ಸಾಗರ: ತಾಲ್ಲೂಕು ವ್ಯಾಪ್ತಿಯ ತ್ಯಾಗರ್ತಿ ಅರಣ್ಯ ಪ್ರದೇಶದಲ್ಲಿ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿದೆ ಎಂದು ಅರಣ್ಯ ಇಲಾಖೆಯ ಮೂಲಗಳು ದೃಢಪಡಿಸಿವೆ. ಸಲಗವನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮರಳಿ ಕಾಡಿನತ್ತ ಓಡಿಸುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಆರಂಭಿಸಿದ್ದಾರೆ. […]
Year: 2025
‘ವಿಜಯೇಂದ್ರ ಕಲೆಕ್ಷನ್ ಕಿಂಗ್, ಯಡಿಯೂರಪ್ಪ ಹೆಸರು ಕೆಡಿಸಿದ್ದು ವಿಜಯೇಂದ್ರ’: DCM ಡಿ ಕೆ ಶಿವಕುಮಾರ್
ಬೆಳಗಾವಿ: ಫೆಬ್ರವರಿ-ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ, ಬಡವರ ಹಣ ಲೂಟಿ ಮಾಡಿದೆ ಎಂಬ ವಿರೋಧ ಪಕ್ಷ ಬಿಜೆಪಿ ನಾಯಕ ಬಿ ವೈ ವಿಜಯೇಂದ್ರ ಆರೋಪಕ್ಕೆ ಡಿಸಿಎಂ ಡಿ ಕೆ ಶಿವಕುಮಾರ್ […]
ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಏರುಪೇರು : ಬೆಳಗಾವಿ ಸರ್ಕೀಟ್ ಹೌಸ್ನಲ್ಲಿ ವಿಶ್ರಾಂತಿ
ಬೆಳಗಾವಿ : ಚಳಿಗಾಲದ ಅಧಿವೇಶನ ನಡುವೆ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ ಸದನಕ್ಕೆ ಗೈರಾಗಿದ್ದ ಸಿಎಂ ಅವರು, ಬೆಳಗಾವಿ ಸರ್ಕೀಟ್ ಹೌಸ್ನಲ್ಲಿ […]
ಮೆಸ್ಸಿಗೆ ದುಬಾರಿ ವಾಚ್ ಗಿಫ್ಟ್ ನೀಡಿದ ಅನಂತ್ ಅಂಬಾನಿ… ಬೆಲೆ ಕೇಳಿದ್ರೆ ದಂಗಾಗ್ತೀರಾ
ಜಾಮ್ನಗರ: ಅರ್ಜೆಂಟೀನಾದ ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಅವರ ಭಾರತ ಪ್ರವಾಸದ ವೇಳೆ ರಿಲಯನ್ಸ್ ಇಂಡಸ್ಟ್ರೀಸ್ನ ಅನಂತ್ ಅಂಬಾನಿ ಅವರು ಅತ್ಯಂತ ದುಬಾರಿ ಮತ್ತು ಅಪರೂಪದ ಉಡುಗೊರೆಯನ್ನು ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಲಿಯೋನೆಲ್ ಮೆಸ್ಸಿ ಜಾಮ್ನಗರದ […]
ಸಾಗರ ಜಿಲ್ಲೆಯ ಕನಸನ್ನು ಲಘುವಾಗಿ ತೆಗೆದುಕೊಳ್ಳಬೇಡಿ : ಜಿಲ್ಲಾ ಹೋರಾಟ ಸಮಿತಿ ಎಚ್ಚರಿಕೆ
ಸಾಗರ: ಸಾಗರ ಜಿಲ್ಲೆ ಘೋಷಣೆಗೆ ಒತ್ತಾಯಿಸಿ ಬುಧವಾರ ಜಿಲ್ಲಾ ಹೋರಾಟ ಸಮಿತಿ ವತಿಯಿಂದ ನೀಡಲಾಗಿದ್ದ ಸಾಗರ ಬಂದ್ ಕರೆಗೆ ಪೇಟೆಯಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನಗರದ ಹೃದಯ ಭಾಗದ ಬಹುತೇಕ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಸಂಕೀರ್ಣಗಳು, […]
ಪರೀಕ್ಷೆ ತಯಾರಿಗೆ ಧಾರವಾಡಕ್ಕೆ ಬಂದಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಧಾರವಾಡ: ಸ್ಪರ್ಧಾ ಪರೀಕ್ಷೆ ತಯಾರಿಗೆ ಬಂದಿದ್ದ ಯುವತಿ ಪಲ್ಲವಿ ಕಗ್ಗಲ್ (24) ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಅವಘಡ ಶಿವಗಿರಿ ಬಳಿ ನಸುಕಿನಲ್ಲಿ ನಡೆದಿದೆ. ಪಲ್ಲವಿ ಅವರು ಬಳ್ಳಾರಿ ಜಿಲ್ಲೆಯ ಡಿ.ಕಗ್ಗಲ್ ಗ್ರಾಮದವರು. ನೇಮಕಾತಿ […]
ಕೊನೆಗೂ ಚಿನ್ನಯ್ಯನಿಗೆ ಜೈಲಿನಿಂದ ಬಿಡುಗಡೆ ಭಾಗ್ಯ, ಕೋರ್ಟಿಗೆ ಶ್ಯೂರಿಟಿ ಕೊಟ್ಟವರ್ಯಾರು?
ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುರುಡೆ ಪಾತ್ರಧಾರಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೊನೆಗೂ ಜೈಲಿನಿಂದ ಬಿಡುಗಡೆ ಭಾಗ್ಯ ಒದಗಿಬಂದಿದೆ. ಜಾಮೀನು ಸಿಕ್ಕಿದ್ದರೂ ಸಹ ಶ್ಯೂರಿಟಿ ಇಲ್ಲದೇ ಶಿವಮೊಗ್ಗದ ಜೈಲಿನಲ್ಲಿ ಚಿನ್ನಯಯ್ಯ ಮಂಕಾಗಿದ್ದು, ಸಹ […]
ಬಾಲಕಿ ಮೇಲೆ ಅತ್ಯಾಚಾರ ಆರೋಪ : ಮ್ಯೂಸಿಕ್ ಮೈಲಾರಿ ಬಂಧನ
ಬಾಗಲಕೋಟೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮ್ಯೂಸಿಕ್ ಮೈಲಾರಿ ಎಂದೇ ಖ್ಯಾತಿ ಪಡೆದಿರುವ ಜಾನಪದ ಕಲಾವಿದ ಮೈಲಾರಿಯನ್ನು ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ. 2025ರ ಅಕ್ಟೋಬರ್ 10ರಂದು 15 ವರ್ಷದ […]
ಸೊರಬ : ತಮ್ಮನನ್ನು ಕೊಂದು ಹೂತು ಹಾಕಿದ ಅಣ್ಣ
ಸೊರಬ : ಪತ್ನಿ ಜತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಆರೋಪಿಸಿ ಅಣ್ಣನೊಬ್ಬ ತನ್ನ ಸ್ವಂತ ತಮ್ಮನನ್ನೇ ಹತ್ಯೆಗೈದು ಹೂತುಹಾಕಿದ ಘಟನೆ ಸೊರಬ ತಾಲೂಕಿನ ಜೇಡಗೇರಿ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಆನವಟ್ಟಿ ಹೋಬಳಿ ಕಾನುಕೊಪ್ಪ ಹೊಸೂರು […]
ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಎಡ ಕಾಲಿಗೆ ₹8 ಸಾವಿರ ಕೋಟಿ ವಿಮೆ
ನವದೆಹಲಿ: ದಿಗ್ಗಜ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿಯವರು ಮೂರು ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ಶನಿವಾರ ಭಾರತಕ್ಕೆ ಬಂದಿಳಿದ ಅವರು, ಕೊಲ್ಕತ್ತ ಮತ್ತು ಹೈದರಾಬಾದ್, ಮುಂಬೈ ಪ್ರವಾಸ ಮುಗಿಸಿದ್ದಾರೆ. ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ಬಳಿಕ […]
