ಬೆಂಗಳೂರು: ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ (ರಿ) ನೀಡುವ ಪ್ರತಿಷ್ಠಿತ ಲೋಹಿಯಾ ಪ್ರಶಸ್ತಿಗೆ ಈ ಬಾರಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಆಯ್ಕೆಯಾಗಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ […]
Year: 2025
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಯುವಕನ ಕೈ ಕಟ್
ಕೋಲಾರ: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಯುವಕನೋರ್ವ ಎಡಗೈ ಕಳೆದುಕೊಂಡಿರುವ ದಾರುಣ ಘಟನೆ ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಇಂದು ನಡೆದಿದೆ. ಚಿಕ್ಕ ಹೊಸಹಳ್ಳಿಯ ನಿವಾಸಿ ಸಂದೀಪ್ (26) ಎಂಬ ಯುವಕ ಬೆಳಗ್ಗೆ ಸುಮಾರು 7:30ರ ಸಮಯದಲ್ಲಿ […]
ಸಾಗರದಲ್ಲಿ ರೈಲಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ : ತಲೆಗೆ ಗಂಭೀರ ಗಾಯ
ಶಿವಮೊಗ್ಗ | ಸಾಗರ: ಜಿಲ್ಲೆಯ ಸಾಗರದಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ವ್ಯಕ್ತಿಗೆ ತಲೆಗೆ ಗಂಭೀರ ಗಾಯವಾಗಿರುವುದಾಗಿ ವರದಿಯಾಗಿದೆ. ಘಟನೆ ಸಾಗರ ಚಂದ್ರಮಾವಿನ ಕೊಪ್ಪಲು ಸಮೀಪ ನಡೆದಿದೆ. […]
ಮಲ್ಯ ಜನ್ಮದಿನಕ್ಕೆ ಲಲಿತ್ ಮೋದಿ ಆತಿಥ್ಯ
ದೇಶದಿಂದ ಪರಾರಿಯಾಗಿ ಇಂಗ್ಲೆಂಡ್ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಅವರ ಹುಟ್ಟುಹಬ್ಬಕ್ಕೆ, ಲಲಿತ್ ಮೋದಿ ಅವರು ಲಂಡನ್ನ ಬೆಲ್ಗ್ರೇವ್ ಸ್ಕೇರ್ನಲ್ಲಿರುವ ತಮ್ಮ ನಿವಾಸದಲ್ಲಿ ಆತಿಥ್ಯ ವಹಿಸಿದ್ದಾರೆ. ನಟಿ ಇದ್ರಿಸ್ ಎಲ್ಬಾ ಹಾಗೂ ವಸ್ತ್ರ ವಿನ್ಯಾಸಕಿ […]
ಶಿವಮೊಗ್ಗ : ಊರಗಡೂರು ರೈತರಿಗೆ ಪರಿಹಾರ ನೀಡುವ ಬಗ್ಗೆ ಪರಿಶೀಲನೆ – ಬೈರತಿ ಸುರೇಶ್
ಸುವರ್ಣ ವಿಧಾನಸೌಧ (ಬೆಳಗಾವಿ): ಬಡವರಿಗೆ ವಸತಿ ಕಲ್ಪಿಸಲು ಶಿವಮೊಗ್ಗದ ನಿಧಿಗೆ ಹೋಬಳಿಯ ಊರಗಡೂರು ಗ್ರಾಮದಲ್ಲಿ ಸ್ವಾಧೀನಕ್ಕೆ ತೆಗೆದುಕೊಂಡಿರುವ 60 ಎಕರೆ 33 ಗುಂಟೆಯಷ್ಟು ಜಮೀನಿಗೆ ಸಂಬಂಧಿಸಿದಂತೆ, ಭೂಮಾಲೀಕರಿಗೆ ನಿವೇಶನ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು […]
ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಈಜಲು ಹೋದ ವ್ಯಕ್ತಿ ಕಣ್ಮರೆ
ತೀರ್ಥಹಳ್ಳಿ: ಎಳ್ಳಮಾವಾಸ್ಯೆ ಜಾತ್ರೆಯ ಕೆಲಸಕ್ಕಾಗಿ ಬಂದಿದ್ದ ಯುವಕನೋರ್ವ ನೀರಲ್ಲಿ ಈಜಲು ಹೋಗಿ ಕಣ್ಮರೆಯಾಗಿರುವ ಘಟನೆ ಡಿ.18ರ ಗುರುವಾರ ರಾಮೇಶ್ವರ ದೇವಸ್ಥಾನದ ಹಿಂಭಾಗ ನಡೆದಿದೆ. 18 ವರ್ಷದ ಯುವಕನೊಬ್ಬ ಮಧ್ಯಾಹ್ನ ಈಜಲು ತೆರಳಿದ್ದು, ನೀರಿನ ಸೆಳೆತ ಹೆಚ್ಚಾಗಿರುವುದರಿಂದ […]
ಸಾಗರ : ಶಾಲಾ ಬಸ್ಗೆ ಸರ್ಕಾರಿ ಬಸ್ ಡಿಕ್ಕಿ – ಹಲವರಿಗೆ ಗಾಯ
ಸಾಗರ: ತಾಲೂಕಿನ ಇಡುವಾಣಿ ಸಮೀಪ ಸರ್ಕಾರಿ ಬಸ್ ಮತ್ತು ಶಾಲಾ ವಾಹನದ ನಡುವೆ ಡಿಕ್ಕಿ ಸಂಭವಿಸಿ ಹಲವರಿಗೆ ಸಣ್ಣಪುಟ್ಟ ಗಾಯವಾದ ಘಟನೆ ಗುರುವಾರ ನಡೆದಿದೆ. ಜೋಗ್ ಕಾರ್ಗಲ್ ಭಾಗದಿಂದ ಸಾಗರದ ಎಲ್ಬಿ ಕಾಲೇಜು ಹಾಗೂ ಪ್ರಗತಿ […]
ಅಧಿವೇಶನ ಮುಗಿದ ಬಳಿಕ ಸಾರಿಗೆ ನೌಕರರ ವೇತನ ಪರಿಷ್ಕರಣೆ : ರಾಮಲಿಂಗಾ ರೆಡ್ಡಿ
ಬೆಳಗಾವಿ: ಸಾರಿಗೆ ನೌಕರರ ವೇತನ ಪರಿಷ್ಕರಣೆ ಕುರಿತು ಅಧಿವೇಶನ ಮುಗಿದ ಬಳಿಕ ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಮೇಲ್ಮನೆ ಸದಸ್ಯ […]
ಭದ್ರಾವತಿ : 3 ದಿನದ ಹಸುಗೂಸನ್ನು ಬೀದಿಯಲ್ಲಿ ಬಿಟ್ಟು ಹೋದ ಪೋಷಕರು
ಭದ್ರಾವತಿ : ಮಕ್ಕಳಿಲ್ಲ ಎಂದು ಕೂರಗುತ್ತಿರುವ ಅದೆಷ್ಟೋ ದಂಪತಿಗಳು ಇಂದಿಗೂ ಮಕ್ಕಳಿಗಾಗಿ ಹಂಬಲಿಸುತ್ತಿದ್ದಾರೆ. ಇನ್ನು ಕೆಲವೊಂದು ಜನ ಮಕ್ಕಳನ್ನು ಬೀದಿಯಲ್ಲಿ ಬಿಟ್ಟು ಅನಾಥರನ್ನಾಗಿ ಮಾಡುತ್ತಿದ್ದಾರೆ. ಮಕ್ಕಳು ಬೇಡ ಎಂದ ಮೇಲೆ ಯಾಕೆ ಮಗು ಮಾಡಿಕೊಳ್ಳಬೇಕು. ಮಕ್ಕಳನ್ನು […]
ಶಿವಮೊಗ್ಗದಲ್ಲಿ ಹಾಡಹಗಲೇ ಕರ್ತವ್ಯ ನಿರತ ಮಹಿಳಾ ASI ಯಿಂದ ಮಾಂಗಲ್ಯ ಸರ ದೋಚಿದ ಕಳ್ಳರು
ಶಿವಮೊಗ್ಗ : ಹಾಡಹಗಲೇ ಕರ್ತವ್ಯ ನಿರತ ಮಹಿಳಾ ASI ಅವರ ಮಾಂಗಲ್ಯ ಸರವನ್ನು ಕಳ್ಳರು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಈ ಘಟನೆಯಿಂದ ನಗರದ ಜನತೆ ಬೆಚ್ಚಿಬಿದ್ದಿದ್ದಾರೆ. ASI ಅಮೃತಾಬಾಯಿ ಅವರ ಕತ್ತಿನಲ್ಲಿದ್ದ ಸುಮಾರು […]
