ಬೆಳಗಾವಿ: ಮಳೆ ಅಬ್ಬರಕ್ಕೆ ಹಳ್ಳ, ಕೊಳ್ಳ, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವೆಡೆ ಸೇತುವೆಗಳು ಜಲಾವೃತಗೊಂಡಿವೆ. ಅಪಾಯವನ್ನೂ ಲೆಕ್ಕಿಸದೇ ರಭಸವಾಗಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ವ್ಯಕ್ತಿಯೊಬ್ಬ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿರುವ […]
Year: 2025
ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಹಣಕಾಸು ನೆರವು ನೀಡಿದ ರಿಷಭ್ ಪಂತ್
ಬಾಗಲಕೋಟೆ: ಪಿಯುಸಿಯಲ್ಲಿ ಉತ್ತಮ ಅಂಕಗಳಿಸಿದರೂ ಪದವಿ ಪ್ರವೇಶಾತಿಗೆ ಹಣವಿಲ್ಲದೆ ಪರದಾಡುತ್ತಿದ್ದ ಜಿಲ್ಲೆಯ ಓರ್ವ ವಿದ್ಯಾರ್ಥಿನಿಗೆ ಟೀಂ ಇಂಡಿಯಾ ಕ್ರಿಕೆಟರ್ ರಿಷಭ್ ಪಂತ್ ನೆರವಾಗಿದ್ದಾರೆ. ಬೀಳಗಿ ತಾಲೂಕಿನ ರಬಕವಿ ಗ್ರಾಮದ ಕು.ಜ್ಯೋತಿ ಕಣಬೂರ ಅವರು ಪಿಯುಸಿಯಲ್ಲಿ ಶೇ […]
ಕೇರಳದ 2 ರೂಪಾಯಿ ಡಾಕ್ಟರ್ ಎ.ಕೆ. ರೈರು ಗೋಪಾಲ್ ವಿಧಿವಶ
ತಿರುವನಂತಪುರಂ: ‘ಎರಡು ರೂಪಾಯಿ ಡಾಕ್ಟರ್’ ಎಂದೇ ಖ್ಯಾತರಾದ ಡಾ. ಎ.ಕೆ. ರೈರು ಗೋಪಾಲ್ ತಮ್ಮ 80ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಕೇರಳದ ಕಣ್ಣೂರಿನ ವೈದ್ಯ ಡಾ. ಎ. ಗೋಪಾಲನ್ ನಂಬಿಯಾರ್ ತಮ್ಮ ವೈದ್ಯಕೀಯ ವೃತ್ತಿ ಆರಂಭದಲ್ಲಿ […]
ಹೊಳೆಹೊನ್ನೂರು: ಅಕ್ರಮ ದಾಸ್ತಾನು – ಪಡಿತರ ಅಕ್ಕಿ ವಶಕ್ಕೆ
ಹೊಳೆಹೊನ್ನೂರು: ಸರಕಾರದಿಂದ ನ್ಯಾಯ ಬೆಲೆ ಅಂಗಡಿಗಳಿಗೆ ಸರಾಬರಾಜು ಆಗುವ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಆಕ್ರಮವಾಗಿ ಚೀಲದಲ್ಲಿ ತುಂಬಿಸಿಟ್ಟಿದ್ದ ಕಿರಾಣಿ ಅಂಗಡಿ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಸುಮಾರು 13,129 ರೂ. […]
ಜನರೇಟರ್ ಕಳ್ಳತನ – ತಪ್ಪಿತಸ್ಥರ ಬಚಾವ್ ಮಾಡುವ ಪ್ರಯತ್ನ ಸಲ್ಲ : ಬೇಳೂರು
ಸಾಗರ: ತಾಯಿ-ಮಗು ಆಸ್ಪತ್ರೆಯಲ್ಲಿ ಜನರೇಟರ್ ಕಳ್ಳತನ ನಡೆದಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ವಶಕ್ಕೆ ಪಡೆದು ತನಿಖೆನಡೆಯುತ್ತಿದೆ. ತಪ್ಪು ಯಾರೇ ಮಾಡಿದ್ದರೂ ಅವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ಕಾನೂನು ಪ್ರಕ್ರಿಯೆಯನ್ನು ತ್ವರಿತಗೊಳಿಸಿ. ತಪ್ಪಿತಸ್ಥರನ್ನು ಬಚಾವು ಮಾಡುವ […]
ಸಾರಿಗೆ ನೌಕರರಿಗೆ ನೀವು ಮಾಡಿರುವ ದ್ರೋಹ ನೆನಪು ಮಾಡಿಕೊಳ್ಳಿ : ಅಶೊಕ್ ವಿರುದ್ಧ ಸಿಎಂ ಕಿಡಿ
ಬೆಂಗಳೂರು: ಸಾರಿಗೆ ನೌಕರರು ಮೊದಲ ಬಾರಿ ವೇತನ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ ಸುದೀರ್ಘ ಮುಷ್ಕರ ನಡೆದಾಗಲೂ ಸಾರಿಗೆ ಸಚಿವರಾಗಿ ಕೈಕಟ್ಟಿ […]
ಶಿವಮೊಗ್ಗ: ಹೂವಿನ ಮಾರುಕಟ್ಟೆ ತೆರವುಗೊಳಿಸಿದ ಪೊಲೀಸರು
ಶಿವಮೊಗ್ಗ: ನಗರದ ಶಿವಪ್ಪ ನಾಯಕ ವೃತ್ತದ ಬಳಿ ಚರ್ಚ್ ಎದುರಿದ್ದ ಹೂವಿನ ಅಂಗಡಿಗಳನ್ನು ಪೊಲೀಸರು ತೆರವು ಮಾಡಿಸುವ ಮೂಲಕ ಸಂಚಾರಕ್ಕೆ ಅನುವು ಕಲ್ಪಿಸಿದ್ದಾರೆ. ಹೂವಿನ ಮಾರುಕಟ್ಟೆ ಇದ್ದ ಜಾಗದಲ್ಲಿ ಸ್ಮಾರ್ಟ್ ಸಿಟಿಯಿಂದ ಬಹುಮಹಡಿ ವಾಹನ […]
ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡ ನೌಕರರ ಸಂಬಳ ಕಟ್, ರಜೆ ರದ್ದು, ಎಸ್ಮಾ ಜಾರಿ
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಇಂದು ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ. ಆದರೆ ಈ ಮುಷ್ಕರದಲ್ಲಿ ಎಲ್ಲಾ ಸಾರಿಗೆ ನೌಕರರೂ ಭಾಗವಹಿಸಿಲ್ಲ. ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿರುವ ನೌಕರರಿಗೆ ಸಾರಿಗೆ ಇಲಾಖೆ ಶಾಕ್ […]
ಜಾಂಡೀಸ್ನಿಂದ ಬಳಲುತ್ತಿದ್ದ ಕನ್ನಡ ನಟ ಸಂತೋಷ್ ಬಾಲರಾಜ್ ನಿಧನ
ಬೆಂಗಳೂರು : ಸ್ಯಾಂಡಲ್ವುಡ್ ನಟ, ನಿರ್ಮಾಪಕ ಆನೇಕಲ್ ಬಾಲರಾಜ್ ಪುತ್ರ ಸಂತೋಷ್ ಬಾಲರಾಜ್ (34) ನಿಧನರಾಗಿದ್ದಾರೆ. ನಟ ಸಂತೋಷ್ ಬಾಲರಾಜ್ ಜಾಂಡೀಸ್ನಿಂದ ಬಳಲುತ್ತಿದ್ದು, ಇತ್ತೀಚಿಗೆ ಚಿಕಿತ್ಸೆಗಾಗಿ ಬೆಂಗಳೂರಿನ ಬನಶಂಕರಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ […]
ಧರ್ಮಸ್ಥಳ ಪ್ರಕರಣ : ಗುರುತಿಸಿದ್ದ ಜಾಗದ ಬದಲಿಗೆ ಮತ್ತೊಂದು ಜಾಗದಲ್ಲಿ SITಗೆ ಮಾನವ ಅಸ್ಥಿಪಂಜರ ಅವಶೇಷ ಪತ್ತೆ!
ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ-ದೂರುದಾರರು ತೋರಿಸಿರುವ ಸಮಾಧಿ ಸ್ಥಳಗಳಲ್ಲಿ ಅಗೆಯುವಿಕೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಇಂದು ಪಾಯಿಂಟ್ 11ರ ಪಕ್ಕದಲ್ಲಿ ಬಳಿ ಮಾನವ ಅಸ್ಥಿಪಂಜರ ಅವಶೇಷಗಳು ಕಂಡುಬಂದಿವೆ. ಸೋಮವಾರ […]
