Trending

“ಎಲ್ಲವನ್ನೂ ನಿಭಾಯಿಸಲು ಪೊಲೀಸರೇನು ದೇವರಲ್ಲ” : ಬೆಂಗಳೂರು ಕಾಲ್ತುಳಿತಕ್ಕೆ ಆರ್‌ಸಿಬಿ ಕಾರಣ ಎಂದ CAT

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ 11 ಮಂದಿ ಸಾವನ್ನಪ್ಪಿ 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ ಕಾಲ್ತುಳಿತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಕಾರಣ ಎಂದು ಕೇಂದ್ರ ಆಡಳಿತ ನ್ಯಾಯಮಂಡಳಿ (ಸಿಎಟಿ) ಹೇಳಿದೆ. ಪೊಲೀಸರಿಗೆ ತಿಳಿಸದೆ […]

ಆಟೋದಲ್ಲೇ ನೇಣುಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ,ಅಚ್ಚರಿ ಎನ್ನಿಸಿದರೂ ಸತ್ಯ

ಬೆಳಗಾವಿ : ಪ್ರೇಮಿಗಳು ಆಟೋದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಜಾಧವ್(28), ರಂಜೀತಾ ಚೋಬರಿ(26) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಬೆಳಗಾವಿ ಜಿಲ್ಲೆಯ ಸವದತ್ತಿ […]

ಸಾಗರ : ಚೆನ್ನಾಗಿ ಓದಿಕೋಳ್ಳುವಂತೆ ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಶಿವಮೊಗ್ಗ:  ಚೆನ್ನಾಗಿ ಓದಿಕೊಳ್ಳುವಂತೆ ಪೋಷಕರು ಬುದ್ಧಿವಾದ ಹೇಳಿದ ಒಂದೇ ಒಂದು ಕಾರಣಕ್ಕೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ಸಾಗರ ತಾಲ್ಲೂಕಿನ ಆವಿನಹಳ್ಳಿ ಹೋಬಳಿಯ ತುಂಬೆ ಗ್ರಾಮದಲ್ಲಿ ಇಂತಹ […]

ಯುಪಿಎಸ್‌ ಸ್ಫೋಟಗೊಂಡು ಇಬ್ಬರು ಸಾವು

ದಾವಣಗೆರೆ: ದಾವಣಗೆರೆಯ  ಮನೆಯೊಂದರಲ್ಲಿದ್ದ ಯುಪಿಎಸ್ ಸ್ಪೋಟಗೊಂಡು  ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆಯ ಕಾಯಿಪೇಟೆಯಲ್ಲಿ ಯುಪಿಎಸ್ ಸ್ಪೋಟಗೊಂಡ ಪರಿಣಾಮ ಅಗ್ನಿ ಅವಘಡ  ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ವಿಮಾ ಮತ್ತು […]

5 ಹುಲಿಗಳ ಸಾವು ಪ್ರಕರಣ: ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ಆದೇಶ 

ಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶ ಹೊರಡಿಸಿದ್ದಾರೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಉಲ್ಲೇಖಿಸಿದ ಟಿಪ್ಪಣಿ ಮೇರೆಗೆ ಮಲೆಮಹದೇಶ್ವರ […]

ಜುಲೈ 1 ರಿಂದ ಎಸಿ ರೈಲು ಟೆಕೆಟ್ ದರ ಹೆಚ್ಚಳ : ಅಧಿಕೃತ ಸುತ್ತೋಲೆ

ನವದೆಹಲಿ: ಜುಲೈ 1 ರಿಂದ ಎಕ್ಸ್‌ಪ್ರೆಸ್ ರೈಲುಗಳಲ್ಲಿ ಎಸಿ ಅಲ್ಲದ ವರ್ಗದ ಪ್ರಯಾಣ ದರವನ್ನು ಕಿಲೋಮೀಟರ್‌ಗೆ 1 ಪೈಸೆ ಮತ್ತು ಎಲ್ಲಾ ಎಸಿ ಕ್ಲಾಸ್ ಗಳಿಗೆ ಕಿಲೋಮೀಟರ್‌ಗೆ 2 ಪೈಸೆ ಹೆಚ್ಚಿಸುವುದಾಗಿ ರೈಲ್ವೆ ಸಚಿವಾಲಯ ಸೋಮವಾರ […]

ʼಬಿಗ್‌ ಬಾಸ್‌ʼ : ನಿರೂಪಣೆ ಮಾಡಲು ಒಪ್ಪಿದ ಸುದೀಪ್

ಬೆಂಗಳೂರು: ʼಬಿಗ್‌ ಬಾಸ್‌ ಕನ್ನಡ -12ʼ ರ ಬಗ್ಗೆ ಆಯೋಜಕರು ಮಹತ್ವದ ಸುದ್ದಿಗೋಷ್ಠಿ ನಡೆಸಿ, ಕಾರ್ಯಕ್ರಮದ ಬಗ್ಗೆ ಬಿಗ್‌ ಅಪ್ಡೇಟ್‌ ನೀಡಿದ್ದಾರೆ. ʼಬಿಗ್‌ ಬಾಸ್‌ ಕನ್ನಡʼದ ಹೊಸ ಸೀಸನ್‌ ಆರಂಭದ ಕುರಿತು ಕಳೆದ ಕೆಲ […]

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ : ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಮೊನ್ನೆಯಷ್ಟೇ ವಿಜಯೇಂದ್ರಗೆ ಅಮಿತ್ ಶಾ 10 ನಿಮಿಷ ಚೆನ್ನಾಗಿ ಬೈದ್ರು ಎಂದು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ರಾಜ್ಯ ಬಿಜೆಪಿಯಲ್ಲೂ ಈಗ ಒಳಬೇಗುದಿ ಹೆಚ್ಚಾಗುತ್ತಿದೆ. ರಾಜ್ಯಾಧ್ಯಕ್ಷ ಬದಲಾವಣೆ ವಿಚಾರವಾಗಿ […]

ಈ ದಿನಾಂಕದಂದು ಮೈಸೂರು-ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ರೈಲು ಸಂಚಾರ 30 ನಿಮಿಷ ವಿಳಂಬ

ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗದಲ್ಲಿ ರೈಲ್ವೆ ಕಾಮಗಾರಿಯ ಹಿನ್ನಲೆಯಲ್ಲಿ ಮೈಸೂರು ಟು ಶಿವಮೊಗ್ಗ ಟೌನ್ ಎಕ್ಸ್ ಪ್ರೆಸ್ ರೈಲು ಗಾಡಿಯ ಸಂಚಾರವನ್ನು ಮರುನಿಗದಿ / ನಿಯಂತ್ರಣ ಮಾಡಲಾಗಿದೆ. ಈ ಕುರಿತಂತೆ ಮೈಸೂರಿನ ನೈರುತ್ಯ […]

9ನೇ ತರಗತಿ ಫೇಲ್‌ ಆದ ಕ್ರಿಕೆಟಿಗ ರಿಂಕುಗೆ ಶಿಕ್ಷಣಾಧಿಕಾರಿ ಹುದ್ದೆ : ಭಾರೀ ವಿರೋಧ

ಲಕ್ನೋ: ಟೀಮ್‌ ಇಂಡಿಯಾದ ಕ್ರಿಕೆಟಿಗ ರಿಂಕು ಸಿಂಗ್ ಅವರನ್ನು ಇತ್ತೀಚೆಗಷ್ಟೇ ಉತ್ತರ ಪ್ರದೇಶದ ಜಿಲ್ಲಾ ಮೂಲ ಶಿಕ್ಷಣಾಧಿಕಾರಿಯಾಗಿ ನೇಮಕ ಮಾಡಲಾಗಿತ್ತು. 9ನೇ ತರಗತಿ ಫೇಲ್‌ ಆಗಿದ್ದರೂ ರಿಂಕು ಅವರನ್ನು ಈ ಹುದ್ದಗೆ ನೇಮಕ ಮಾಡಿದ್ದು […]

[pj-news-ticker]