ಬೆಂಗಳೂರು: ಸಹಕಲಾವಿದೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪದಲ್ಲಿ ಜೈಲು ಪಾಲಾಗಿದ್ದ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನುಗೆ ಬಿಗ್ ರಿಲೀಫ್ ಸಿಕ್ಕಿದೆ. ಮಡೆನೂರು ಮನು ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಸಂತ್ರಸ್ತೆ ಕೇಸ್ ಹಿಂಪಡೆದಿದ್ದಾರೆ. ಮಡೆನೂರು […]
Year: 2025
ಕರ್ನಾಟಕದಲ್ಲಿ ಭಯಂಕರ ಮತ ಕಳ್ಳತನ ಆರೋಪ : ದಾಖಲೆ ಬಿಡುಗಡೆ ಮಾಡಿದ ರಾಹುಲ್
ಹೊಸದಿಲ್ಲಿ: ಕಳೆದ ಕೆಲ ದಿನಗಳ ಹಿಂದೆ ಮತ ಕಳ್ಳತನದ ಆರೋಪ ಮಾಡಿದ್ದ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಇದೀಗ ಚುನಾವಣಾ ಆಯೋಗದ ವಿರುದ್ಧ ಮತ್ತೆ ದಾಳಿ ನಡೆಸಿದ್ದಾರೆ. ಕಳೆದ ಲೋಕಸಭೆ ಚುನಾವಣೆಯಲ್ಲಿ […]
7ವರ್ಷದ ಬಾಲಕಿ ಕೈಗೆ ಕಚ್ಚಿದ ಕಪ್ಪು ಜೇಡ.. ಆಸ್ಪತ್ರೆ ದಾರಿಯಲ್ಲೇ ಕೊನೆಯುಸಿರು
ಗುವಾಹಟಿ: ಕಪ್ಪು ಜೇಡ (black coloured spider) ಕಚ್ಚಿ ಏಳು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆಯೊಂದು ಪೂರ್ವ ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ನಡೆದಿದೆ. ಬಿದಿರಿನ ಬುಟ್ಟಿಯಲ್ಲಿದ್ದ ಕೋಳಿ ಮೊಟ್ಟೆಗಳನ್ನು ತೆಗೆಯಲು ಹೋದ ಸಂದರ್ಭ ದುರ್ಘಟನೆ ಸಂಭವಿಸಿದೆ ಎಂದು […]
ಭೂಮಿ ನೀಡದ ರಾಜ್ಯ ಸರ್ಕಾರ : ಶಿವಮೊಗ್ಗ- ಹರಿಹರ ನಡುವಿನ ರೈಲ್ವೆ ಯೋಜನೆ ಸ್ಥಗಿತ..!
ನವದೆಹಲಿ: ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಉಚಿತವಾಗಿ ಭೂಮಿ ನೀಡಲು ಹಾಗೂ ಯೋಜನಾ ವೆಚ್ಚದ ಶೇ 50:50 ವೆಚ್ಚ ಭರಿಸಲು ನಿರಾಕರಿಸಿದ ಕಾರಣಕ್ಕೆ ಶಿವಮೊಗ್ಗ-ಹರಿಹರ ನಡುವಿನ ರೈಲ್ವೆ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೇಂದ್ರ ರೈಲ್ವೆ […]
ಸಂಸದ ಕೆ. ಸುಧಾಕರ್ ಹೆಸರು ಬರೆದಿಟ್ಟು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಸಿಇಒ ಜೀಪ್ ಚಾಲಕ ನೇಣಿಗೆ ಶರಣು
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೀಪ್ ಚಾಲಕ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಆಡಳಿತ ಭವನದಲ್ಲಿ ನಡೆದಿದೆ. ನಗರದ ಬಾಪೂಜಿನಗರ ನಿವಾಸಿ 33 ವರ್ಷದ ಬಾಬು ಆತ್ಮಹತ್ಯೆಗೆ ಶರಣಾಗಿರುವ […]
ಹೊಸನಗರ : ಹುಲಿಕಲ್ ಘಾಟ್ ನಲ್ಲಿ ಭಾರೀ ವಾಹನಗಳಿಗೆ ತಾತ್ಕಾಲಿಕ ನಿಷೇಧ
ಹೊಸನಗರ: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ರಸ್ತೆಯಲ್ಲಿ ನಿರಂತರ ಮಳೆಯಿಂದಾಗಿ ಭೂ ಕುಸಿತದ ಸಂಭವ ಹೆಚ್ಚಾದ ಹಿನ್ನೆಲೆಯಲ್ಲಿ, ಮಾಸ್ತಿಕಟ್ಟೆಯಿಂದ ಹೊಸಂಗಡಿವರೆಗೆ ಭಾರಿ ವಾಹನಗಳ ಸಂಚಾರಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ […]
ಶಿವಮೊಗ್ಗ : ತುಂಗಾ ನದಿ ಸೇತುವೆ ಮೇಲೆಯೇ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು : ಮುಂದೇನಾಯ್ತು?
ಶಿವಮೊಗ್ಗ : ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟು ಸೇತುವೆ ಮೇಲೆಯೇ ನಿಂತಿವೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ದೊಡ್ಡ ದುರಂತವೊಂದು ತಪ್ಪಿದೆ. ರೈಲು ಸಂಖ್ಯೆ 16205 ತಾಳಗುಪ್ಪದಿಂದ ಮೈಸೂರಿಗೆ ಹೊರಟಿತ್ತು. ರೈಲು ಶಿವಮೊಗ್ಗ ನಗರದ […]
ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ : Youtubers ಮೇಲೆ ಸ್ಥಳೀಯರಿಂದ ಹಲ್ಲೆ, ಪೊಲೀಸರಿಂದ ಲಾಠಿ ಚಾರ್ಜ್
ಧರ್ಮಸ್ಥಳ: ಧರ್ಮಸ್ಥಳದ ಪಾಂಗಳ ಪ್ರದೇಶದಲ್ಲಿ ಮೂವರು ಯೂಟ್ಯೂಬರ್ ಗಳ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ವಿನಃ ಕಾರಣ ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಯುಟ್ಯೂಬರ್ […]
ಆನಂದಪುರ : ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೇಲೆ ಹಲ್ಲೆ – ಇಬ್ಬರ ಬಂಧನ
ಆನಂದಪುರ: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಇಬ್ಬರನ್ನು ಬಂಧಿಸಿದ ಘಟನೆ ಬುಧವಾರ ಸ್ಥಳೀಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರವೀಣ್, ಜಗದೀಶ್ ಬಂಧಿತರು. ಸಾಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್, ದ್ವಿಚಕ್ರ ವಾಹನವನ್ನು ಓವರ್ ಟೇಕ್ […]
ಧರ್ಮಸ್ಥಳ ಪ್ರಕರಣ – ಅರಣ್ಯಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಕ್ರಮ : ಖಂಡ್ರೆ
ಬೀದರ್: ‘ಧರ್ಮಸ್ಥಳದ ಮೀಸಲು ಅರಣ್ಯ ಪ್ರದೇಶದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಕ್ರಮ ಜರುಗಿಸಲಾಗುವುದು’ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ […]
