Trending

ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿ : ಸಂತೋಷ್ ಎಸ್ ಲಾಡ್

ಶಿವಮೊಗ್ಗ: ಬಡವರ ಕೈಯಲ್ಲಿ ಹಣ ಬಂದಾಗ ಮಾತ್ರ ದೇಶದ ಪ್ರಗತಿಯಾಗಲಿದ್ದು, ಬಡವರಿಗಾಗಿ ರೂಪಿಸಿರುವ ಯೋಜನೆಗಳನ್ನು ಅವರಿಗೆ ಸಮರ್ಪಕವಾಗಿ ತಲುಪಿಸಬೇಕು ಎಂದು ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್ ಕರೆ ನೀಡಿದರು. ಕರ್ನಾಟಕ ಕಟ್ಟಡ […]

ರಾಜ್ಯಾಧ್ಯಕ್ಷ ಆಸೆ ವ್ಯಕ್ತಪಡಿಸಿದ ಶ್ರೀರಾಮುಲು

ದಾವಣಗೆರೆ: ಪಕ್ಷ ಅವಕಾಶ ನೀಡಿದರೆ ನಮ್ಮೆಲ್ಲಾ ನಾಯಕರನ್ನೂ ಒಗ್ಗೂಡಿಸುವೆ ಎನ್ನುವ ಮೂಲಕ ಮಾಜಿ ಸಚಿವ ಶ್ರೀರಾಮುಲು ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗುವ ಆಸೆಯನ್ನು ಪರೋಕ್ಷವಾಗಿ ವ್ಯಕ್ತಪಡಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಿನ್ನಮತೀಯ ಎಲ್ಲರನ್ನೂ ಒಂದು […]

ಓವಲ್‌ ಟೆಸ್ಟ್‌ ಗೆದ್ದ ಭಾರತ : ಸರಣಿ ಡ್ರಾದಲ್ಲಿ ಅಂತ್ಯ

ಲಂಡನ್‌: ಕ್ರಿಕೆಟ್‌ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲುವಂತೆ ಮಾಡಿದ್ದ ಓವಲ್‌ ಟೆಸ್ಟ್‌ ಪಂದ್ಯದಲ್ಲಿ ಕೊನೆಗೂ ಭಾರತ ಗೆದ್ದು ಬೀಗಿದೆ. 5ನೇ ಹಾಗೂ ಕೊನೆಯ ಟೆಸ್ಟ್‌ನಲ್ಲಿ ಉತ್ಕೃಷ್ಟ ಮಟ್ಟದ ಬೌಲಿಂಗ್‌ ಪ್ರದರ್ಶನ ತೋರಿದ‌ ಮೊಹಮ್ಮದ್ ಸಿರಾಜ್‌ ‌ಮತ್ತು ಪ್ರಸಿದ್ಧ್‌ […]

ನಾಳಿನ ಸಾರಿಗೆ ಮುಷ್ಕರ ಮುಂದೂಡಲು ಹೈಕೋರ್ಟ್‌ ಸೂಚನೆ

ಬೆಂಗಳೂರು: ಸಾರಿಗೆ ನೌಕರರ ಒಕ್ಕೂಟದ ಪ್ರತಿನಿಧಿಗಳ ಜತೆ ಸಿಎಂ ಸಂಧಾನ ವಿಫಲವಾದ ಹಿನ್ನೆಲೆ ಆ.5ರಿಂದ ಸಾರಿಗೆ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಆದರೆ, ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್‌ ಹಾಕಿದ್ದು, ಮುಷ್ಕರವನ್ನು ಒಂದು ದಿನದ […]

ಪತಿಯನ್ನು ಪತ್ನಿ ನದಿಗೆ ತಳ್ಳಿದ ಕೇಸ್‌ : ಬಾಲ್ಯವಿವಾಹವಾಗಿದ್ದ ತಾತಪ್ಪ ಅರೆಸ್ಟ್‌

ರಾಯಚೂರು: ಪತಿಯನ್ನು ಪತ್ನಿಯೇ ನದಿಗೆ ತಳ್ಳಿದ ಪ್ರಕರಣಕ್ಕೆ ಸಂಬಂಧಿಸಿ ಬಾಲ್ಯವಿವಾಹ ಆರೋಪದಲ್ಲಿ ತಾತಪ್ಪನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ರಾಯಚೂರಿನ ಗುರ್ಜಾಪುರ ಬ್ಯಾರೇಜ್ ಬಳಿ ಪತ್ನಿಯೇ ಪತಿಯನ್ನು ಕೃಷ್ಣಾ ನದಿಗೆ ತಳ್ಳಿದ ಆರೋಪ ಕೇಳಿಬಂದಿತ್ತು. ಬಳಿಕ […]

‘ದಲಿತ, ಹಿಂದುಳಿದ ವರ್ಗದ ಪ್ರಬಲ ನಾಯಕ ನಾನೇ’ : ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಎನ್ನುವ ವಿಚಾರ ಮುನ್ನಲೆಗೆ ಯಾವಗೆಲ್ಲಾ ಬರುತ್ತೋ, ಆವಾಗೆಲ್ಲಾ ಸಿದ್ದರಾಮಯ್ಯ ಬಲಿಷ್ಠರಾಗುತ್ತಾ ಸಾಗುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಿದ್ದಾರೆ. ಶನಿವಾರ ನವದೆಹಲಿಯ ವಿಜ್ಞಾನ […]

ಮಾಜಿ ಸಚಿವ ವರ್ತೂರು ಪ್ರಕಾಶ್‌ ಅಪಹರಣದ ರೂವಾರಿ, ಭೂಗತ ಪಾತಕಿ ಕವಿರಾಜ್‌ ಅರೆಸ್ಟ್

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣ ವ್ಯಾಪಕವಾಗಿ ಸದ್ದು ಮಾಡಿತ್ತು. ಈ ಪ್ರಕರಣದ ರೂವಾರಿ, ಭೂಗತ ಪಾತಕಿ ಕವಿರಾಜ್ ಎಂಬ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೇಶಾದ್ಯಂತ ವಿವಿಧ ಅಪರಾಧ […]

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ : ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್

ಬೆಂಗಳೂರು : ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ […]

ಇಯರ್‌ಫೋನ್‌ ಧರಿಸಿ ಹಳಿ ದಾಟುತ್ತಿದ್ದ ಬಾಲಕನ ಮೇಲೆ ಹರಿದ ರೈಲು

ಬಲ್ಲಿಯಾ: ಇಯರ್‌ಫೋನ್‌ ಧರಿಸಿ ಹಳಿ ದಾಟುತ್ತಿದ್ದ 16 ವರ್ಷದ ಬಾಲಕನ ಮೇಲೆ ಎಕ್ಸ್‌ಪ್ರೆಸ್‌ ರೈಲು ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಲ್ಲಿಯಾ ಮೌ ರೈಲ್ವೆ ನಿಲ್ದಾಣ ಸಮೀಪದ ಉದೈನಾ ಗ್ರಾಮದ […]

ತೀರ್ಥಹಳ್ಳಿ: ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು

ತೀರ್ಥಹಳ್ಳಿ: ಬಾಳೆಬೈಲಿನ ಡಿಗ್ರಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಬಿಎ ಓದುತ್ತಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಶ್ವಿನಿ (19 ವರ್ಷ) ಮೃತಪಟ್ಟ ವಿದ್ಯಾರ್ಥಿನಿ. ಯಡೂರಿನಿಂದ ತೀರ್ಥಹಳ್ಳಿಗೆ ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು?ಎಂಬುದಾಗಿ […]

[pj-news-ticker]