆಂಗಳೂರು ಮೆಟ್ರೋ ಫೇಸ್ 2 ಉದ್ಘಾಟನೆ ಕಾರ್ಯಕ್ರಮ ಆಯೋಜಿಸಿರುವ ಕೇಂದ್ರ ಸರ್ಕಾರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೆ ಆಹ್ವಾನ ನೀಡದೆ, ಕಡೆಗಣಿಸಿದೆ ಎಂದು ಕಾಂಗ್ರೆಸ್ ಟೀಕಿಸಿದೆ. ಸಾಮಾಜಿಕ ಜಾಲತಾಣ […]

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ, ಟಿಕೆಟ್‌ ಪಡೆದು ಪ್ರಯಾಣ

ಬೆಂಗಳೂರು: ಬೆಂಗಳೂರಿಗರ ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಗಿಗುಡ್ಡ ಮೆಟ್ರೋ ಸ್ಟೇಶನ್‌ನಲ್ಲಿ ಹಸಿರು ಬಾವುಟ ತೋರಿಸಿ ಚಾಲನೆ ನೀಡಿದರು. ನಂತರ ರಾಗಿಗುಡ್ಡದಿಂದ ಮೆಟ್ರೋದಲ್ಲಿ ಟಿಕೆಟ್‌ […]

ಪ್ರೀತಿಸಿ ಮೋಸ ಮಾಡಿದ ಆರೋಪ : ಪ್ರಿಯಕರನ ಮನೆಯ ಮುಂದೆ ಧರಣಿ ಕುಳಿತ ಯುವತಿ

ಬಳ್ಳಾರಿ: ಐದು ವರ್ಷ ಪ್ರೀತಿಸಿ ಈಗ ಜಾತಿ ನೆಪ ಹೇಳಿ ಪ್ರಿಯಕರ ಕೈಕೊಟ್ಟ ಹಿನ್ನೆಲೆ, ಯುವತಿ ಆತನ ಮನೆಯ ಮುಂದೆ ಧರಣಿ ಆರಂಭಿಸಿದ್ದಾರೆ. ಇದಕ್ಕೆ ಹೆದರಿರುವ ಯುವಕನ ಕುಟುಂಬ ಮನೆ ಬಿಟ್ಟು ಪರಾರಿಯಾಗಿದೆ. ಪ್ರೀತಿಯಲ್ಲಿ ಮೋಸಕ್ಕೊಳಗಾದ […]

ಆತನೇ ನನ್ನ ಸಹೋದರ : ಹಿಂದೂ ಯುವಕನಿಗೆ ರಾಖಿ ಕಟ್ಟಿದ ಮುಸ್ಲಿಂ ಹುಡುಗಿಯ ಹೃದಯಸ್ಪರ್ಶಿ ಕಥೆಯಿದು

ಗಾಂಧಿನಗರ: ರಕ್ಷಾ ಬಂಧನವೆಂದರೆ ಸಹೋದರಿ ಪ್ರೀತಿಯಿಂದ ತನ್ನ ಸೋದರನಿಗೆ ರಾಖಿ ಕಟ್ಟಿ ಸಂಭ್ರಮಿಸುವ ದಿನ. ಇಲ್ಲಿ ಯಾವುದೇ ಜಾತಿ, ಧರ್ಮ, ಅಂತಸ್ತು ಎಂಬ ಪ್ರಶ್ನೇ ಇರುವುದಿಲ್ಲ. ಅದೇ ರೀತಿ ಇಲ್ಲೊಂದು ಅಪರೂಪದ ಘಟನೆ ನಡೆದಿದ್ದು, […]

ಸಾಗರ:  ಸರ್ಕಾರಿ ಗೌರವಸಹಿತ ಅಗ್ನಿವೀರ ಯೋಧ ಪ್ರಜ್ವಲ್ ಅಂತ್ಯ ಸಂಸ್ಕಾರ

ಸಾಗರ: ತಾಲೂಕಿನ ಉಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಿಗಳೆಮನೆ ಗ್ರಾಮದ ಅಗ್ನಿವೀರ ಯೋಧ ಪ್ರಜ್ವಲ್ (21) ಮೈಸೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಮೃತರ ಅಂತ್ಯ ಸಂಸ್ಕಾರವು ಶನಿವಾರ ಸ್ವಗ್ರಾಮ ಜಿಗಳೆಮನೆಯಲ್ಲಿ ಸಕಲ ಸರ್ಕಾರಿ […]

[pj-news-ticker]