ಮುಂಬೈ: ನಟ ಪುನೀತ್ ರಾಜ್ ಕುಮಾರ್ ನಟನೆಯ ಹುಡುಗರು ಸಿನಿಮಾದ ತೊಂದ್ರೆ ಇಲ್ಲಾ ಪಂಕಜಾ ಹಾಡಿನ ನಟಿ ಹೃದಯಾಘಾತದಿಂದ ಇಂದು ಕೊನೆಯುಸಿರೆಳೆದಿದ್ದಾರೆ. ‘ಕಾಂಟಾ ಲಗಾ’ ಎಂಬ ಐಕಾನಿಕ್ ಮ್ಯೂಸಿಕ್ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ನಟಿ ಮತ್ತು […]
Year: 2025
ಪತ್ನಿ ಕೊಲೆ : 23 ವರ್ಷಗಳ ಬಳಿಕ ಪತ್ತೆಯಾಗಿದ್ದ ವ್ಯಕ್ತಿಗೆ ಜೀವಾವಧಿ
ಗಂಗಾವತಿ: ಮೂರನೇ ಪತ್ನಿಯನ್ನು ಕೊಲೆ ಮಾಡಿ 23 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಹಾಲದಾಳ ಗ್ರಾಮದ ಹನುಮಂತ ಹುಸೇನಪ್ಪ ಎಂಬ ನಿವೃತ್ತ ಸರ್ಕಾರಿ ನೌಕರನಿಗೆ ಇಲ್ಲಿನ ಒಂದನೆ ಹೆಚ್ಚುವರಿ ಜಿಲ್ಲಾ […]
ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಾಗಿ ಬಂದಿದ್ದಕ್ಕೆ ನನಗೂ ಬೇಸರ ಇದೆ ಎಂದ ಸಿಎಂ
ಬೆಂಗಳೂರು : ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ […]
ಸೊರಬ : ವಿದ್ಯುತ್ ಸ್ಪರ್ಶಿಸಿ ಪತ್ನಿ, ಕಾಪಾಡಲು ಹೋದ ಪತಿಯು ಸಾವು
ಸೊರಬ: ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವನ್ನಪ್ಪಿದ ಘಟನೆ ನಡೆದಿದೆ. ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಕೃಷ್ಣಪ್ಪ (55) ಮತ್ತು ಅವರ […]
ಸಿಎಂ ಬೆಂಗಾವಲು ವಾಹನಗಳಿಗೆ ಕಲಬೆರಕೆ ಡೀಸೆಲ್ : ಪೆಟ್ರೋಲ್ ಬಂಕ್ ಸೀಲ್!
ಭೋಪಾಲ್: ಪೆಟ್ರೋಲ್ ಬಂಕ್ ಗಳ ಕಲಬೆರಕೆ ಆಟದ ಬಿಸಿ ಇದೀಗ ಸ್ವತಃ ಸಿಎಂ ಗೂ ತಟ್ಟಿದ್ದು, ಬೆಂಗಾವಲು ವಾಹನಗಳಿಗೆ ಕಲಬೆರಕೆ ಡೀಸೆಲ್ ಪೂರೈಕೆ ಮಾಡಿದ ಹಿನ್ನಲೆಯಲ್ಲಿ ಪೆಟ್ರೋಲ್ ಬಂಕ್ ಅನ್ನು ಸೀಜ್ ಮಾಡಲಾಗಿದೆ. ಹೌದು.. ಪೆಟ್ರೋಲ್ […]
ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ : ₹32 ಲಕ್ಷ ಕಾಣಿಕೆ ಸಂಗ್ರಹ
ಸೊರಬ: ತಾಲ್ಲೂಕಿನ ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬ ದೇವಸ್ಥಾನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ದೇವಸ್ಥಾನದ ಆಡಳಿತ ಮಂಡಳಿ ಕಚೇರಿಯಲ್ಲಿ ಗುರುವಾರ ನಡೆಯಿತು. ಹುಂಡಿ ಏಣಿಕೆ ಕಾರ್ಯವನ್ನು ಸಾಗರ ಉಪವಿಭಾಗಾಧಿಕಾರಿ ವೀರೇಶ್ ಕುಮಾರ್ […]
ಜೂ.30ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಲ್ಲಿ ‘ಗಣೆ ಟ್ರಸ್ಟ್’ ಉದ್ಘಾಟನೆ: ಡಾ.ಜಿ.ಕೆ ಪ್ರೇಮ
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ನಗರದ ವಾಣಿ ಕಾಲೇಜು ಹಿಂಭಾಗದ ದೇವಗಿರಿ ನಗರದಲ್ಲಿ ಗಣೆ ಟ್ರಸ್ಟ್ (ರಿ) , ನೂತನ ಕಛೇರಿ, ಗ್ರಂಥಾಲಯ ಉದ್ಘಾಟನೆ ಹಾಗೂ ಕಾಡುಗೊಲ್ಲ ಬುಡಕಟ್ಟು ಮಹಿಳಾ ಜಾಗೃತಿ ಕಾರ್ಯಕ್ರಮ ಜೂನ್ 30ರಂದು […]
ಆಸ್ತಿ ವಿಷಯದಲ್ಲಿ ವಿವಾದ : ನಾಲ್ಕು ಕೋಟಿ ಮೊತ್ತದ ಆಸ್ತಿಪತ್ರವನ್ನು ದೇವಸ್ಥಾನಕ್ಕೆ ನೀಡಿದ ನಿವೃತ್ತ ಸೈನಿಕ
ತಿರುವಣ್ಣಾಮಲೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರುಲ್ಮಿಗು ರೇಣುಗಾಂಬಾಳ್ ಅಮ್ಮನ್ ದೇವಸ್ಥಾನಕ್ಕೆ 65 ವರ್ಷದ ನಿವೃತ್ತ ಸೈನಿಕ ಎಸ್. ವಿಜಯನ್, 4 ಕೋಟಿ ರೂ. ಮೌಲ್ಯದ ಆಸ್ತಿಯನ್ನು ದಾನ ಮಾಡಿರುವ ಘಟನೆ ನಡೆದಿದೆ. ತನ್ನ ಮಕ್ಕಳಿಂದ ಆಸ್ತಿ […]
ಗೊಬ್ಬರದ ಗುಂಡಿಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು
ಅಂಕೋಲಾ: ಗೊಬ್ಬರದ ಗುಂಡಿಗೆ ಬಿದ್ದು, ಎರಡೂವರೆ ವರ್ಷದ ಮಗು ಮೃತಪಟ್ಟ ಘಟನೆ ತಾಲೂಕಿನ ಡೊಂಗ್ರಿ ಗ್ರಾ.ಪಂ. ವ್ಯಾಪ್ತಿಯ ಹಳವಳ್ಳಿ ಎಂಬಲ್ಲಿ ನಡೆದಿದೆ. ಹಳವಳ್ಳಿ ಗ್ರಾಮದ ಮೂಲೆಮನೆಯ ಶ್ರೀಕಾಂತ್ ಹೆಬ್ಬಾರ್-ರೂಪಾ ದಂಪತಿಯ ದ್ವಿತೀಯ ಪುತ್ರಿ ಸಾದ್ವಿ […]
ರೇಣುಕಾಚಾರ್ಯ ಕಾಂಗ್ರೆಸ್ ಪರ ಕೆಲಸ ಮಾಡಿದ ದಾಖಲೆಯಿದೆ : ಶಿವಗಂಗಾ ಆರೋಪ
ದಾವಣಗೆರೆ: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮುಖಂಡ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹಣ ಪಡೆದು ಕಾಂಗ್ರೆಸ್ ಪರ ಕೆಲಸ ಮಾಡಿದ್ದಾರೆ. ರೇಣುಕಾಚಾರ್ಯ ಎಷ್ಟು ಕೋಟಿ ತೆಗೆದುಕೊಂಡಿದ್ದಾರೆ, ಎಲ್ಲಿ ಹಾಗೂ ಯಾವಾಗ ತೆಗೆದುಕೊಂಡಿದ್ದಾರೆಂಬ ಬಗ್ಗೆ […]
