Trending

ಪಡೆದ 1 ಲಕ್ಷ ಸಾಲಕ್ಕೆ 74 ಲಕ್ಷ ರೂಪಾಯಿ ಬಡ್ಡಿ : ಕಾಂಬೋಡಿಯಾಗೆ ತೆರಳಿ ಕಿಡ್ನಿ ಮಾರಿದ ಮಹಾರಾಷ್ಟ್ರ ರೈತ

ಮುಂಬೈ : ಪಡೆದಿದ್ದ 1 ಲಕ್ಷ ರೂಪಾಯಿ ಸಾಲವನ್ನು ತೀರಿಸಲು ಸಾಧ್ಯವಾಗದೆ ಮಹಾರಾಷ್ಟ್ರದ ರೈತ ಕಾಂಬೋಡಿಯಾಕ್ಕೆ ಹೋಗಿ ಮೂತ್ರಪಿಂಡ  ಮಾರಾಟ ಮಾಡಿದ್ದಾರೆ. ಸಾಲಕ್ಕೆ ದಿನಕ್ಕೆ ಹತ್ತು ಸಾವಿರ ರುಪಾಯಿ ಬಡ್ಡಿ ಬಂದಿದ್ದರಿಂದ ಅವರ ಸಾಲ […]

ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ, ನಿಯಮ ಮೀರಿದ್ರೆ ಕಠಿಣ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸಬೇಕು. ನಿಯಮ ಮೀರುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ. ವಿಧಾನ […]

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ನಮ್ಮ ಹೊಲ ನಮ್ಮ ದಾರಿ ಯೋಜನೆ’ಯಡಿ ರಸ್ತೆ ನಿರ್ಮಿಸಲು ಸರ್ಕಾರದಿಂದ ಸಿಗಲಿದೆ 12.5 ಲಕ್ಷ ರೂ. ಸಹಾಯಧನ.!

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ ರಸ್ತೆ ನಿರ್ಮಿಸಲು 12 ಲಕ್ಷ ರೂ. ಸಹಾಯನಧ ನೀಡಲಿದೆ. ”ನಮ್ಮ ಹೊಲ ನಮ್ಮ ದಾರಿ” ಯೋಜನೆಯನ್ನು ಮಹಾತ್ಮ […]

ರೈಲು ಪ್ರಯಾಣಿಕರ ಗಮನಕ್ಕೆ: ತಾಳಗುಪ್ಪ- ಬೆಂಗಳೂರು ಎಕ್ಸ್‌ಪ್ರೆಸ್ ಸಂಚಾರದಲ್ಲಿ ವ್ಯತ್ಯಯ

ಆನಂದಪುರ: ತುಮಕೂರು ಭಾಗದಲ್ಲಿ ತುರ್ತು ರೈಲ್ವೆ ಎಂಜಿನಿಯರಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ತಾಳಗುಪ್ಪದಿಂದ ಬೆಂಗಳೂರಿಗೆ ಸಂಚರಿಸುವ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 20652) ಸಂಚಾರದಲ್ಲಿ ಡಿಸೆಂಬರ್ ತಿಂಗಳ ನಾಲ್ಕು ದಿನಗಳ ಕಾಲ ಬದಲಾವಣೆ […]

ದಟ್ಟ ಮಂಜು : ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ಬಸ್‌ ಗಳ ಸರಣಿ ಅಪಘಾತ-ಹೊತ್ತಿ ಉರಿದ ಕಾರು : ನಾಲ್ವರ ಸಾವು

ನವದೆಹಲಿ: ಮಥುರಾದ ದೆಹಲಿ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಮಂಗಳವಾರ ಬೆಳಿಗ್ಗೆ ದಟ್ಟವಾದ ಮಂಜಿನಿಂದಾಗಿ ಏಳು ಬಸ್‌ಗಳು ಮತ್ತು ಮೂರು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿ, 25 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. […]

ಲೋಕಾಯುಕ್ತ ಸಿಬ್ಬಂದಿ​​ ಕಂಡು ಕಕ್ಕಾಬಿಕ್ಕಿ : ಧಾರವಾಡದಲ್ಲಿ ಕಮೋಡ್‌ಗೆ ಹಣ ಸುರಿದ ಅಧಿಕಾರಿ

ಬೆಂಗಳೂರು: ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಶಾಕ್​​ ಕೊಟ್ಟಿದೆ. ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಸೇರಿ ವಿವಿಧೆಡೆ ಶೋಧ ನಡೆಸಿರುವ ಲೋಕಾಯುಕ್ತ ಸಿಬ್ಬಂದಿ ಕೆಲವೆಡೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಧಾರವಾಡ, ಶಿವಮೊಗ್ಗ, ಮಂಡ್ಯ, […]

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ : ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ

ಶಿವಮೊಗ್ಗ: ಲೋಕಾಯುಕ್ತ ಪೊಲೀಸರು ರಾಜ್ಯಾದ್ಯಂತ ಇಂದು ಬೆಳ್ಳಂಬೆಳಗ್ಗೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಧಾರವಾಡ, ಶಿವಮೊಗ್ಗ ಹಾಗೂ ವಿಜಯನಗರ ಸೇರಿದಂತೆ […]

ನ್ಯಾಷನಲ್ ಹೆರಾಲ್ಡ್ ಪ್ರಕರಣ : ರಾಹುಲ್‌, ಸೋನಿಯಾ ಗಾಂಧಿಗೆ ಬಿಗ್‌ ರಿಲೀಫ್‌

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ  ಸೋನಿಯಾ ಗಾಂಧಿ , ರಾಹುಲ್ ಗಾಂಧಿ ಮತ್ತು ಇತರ ಐವರ ವಿರುದ್ಧ ಜಾರಿ ನಿರ್ದೇಶನಾಲಯದ  ಹಣ ವರ್ಗಾವಣೆ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಲು ದೆಹಲಿ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ . ಆದಾಗ್ಯೂ, ಕೇಂದ್ರ […]

ಶಿವಮೊಗ್ಗ : ಟ್ರ್ಯಾಕ್ಟರ್‌ಗೆ ತಗುಲಿದ ವಿದ್ಯುತ್ ತಂತಿ: ಭತ್ತದ ಹೊರೆ ಸುಟ್ಟು ಭಸ್ಮ

ಶಿವಮೊಗ್ಗ: ಭತ್ತದ ಹೊರೆ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡು ಭತ್ತದ ಹೊರೆ ಸುಟ್ಟುಹೋಗಿರುವ ಘಟನೆ ಶಿವಮೊಗ್ಗ ತಾಲೂಕಿನ ಬಿಲ್ಗುಣಿ ಘಂಟೆತವರು ರಸ್ತೆಯಲ್ಲಿ ನಡೆದಿದೆ. ಈ ಅಗ್ನಿ […]

ಹೊಸನಗರ ತಾಲೂಕಿನಲ್ಲಿ ಮಂಗನ ಕಾಯಿಲೆ 10 ಕ್ಕೆ ಏರಿಕೆ

ಶಿವಮೊಗ್ಗ: ಹೊಸನಗರ ತಾಲೂಕಿನಲ್ಲಿ ಕೆಎಫ್ ಡಿ ವೈರಸ್ ವೇಗವಾಗಿ ಹರಡುತ್ತಿದ್ದು ಈವರೆಗೆ ಒಟ್ಟು 10 ಮಂದಿ ಪಾಸಿಟಿವ್ ಗೆ ಒಳಗಾಗಿದ್ದಾರೆ. ಸೊನಲೆ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ಇದಕ್ಕೆ ಮತ್ತೆರಡು ಪ್ರಕರಣ […]

[pj-news-ticker]