ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ (ಜೂ.23) ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ ಕಡೆ ಹೋಗುತ್ತಿದ್ದ ಖಾಸಗಿ ಬಸ್, […]
Year: 2025
ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
ಶಿವಮೊಗ್ಗ: ಶಿವಮೊಗ್ಗ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಗೆ ಕಾಲೇಜಿನ ಸಹ ಪ್ರಾಧ್ಯಾಪಕನಿಂದಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪ ಕೇಳಿ ಬಂದಿದೆ. ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಅಶ್ವಿನ್ ಹೆಬ್ಬಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ […]
ವಸತಿ ಸಚಿವ ಜಮೀರ್ ಅಹ್ಮದ್ಖಾನ್ ರಾಜೀನಾಮೆ ನೀಡಲಿ, ತನಿಖೆ ಎದುರಿಸಲಿ : ಬೇಳೂರು ಗೋಪಾಲಕೃಷ್ಣ
ಶಿವಮೊಗ್ಗ: ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ವಸತಿ ಸಚಿವರು ರಾಜೀನಾಮೆ ನೀಡಬೇಕೆಂದು ಸಾಗರ ಶಾಸಕರು ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಗ್ರಹಿಸಿದ್ದಾರೆ. ನಗರದಲ್ಲಿಂದು ಈ ಕುರಿತು ಮಾಧ್ಯಮದವರೂಂದಿಗೆ […]
ಎರಡು ದಿನದಲ್ಲಿ ರಾಜೀನಾಮೆ! ಶಾಸಕ ರಾಜು ಕಾಗೆ ಸ್ಫೋಟಕ ಹೇಳಿಕೆ
ಬೆಳಗಾವಿ : ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ. ಎರಡು ದಿನದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನಾನು ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ ಎಂದು ಬೆಳಗಾವಿಯಲ್ಲಿ ಆಡಳಿತ ಪಕ್ಷದ ಶಾಸಕ ರಾಜು […]
ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ
ಮಂಡ್ಯ: ಮಾನಸಿಕ ಅಸ್ವಸ್ಥ ತಾಯಿಯನ್ನು ಮಗನೊಬ್ಬ ರಸ್ತೆಯಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. “ಬರುತ್ತೇನೆ, ಇಲ್ಲೇ ಇರು” ಎಂದು ಹೇಳಿ ರಸ್ತೆಯಲ್ಲಿ ತಾಯಿಯನ್ನು ಬಿಟ್ಟು […]
ಬ್ರೆಜಿಲ್ನಲ್ಲಿ ಭೀಕರ ದುರಂತ : 21 ಮಂದಿ ಪ್ರಯಾಣಿಸುತ್ತಿದ್ದ ಹಾಟ್ ಏರ್ ಬಲೂನ್ ಸ್ಫೋಟ 8 ಮಂದಿ ದಾರುಣ ಸಾವು
ಬ್ರೆಸಿಲಿಯಾ: ಬ್ರೆಜಿಲ್ ನ ಪ್ರವಾಸಿ ತಾಣದಲ್ಲಿ ಭೀಕರ ದುರಂತ ಸಂಭವಿಸಿದ್ದು, ಹಾಟ್ ಏರ್ ಬಲೂನ್ ಆಗಸದಲ್ಲಿಯೇ ಸ್ಫೋಟಗೊಂಡ ಪರಿಣಾಮ 8 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಬ್ರೆಜಿಲ್ನ ದಕ್ಷಿಣ ರಾಜ್ಯ ಸಾಂತಾ ಕ್ಯಾಟರೀನಾದಲ್ಲಿನ ಪ್ರೈಯಾ ಗ್ರ್ಯಾಂಡೇ ಎಂಬಲ್ಲಿ […]
ಕ್ರಾಂತಿಯಿಂದಲೂ ಆಗದ ಬದಲಾವಣೆ ಪುಸ್ತಕಗಳಿಂದ ಆಗಿವೆ : ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್
ಶಿವಮೊಗ್ಗ: ‘ಜಗತ್ತಿನಲ್ಲಿ ಕ್ರಾಂತಿಗಳು ನಡೆದು ಅನೇಕ ಬದಲಾವಣೆ ತಂದಿರಬಹುದು. ಆದರೆ ಕ್ರಾಂತಿಯಿಂದಲೂ ಆಗದ ಬದಲಾವಣೆ ಪುಸ್ತಕಗಳಿಂದ ಆಗಿವೆ ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಹೇಳಿದರು. ಅಹರ್ನಿಶಿ ಪ್ರಕಾಶನದಿಂದ ಇಲ್ಲಿನ ಕಮಲಾ ನೆಹರು ಕಾಲೇಜಿನಲ್ಲಿ ಕನ್ನಡಕ್ಕೆ […]
ಶಿವಮೊಗ್ಗ: ಕೊಲೆ ಕೇಸಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜಾಮೀನು ಮೇಲಿದ್ದವನ ಹತ್ಯೆ
ಶಿವಮೊಗ್ಗ: ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜಾಮೀನು ಮೇಲಿದ್ದವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದ ಘಟನೆ ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ಅವಿನಾಶ್(38) ಕೊಲೆಯಾದ ವ್ಯಕ್ತಿ. ಈತ ಬೊಮ್ಮನಕಟ್ಟೆಯ ನಿವಾಸಿ. ಬಡಾವಣೆಯ ಕೆರೆ […]
ಶಿವಮೊಗ್ಗ: ಪಾರ್ಟಿ ಮಾಡುತ್ತಿದ್ದ ಇಬ್ಬರು ಯುವಕರು ಕೃಷಿ ಹೊಂಡಕ್ಕೆ ಬಿದ್ದು ಸಾವು
ಶಿವಮೊಗ್ಗ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಯಡವಾಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಯಡವಾಲ ಗ್ರಾಮದ ನಿವಾಸಿ ಗೌತಮ್ ನಾಯ್ಕ್ (22) ಮತ್ತು ಶಿವಮೊಗ್ಗ […]
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂಬವನ್ನೂ ಜೊತೆಗೆ ಎಳೆದೊಯ್ದ ಕಾರು
ಚಿಕ್ಕಮಗಳೂರು: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂಬವನ್ನೂ ಜೊತೆಗೆ ಎಳೆದೊಯ್ದ ಘಟನೆ ತಾಲೂಕಿನ ವಸ್ತಾರೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಘಟನೆ ನಡೆದಿದ್ದು, ಕಾರು ವಿದ್ಯುತ್ […]
