ಬೆಂಗಳೂರು: ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಶಿಕ್ಷೆ ಪ್ರಮಾಣವನ್ನು ಶನಿವಾರ (ಆ.02) ಮಧ್ಯಾಹ್ನ 2.45ಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ […]
Year: 2025
ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕಳಿಸಿದ ಮೂವರು ಸಿಸಿಬಿ ಪೊಲೀಸರಿಂದ ಅಂದರ್
ಬೆಂಗಳೂರು : ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಓರ್ವ, ಚಿತ್ರದುರ್ಗದ ಮೂಲದ ಓರ್ವ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. […]
ಸಾರಿಗೆ ನೌಕರರ ಮುಷ್ಕರಕ್ಕೆ ಟಕ್ಕರ್ ಕೊಡಲು ಮುಂದಾದ ರಾಜ್ಯ ಸರ್ಕಾರ
ಬೆಂಗಳೂರು : ಸುಮಾರು 38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ […]
ಹೊಸನಗರ : ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ಗೆ ವಿಷ ಬೆರೆಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಸೂಚನೆ
ಹೊಸನಗರ : ಹೊಸನಗರದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ಗೆ ಕೀಟನಾಶಕ ಬೆರೆಸಿದ ಪ್ರಕರಣವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ […]
ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಶರಣು
ಕಾರವಾರ: `ಕಾಮಿಡಿ ಕಿಲಾಡಿಗಳು’ ಶೋ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾನಸಿಕ ಆರೋಗ್ಯ ಹದಗೆಟ್ಟಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇವರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನವರು. ಇಲ್ಲಿನ […]
ಪಂದ್ಯ ಆರಂಭಗೊಂಡ ಅರ್ಧ ಗಂಟೆಯಲ್ಲೇ ಭಾರತ ಆಲೌಟ್
ಲಂಡನ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 5ನೇ ಟೆಸ್ಟ್ನ ಮೊದಲ ಇನಿಂಗ್ಸ್ನಲ್ಲಿ ಭಾರತ 224 ರನ್ಗೆ ಆಲೌಟ್ ಆಗಿದೆ. ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್ಗೆ 204 ರನ್ ಗಳಿಸಿದ್ದ ಭಾರತ ಶುಕ್ರವಾರ ದ್ವಿತೀಯ ದಿನದಾಟದಲ್ಲಿ […]
ಅತ್ಯಾಚಾರ ಕೇಸ್ ನಲ್ಲಿ ದೋಷಿ ಎಂದು ಕೋರ್ಟ್ ತೀರ್ಪು : ಕಣ್ಣೀರು ಹಾಕಿದ ಪ್ರಜ್ವಲ್ ರೇವಣ್ಣ.!
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕೆ.ಆರ್ ನಗರ ಮಹಿಳೆಯ ಅತ್ಯಾಚಾರ ಪ್ರಕರಣದ ಸಂಬಂಧ ಇಂದು ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ. […]
ಡಾ.ರಾಜಕುಮಾರ್ ತಂಗಿ ನಾಗಮ್ಮ ನಿಧನ
ಚಾಮರಾಜನಗರ: ವರನಟ ಡಾ ರಾಜಕುಮಾರ್ ತಂಗಿ ನಾಗಮ್ಮ (94 ವರ್ಷ) ಅವರು ಶುಕ್ರವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ವಯೋಸಹಜ ಅನಾರೋಗ್ಯದಿಂದ ಗಾಜನೂರಿನಲ್ಲಿ ನಿಧನ ಹೊಂದಿದರು. ಮೃತರಿಗೆ ನಾಲ್ವರು ಪುತ್ರರು, ಇಬ್ಬರು ಪುತ್ರಿಯರಿದ್ದಾರೆ. ನಾಗಮ್ಮ […]
ಉಪರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ಫಿಕ್ಸ್
ನವದೆಹಲಿ: ಜಗದೀಪ್ ಧಂಖರ್ ಅವರ ರಾಜೀನಾಮೆಯಿಂದ ತೆರವಾದ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಿಸಲಾಗಿದೆ. ಉಪರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಉಪರಾಷ್ಟ್ರಪತಿ ಚುನಾವಣೆಗೆ ಆಗಸ್ಟ್ 7 ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು […]
ಆನಂದಪುರ : ಮಗಳನ್ನು ಶಾಲೆಗೆ ಸೇರಿಸಿ ವಾಪಸ್ಸಾಗುವ ವೇಳೆ ಅಪಘಾತ… ಮೂವರಿಗೆ ಗಾಯ
ಆನಂದಪುರ: ಸಮೀಪದ ಬೈರಾಪುರ ಪೀರನ ಕಣಿವೆಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಸಾಗರದಿಂದ ಆನಂದಪುರ ಮಾರ್ಗವಾಗಿ ಹಿರೇಕೆರೂರುಗೆ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಹಿರೇಕೆರೂರು […]
