ಕುಂದಾಪುರ(ಉಡುಪಿ): ಸ್ಯಾಂಡಲ್ವುಡ್ನ ಸೂಪರ್ಹಿಟ್ ಚಲನಚಿತ್ರ ಕಾಂತಾರದ ಕೋಣ ಇನ್ನು ನೆನಪು ಮಾತ್ರ. ಕಾಂತಾರ ಚಿತ್ರದ ದೃಶ್ಯಗಳಲ್ಲಿ ನಟ ರಿಷಬ್ ಶೆಟ್ಟಿ ಅವರೊಂದಿಗೆ ತೆರೆಯ ಮೇಲೆ ಮಿಂಚಿದ್ದ ಜನಪ್ರಿಯ ಕೋಣ ‘ಅಪ್ಪು’ ವಯೋಸಹಜವಾಗಿ ಸಾವನ್ನಪ್ಪಿದೆ. ಕರಾವಳಿ ಭಾಗದ […]
Year: 2025
ನಿರ್ದೇಶಕರಿಂದ ಹಣ ಪಡೆದು ವಂಚನೆ ಆರೋಪ : ನಟ ಧ್ರುವ ಸರ್ಜಾ ವಿರುದ್ಧ FIR ದಾಖಲು
ಮುಂಬೈ: ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ ವಂಚನೆ ಆರೋಪದ ಮೇಲೆ ಅಂಬೋಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ರಾಘವೇಂದ್ರ ಹೆಗಡೆಯವರಿಂದ […]
ಆನ್ಲೈನ್ ಆಟದ ವ್ಯಸನ: ಸಹೋದರಿಯ ಮಗನನ್ನು ಕೊಂದು ಪೊಲೀಸರಿಗೆ ಶರಣಾದ ಆರೋಪಿ
ಬೆಂಗಳೂರು: ಆನ್ಲೈನ್ ಆಟದ ವ್ಯಸನಿಯಾಗಿದ್ದ ಸಹೋದರಿಯ ಪುತ್ರನನ್ನು ಮಾವ ಕೊಲೆ ಮಾಡಿದ ಘಟನೆ ವಾಯವ್ಯ ಉಪ ವಿಭಾಗದ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಹಳ್ಳಿಯ ವಿನಾಯಕ ಬಡಾವಣೆಯಲ್ಲಿ ನಡೆದಿದ್ದು, ಆರೋಪಿಯು ಪೊಲೀಸರಿಗೆ ಶರಣಾಗಿದ್ದಾನೆ. ಅಮೋಘ […]
ಅನಾಮಿಕ ತೋರಿದ ಹೊಸ ಸ್ಥಳದಲ್ಲೂ ಸಿಗದ ಕಳೇಬರ
ಬೆಳ್ತಂಗಡಿ: ಧರ್ಮಸ್ಥಳದ ಗ್ರಾಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತಂಡ ಶುಕ್ರವಾರ ಹೊಸ ಸ್ಥಳದಲ್ಲಿ ನಡೆಸಿದ ಶೋಧ ವಿಫಲವಾಗಿದೆ. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಗೋಂಕ್ರತಾರ್ ಸಮೀಪಕ್ಕೆ ಆ.8 ರಂದು ಅನಾಮಿಕ ದೂರುದಾರನೊಂದಿಗೆ ಎಸ್.ಐ.ಟಿ ತಂಡ ಕಾರ್ಯಾಚರಣೆಗೆ […]
ರಸ್ತೆಯುದ್ದಕ್ಕೂ ಶವದ ತುಂಡುಗಳು ಪತ್ತೆ ಕೇಸ್ : 30 ಕಿ.ಮೀ ದೂರದಲ್ಲಿ ರುಂಡ ಪತ್ತೆ
ತುಮಕೂರು: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕೊಳಾಲ ವ್ಯಾಪ್ತಿಯಲ್ಲಿ ರಸ್ತೆಯುದ್ದಕ್ಕೂ ಶವದ ತುಂಡುಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾಗಲೇ 30 ಕಿ.ಮೀ ದೂರದಲ್ಲಿ ರುಂಡ ಪತ್ತೆಯಾಗಿದೆ. ಚಿಂಪುಗಾನಹಳ್ಳಿಯ ಮುತ್ಯಾಲಮ್ಮ ದೇವಸ್ಥಾನದಿಂದ ವೆಂಕಟಾಪುರದವರೆಗೆ ದೇಹದ […]
ಬಿಹಾರ ಬಿಜೆಪಿ ನಾಯಕರು ಲಾಲು ಪ್ರಸಾದ್ಗಿಂತಲೂ ಭ್ರಷ್ಟರು : ಪ್ರಶಾಂತ್ ಕಿಶೋರ್
ಪಟ್ನಾ: ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಅಧಿಕಾರದಲ್ಲಿರುವ ಬಿಹಾರದಲ್ಲಿ ಆರೋಗ್ಯ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ‘ಜನ ಸುರಾಜ್’ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್, ರಾಜ್ಯ ಬಿಜೆಪಿ ನಾಯಕರು ರಾಷ್ಟ್ರೀಯ ಜನತಾ ದಳ […]
ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ಡಾ. ವಿಷ್ಣುವರ್ಧನ್ ಸ್ಮಾರಕ ನೆಲಸಮ : ಅಭಿಮಾನಿಗಳಿಂದ ಆಕ್ರೋಶ
ಬೆಂಗಳೂರು: ಕನ್ನಡ ಚಿತ್ರರಂಗದ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ನೆನಪಿಗಾಗಿ ಬೆಂಗಳೂರಿನ ಹೊರವಲಯದ ಅಭಿಮಾನ್ ಸ್ಟುಡಿಯೋದಲ್ಲಿ ನಿರ್ಮಿಸಿದ್ದ ಸ್ಮಾರಕವನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿದೆ. ಇದು ವಿಷ್ಣುವರ್ಧನ್ ಅಭಿಮಾನಿಗಳ ಕೋಪಕ್ಕೆ ಕಾರಣವಾಗಿದೆ. ದಿವಗಂತ ಅಂಬರೀಶ್ ಇದ್ದಾಗ ಅಭಿಮಾನ್ […]
ಮಹಿಳೆಯ ಭೀಕರ ಕೊಲೆ : ದೇಹದ ಭಾಗ ಕತ್ತರಿಸಿ 3 ಕಿ.ಮೀ ವ್ಯಾಪ್ತಿಯಲ್ಲಿ ಚೆಲ್ಲಾಡಿ ವಿಕೃತಿ!
ತುಮಕೂರು: ನಗರದಲ್ಲಿ ಭಯಾನಕ ಹತ್ಯೆ ಪ್ರಕರಣವೊಂದು ನಡೆದಿದೆ. ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ 3 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಎಸೆದು ವಿಕೃತಿ ಮೆರೆದಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಕೊರಟಗೆರೆ ತಾಲೂಕಿನ […]
ಸಾರಾಯಿ ಚಟ ಬಿಡಿಸಲು ನೀಡಿದ ಔಷಧ ಸೇವಿಸಿ ನಾಲ್ವರು ಸಾವು
ಕಲಬುರಗಿ: ಕುಡಿತದ ಚಟ ಬಿಡಿಸಲು ನೀಡಿದ ಔಷಧಿ ಸೇವಿಸಿ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರ ಗ್ರಾಮದಲ್ಲಿ ನಡೆದಿದೆ. ಬುರಗಪಳ್ಳಿ ಗ್ರಾಮದ ಲಕ್ಷ್ಮಿ (45), ಶಹಬಾದ್ ಪಟ್ಟಣದ ನಿವಾಸಿ ಗಣೇಶ್ ರಾಠೋಡ್ (30) […]
ಚಾಲಕ ಆತ್ಮಹತ್ಯೆ ಪ್ರಕರಣ : ಸಂಸದ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು
ಚಿಕ್ಕಬಳ್ಳಾಪುರ: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಬಿಜೆಪಿ ಸಂಸದ ಡಾ.ಕೆ ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಮೃತನ ಪತ್ನಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ […]
