Trending

ಶಿವಮೊಗ್ಗ: ಮರು ಜಾತಿಗಣತಿಗೆ ಶಿಕ್ಷಕರ ಬಳಕೆ ಇಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ‘ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ (ಜಾತಿ ಗಣತಿ) ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ. ಬದಲಿಗೆ ಗಣತಿಯ ಜವಾಬ್ದಾರಿ ಹೊರಗುತ್ತಿಗೆ ನೀಡಲು ಯೋಚಿಸಲಾಗಿದೆ’ ಎಂದು ಶಾಲಾ ಶಿಕ್ಷಣ ಹಾಗೂ […]

“ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದಕ್ಕಾಗಿ ನನಗೇನು ನೊಬೆಲ್ ಪ್ರಶಸ್ತಿ ಬೇಡ : ತನ್ನನ್ನು ತಾನು ಶಾಂತಿದೂತ ಎಂದ ಟ್ರಂಪ್‌!

ವಾಷಿಂಗ್ಟನ್‌: ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಕದನ ವಿರಾಮ ಘೋಷಿಸಿದ್ದೇ ನಾನು ಎಂದು ಬಡಾಯಿ ಕೊಚ್ಚಿಕೊಳ್ಳು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಅವರು ಇದೀಗ ಮತ್ತೊಂದು ಹೆಜ್ಜೆ ಮುಂದೆ ನಾನು ಶಾಂತಿ ಕಾಪಾಡಿದ್ದೇನೆ. ಅದಕ್ಕಾಗೆ ನಾನೇನು […]

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ‌ಕಾರು ಅಪಘಾತ, ಮೂರು ವಾಹನ ಜಖಂ

ಶಿವಮೊಗ್ಗ : ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಅಪಘಾತಕ್ಕೀಡಾಗಿರುವ  ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೋಡೂರಿನಲ್ಲಿ ನಡೆದಿದೆ. ನಿನ್ನೆ (ಜೂನ್​ 20) ಸಂಜೆ ಅವರು ಉಡುಪಿ ಕಡೆಗೆ […]

ಹಣಗೆರೆ | ಅಭಿವೃದ್ಧಿ ಯೋಜನೆ: ಒಂದು ಎಕರೆ ಅರಣ್ಯ ಡಿನೋಟಿಫಿಕೇಷನ್ : ಜಿಲ್ಲಾಧಿಕಾರಿ

ತೀರ್ಥಹಳ್ಳಿ: ಹಣಗೆರೆ ಭಕ್ತರು ಮತ್ತು ಸ್ಥಳೀಯರ ಅಗತ್ಯವನ್ನು ಪರಿಗಣಿಸಿ ಅಭಿವೃದ್ಧಿ ಕಾಮಗಾರಿ ರೂಪಿಸಲಾಗುತ್ತದೆ. ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆ, ವಿವಿಧ ಅಭಿವೃದ್ಧಿ ಯೋಜನೆಗೆ ಒಂದು ಎಕರೆ ಅರಣ್ಯ ಪ್ರದೇಶವನ್ನು ಡಿನೋಟಿಫಿಕೇಷನ್‌ ಪ್ರಕ್ರಿಯೆಗೆ ಒಳಪಡಿಸುತ್ತೇವೆ ಎಂದು ಜಿಲ್ಲಾಧಿಕಾರಿ ಗುರುದತ್ತ […]

ಮದುವೆ ಮನೆಯಲ್ಲಿ ಮೈಮೇಲೆ ಬಿಸಿ ಸಾಂಬಾರ್ ಬಿದ್ದು ಬಾಲಕಿ ಸಾವು : ಹತ್ತಾರು ದೇವರಿಗೆ ಹರಕೆ ಹೊತ್ತ ಬಳಿಕ ಹುಟ್ಟಿದ ಮಗಳ ಸಾವು – ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಚನ್ನಾಪುರ ಗ್ರಾಮದ ಎರಡುವರೆ ವರ್ಷದ ರುಕ್ಸಾನಾಬಾನು ಶೇಖಸನದಿ ಮೃತಪಟ್ಟಿದ್ದಾಳೆ. ಹುಬ್ಬಳ್ಳಿಯ ಕಿಮ್ಸ್  ಆಸ್ಪತ್ರೆಗೆ ಬಾಲಕಿಯನ್ನು ಕರೆದುಕೊಂಡು ಬರುವಾಗ ಮಾರ್ಗ ಮಧ್ಯದಲ್ಲಿ ರುಕ್ಸಾನಾಬಾನು ಕೊನೆಯುಸಿರೆಳದಿದ್ದಾಳೆ. ಬಾಲಕಿ ಸಾವಿಗೆ ಕಾರಣ ಮದುವೆ ಮನೆಯಲ್ಲಿ […]

ಯಡಿಯೂರಪ್ಪ ಅಸ್ತಿತ್ವ ಉಳಿದಿಲ್ಲ ಎಂಬುವುದನ್ನು ಅಮಿತ್ ಶಾ ತಿಳಿದುಕೊಳ್ಳಲಿ : ಯತ್ನಾಳ್

ವಿಜಯಪುರ: ರಾಜ್ಯದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಅಸ್ತಿತ್ವ ಉಳಿದಿಲ್ಲ ಎಂಬುವುದನ್ನು ಗೃಹ ಸಚಿವ ಅಮಿತ್ ಶಾ ತಿಳಿದುಕೊಳ್ಳಬೇಕು ಎಂದು ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, […]

ಅತಿಯಾಗಿ ಮೊಬೈಲ್ ನೋಡ್ತಿದಾಳೆ ಎಂದು ಕತ್ತಿಯಿಂದ ಕೊಚ್ಚಿ ಪತ್ನಿಯನ್ನೇ ಕೊಲೆಗೈದ ಪತಿ!

ಬ್ರಹ್ಮಾವರ: ಹೆಚ್ಚಾಗಿ ಮೊಬೈಲ್ ಬಳಸುತ್ತಾಳೆ ಎಂದು ಸಿಟ್ಟಿನಿಂದ ಪತಿಯೊಬ್ಬ ಕತ್ತಿಯಿಂದ ಕೊಚ್ಚಿ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ತಾಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ರೇಖಾ ಕೊಲೆಯಾದ ಮಹಿಳೆ. ಪತಿ […]

ಸೊಸೆಯನ್ನು ಕೊಲೆಗೈದು ಮನೆಯ ಬಾಗಿಲ ಮುಂದೆ ಹೂತಿಟ್ಟ ಅತ್ತೆ-ಮಾವ! : ಕಾರಣ ಕೇಳಿದ್ರೆ ಅಚ್ಚರಿ ಪಡ್ತೀರಾ

ಹರಿಯಾಣ : ಸೊಸೆಯನ್ನು ಕೊಲೆ ಮಾಡಿ ಮನೆ ಬಾಗಿಲ ಮುಂದೆ ಹೂತಿಟ್ಟ ಪ್ರಕರಣವೊಂದು ಹರಿಯಾಣದ ಫರಿದಾಬಾದ್​ನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈಗ ಎರಡು ತಿಂಗಳ ಹಿಂದೆಯೇ ಕೊಲೆ ಮಾಡಿ ಹೂತಿಡಲಾಗಿದೆ. ಇದೀಗ ಜೆಸಿಬಿ ಬಳಸಿ […]

ಜಾನಪದದಲ್ಲಿ ಜೀವನ ಮೌಲ್ಯ, ಬದುಕಿನ ಸಾರ ಆಡಗಿದೆ : ಕವಿತಾ ಸುಧೀಂದ್ರ

ಶಿವಮೊಗ್ಗ: ಜಾನಪದದಲ್ಲಿ ಜೀವನ ಮೌಲ್ಯ, ಬದುಕಿನ ಸಾರ ಆಡಗಿದೆ ಎಂದು ಕನ್ನಡ ಜಾನಪದ ಪರಿಷತ್ ಶಿವಮೊಗ್ಗ ಜಿಲ್ಲಾ ಘಟಕದ ನಿರ್ದೇಶಕಿ, ಕರ್ನಾಟಕ ವಿಭೂಷಣ ರಾಜ್ಯ ಪ್ರಶಸ್ತಿ ಪುರಸ್ಕೃತ ಕಲಾವಿದೆ ಕವಿತಾ ಸುಧೀಂದ್ರ ಹೇಳಿದರು. ನಗರದ […]

ಶಿವಮೊಗ್ಗ : ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ವೈದ್ಯೆ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಸನಾ ರಾಬಿಯಾ ಕೌಸರ್ (22) ಮೃತಪಟ್ಟ ಯುವ ವೈದ್ಯೆ […]

[pj-news-ticker]