ಶಿವಮೊಗ್ಗ : ಕಸದ ವಿಚಾರವಾಗಿ ಗಲಾಟೆ ನಡೆದಿದ್ದು. ಬಳಿಕ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಸಾಗರದಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಕಸ ಹಾಕುವ […]
Year: 2025
ಹಾಸನ: ಹೃದಯಾಘಾತಕ್ಕೆ ಒಂದೇ ದಿನ ನಾಲ್ಕು ಬಲಿ, 40 ದಿನಗಳಲ್ಲಿ 22 ಸಾವು
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಸರಣಿ ಮುಂದುವರಿದಿದ್ದು, ಒಂದೇ ದಿನ ನಾಲ್ವರು ಮೃತಪಟ್ಟಿದ್ದಾರೆ. ಇದರೊಂದಿಗೆ, ಕಳೆದ 40 ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ […]
88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಲೇಖಕಿ ಬಾನು ಮುಷ್ತಾಕ್ ಆಯ್ಕೆ
ಬಳ್ಳಾರಿ: ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಆಯ್ಕೆಯಾಗಿದ್ದಾರೆ. ನಗರದ ಖಾಸಗಿ ಹೋಟೆಲ್ನಲ್ಲಿ […]
ಹೊಸನಗರ : ಮೇಯಲು ಬಿಟ್ಟಿದ್ದ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಕಿಡಿಗೇಡಿಗಳು
ಶಿವಮೊಗ್ಗ: ಕರ್ನಾಟಕದಲ್ಲಿ ಜಾನುವಾರುಗಳ ಮೇಲಿನ ಕ್ರೌರ್ಯ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಹಲವೆಡೆ ಹಸುವಿನ ಕೆಚ್ಚಲು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆಯುತ್ತಿದ್ದಾರೆ. ಗೋವಿನ ಮೇಲಿನ ದಾಳಿ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಹೀಗಿದ್ದರು ಇದೀಗ ಮತ್ತೊಂದು ಹಸುವಿನ ಕೆಚ್ಚಲು […]
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪ ತಾಲೂಕಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ಮೊರಾರ್ಜಿ ದೇಸಾಯಿ […]
ಕಣ್ಣಿಗೆ ಖಾರದ ಪುಡಿ ಎರಚಿ ಕುತ್ತಿಗೆ ಮೇಲೆ ಕಾಲಿಟ್ಟು ಪತಿಯನ್ನೇ ಕೊಂದ ಪತ್ನಿ : ವಿಚಾರಣೆ ವೇಳೆ ಹೊರಬಿತ್ತು ಸತ್ಯ
ತುಮಕೂರು: ದೇಶದಲ್ಲಿ ಪತ್ನಿಯರೇ ತಮ್ಮ ಪತಿಯನ್ನು ಕೊಲೆ ಮಾಡುವ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ. ಇದೀಗ ರಾಜ್ಯದಲ್ಲಿಯೂ ಅಂತಹುದೇ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕಣ್ಣಿಗೆ ಖಾರದ ಪುಡಿ ಎರಚಿ […]
ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಳಿಯಲ್ಲಿ ಗುಂಡು : ಗ್ರಾಪಂ ಸದಸ್ಯ ಅರೆಸ್ಟ್
ಬೆಳಗಾವಿ: ಬೆಳಗಾವಿಯಲ್ಲಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಗೂಂಡಾ ವರ್ತನೆಯನ್ನು ತೋರಿದ್ದಾನೆ. ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ ಎಂದು ತಿಳಿದು ಬಂದಿದೆ. ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಬಾಬಾಜಾನ್ […]
ತಮ್ಮನ ಅಂತ್ಯಸಂಸ್ಕಾರಕ್ಕೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಸಾವು
ಮಂಗಳೂರು: ತಮ್ಮನ ಅಂತ್ಯ ಸಂಸ್ಕಾರಕ್ಕೆಂದು ಚೆನ್ನೈನಿಂದ ಬಂದಿದ್ದ ಅಕ್ಕ ನಗರದ ಹೊರವಲಯದ ಪಾವಂಜೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ, ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ನಗರದ ಬಂಗ್ರಕೂಳೂರು ನಿವಾಸಿ ಶ್ರುತಿ (27) ಮೃತಪಟ್ಟವರು. […]
ಹಾಸನದಲ್ಲಿ ಮುಂದುವರೆದ ಹೃದಯಾಘಾತ ಸರಣಿ ಸಾವು: ಮತ್ತೋರ್ವ ಬಲಿ
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದ ಸರಣಿ ಮುಂದುವರಿದಿದೆ. ಇಂದು ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಲ್ಲಿಗೆ ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ(37) ಮೃತ ವ್ಯಕ್ತಿ. […]
‘ಸೇಡು ತೀರಿಸಿಕೊಳ್ಳಲು ವಿಷಪ್ರಾಶನ’ : ಹುಲಿ, ನಾಲ್ಕು ಮರಿಗಳ ಸಾವಿಗೆ ಕಾರಣವಾದ ಮೂವರ ಬಂಧನ
ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ಅರಣ್ಯ ವಲಯದಲ್ಲಿ ಹುಲಿ ಮತ್ತು ಅದರ ನಾಲ್ಕು ಮರಿಗಳ ಸಾವಿಗೆ ಸಂಬಂಧಿಸಿದಂತೆ ಶನಿವಾರ ಸತ್ತ ಹಸುವಿನ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು […]
