ಭದ್ರಾವತಿ : ತಾಲೂಕಿನ ಬಂಡಿಗುಡ್ಡ ಗ್ರಾಮದಲ್ಲಿ ಕಾಡಾನೆ ಏಕಾಏಕಿ ನಡೆಸಿದ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಜಮೀನಿನಿಂದ ಮನೆಗೆ ತೆರಳುತ್ತಿದ್ದಾಗ ಏಕಾಏಕಿ ಕಾಡಾನೆ ದಾಳಿಯಿಂದಾಗಿ ಕುಮಾರ್ (50) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭದ್ರಾವತಿ […]
Year: 2025
ಶೇ. 100ರಷ್ಟು ಫಲಿತಾಂಶ ಪಡೆಯಲು ಮಕ್ಕಳ ಬದುಕಲ್ಲಿ ಚೆಲ್ಲಾಟವಾಡಿದ ಖಾಸಗಿ ಶಾಲೆ; ಅನುಮತಿ ಪಡೆಯದೆ ಬೇರೊಂದು ಶಾಲೆಗೆ ನೋಂದಣಿ : ಇಂಟರ್ನಲ್ ಮಾರ್ಕ್ಸ್ ದೊರೆಯದೆ 10 ವಿದ್ಯಾರ್ಥಿನಿಯರು ಫೇಲ್
ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆಯಲು ನಗರದ ಶಾಲೆಯೊಂದು ಆಡಿದ್ದ ಕಳ್ಳಾಟ ಇದೀಗ ಬಯಲಾಗಿದೆ. ಓದಿನಲ್ಲಿ ಹಿಂದಿದ್ದ 10 ವಿದ್ಯಾರ್ಥಿನಿಯರನ್ನು ಅವರ ಪೋಷಕರಿಗೆ ಅರಿವಿಲ್ಲದಂತೆ ಬೇರೊಂದು ಶಾಲೆಗೆ ಆಡಳಿತ ಮಂಡಳಿ ನೋಂದಾಯಿಸಿದ್ದ ಅಘಾತಕಾರಿ […]
DC ಗೇ ‘ನಿನ್ಯಾರೋ ಕೇಳೋದಕ್ಕೆ’ ಎಂದು ರೋಪ್ ಹಾಕಿದ ಸವಾರ
ದಾವಣಗೆರೆ: ಸಂಚಾರ ನಿಯಮ ಉಲ್ಲಂಘಿಸಿ ಒನ್ ವೇದಲ್ಲಿ ಸಂಚರಿಸಿದ್ದನ್ನು ಪ್ರಶ್ನಿಸಿದ ದಾವಣಗೆರೆ ಜಿಲ್ಲಾಧಿಕಾರಿಗಳಿಗೆ ದ್ವಿಚಕ್ರ ಸವಾರನೊಬ್ಬ ಏಕವಚನದಲ್ಲಿ ಆವಾಜ್ ಹಾಕಿದ ಘಟನೆ ನಡೆದಿದೆ. ದಾವಣಗೆರೆ ನಗರದ ಎಸ್ಎಸ್ ಲೇಔಟ್ ಬಳಿಯ ಶಾರದಾಂಬ ವೃತ್ತದ ಹಿಮೋಫಿಲಿಯಾ ಸೊಸೈಟಿ ಬಳಿ […]
ಉದ್ಘಾಟನೆಯಾದ ಒಂದು ತಿಂಗಳೊಳಗೆ ಬಿರುಕು ಬಿಟ್ಟ ಶಿವಮೊಗ್ಗ- ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ
ಶಿವಮೊಗ್ಗ: ಉದ್ಘಾಟನೆಯಾದ ಒಂದು ತಿಂಗಳ ಒಳಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿರುಕು ಕಂಡಿದೆ. ಶಿವಮೊಗ್ಗದಿಂದ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಚಿಕ್ಕಕೊಡ್ಲಿ ಗ್ರಾಮದಿಂದ ಭದ್ರಾ ನದಿಗೆ ನಿರ್ಮಿಸಿರುವ ಸೇತುವೆಗೆ ಸಂಪರ್ಕ ಕಲ್ಪಿಸಿರುವ ರಸ್ತೆಯಲ್ಲಿ ಸುಮಾರು 10 […]
ಕಮಲ್ ಹಾಸನ್ ಕ್ಷಮೆ ಕೋರುವ ಅಗತ್ಯವಿಲ್ಲ ಎಂದ ಸುಪ್ರೀಂ ಕೋರ್ಟ್
ಹೊಸದಿಲ್ಲಿ: ನಟ, ರಾಜಕಾರಣಿ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ತಮಿಳು ಚಿತ್ರತಂಡಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಕರ್ನಾಟಕದಲ್ಲಿ ‘ಥಗ್ ಲೈಫ್’ ಬಿಡುಗಡೆಗೆ ಎದುರಾದ ಬೆದರಿಕೆಯ ಹಿನ್ನೆಲೆಯಲ್ಲಿ ಚಿತ್ರ ರಿಲೀಸ್ಗೆ ಅಡ್ಡಿಪಡಿಸುವವರ ವಿರುದ್ದ […]
ನಾಯಿಯನ್ನ ರಕ್ಷಿಸಲು ಹೋಗಿ, ಬೈಕ್ ಸ್ಕಿಡ್ ಆಗಿ ಬಿದ್ದು, ಶಿಕ್ಷಕ ಸಾವು : ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು!
ವಿಜಯಪುರ : ರಸ್ತೆ ಅಪಘಾತದಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಅಂಬಳನೂರ ಕ್ರಾಸ್ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ನಲ್ಲಿ ಶಿಕ್ಷಕ ವಾಸುದೇವ ಹಂಚಾಟೆ ತೆರಳುತ್ತಿದ್ದರು. ಈ ವೇಳೆ ಸಡನ್ […]
ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಅಕ್ಷಯ್ ಸಾವು
ಬೆಂಗಳೂರು: ತಂದೆ ಹುಟ್ಟುಹಬ್ಬದಂದೇ ಮಟನ್ ತರಲು ಹೋಗಿದ್ದ ವೇಳೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೆಂಗಳೂರಿನ ಅಕ್ಷಯ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಭಾರಿ ಮಳೆಯಿಂದ ಬೆಂಗಳೂರಿನ ಬನಶಂಕರಿ ಬ್ರಹ್ಮ ಚೈತನ್ಯ ಮಂದಿರದ ಬಳಿ ಭಾನುವಾರ […]
ಕಾಂತಾರ ದಿ ಲೆಜೆಂಡ್ ಭಾಗ-1 ಚಿತ್ರೀಕರಣ : ನೋಟಿಸ್ಗೆ ಹೊಂಬಾಳೆ ತಂಡ ನೀಡಿದ ಉತ್ತರ ಹೀಗಿದೆ
ಶಿವಮೊಗ್ಗ: ಕಾಂತಾರ ದಿ ಲೆಜೆಂಡ್ ಭಾಗ-1 ಚಿತ್ರೀಕರಣದ ಸೆಟ್ನಲ್ಲಿ ಬೋಟ್ ಮಗುಚಿದ ಎಂಬ ವರದಿ ಬಗ್ಗೆ ಹೊಸನಗರ ತಾಲೂಕಾಡಳಿತ ಜೂನ್ 16 ರಂದು ನೀಡಿದ್ದ ನೋಟಿಸ್ಗೆ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ತಂಡ ಉತ್ತರ ನೀಡಿದೆ. […]
ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಧಾರೆ ಎರೆದುಕೊಟ್ಟ ತ್ಯಾಗಮಯಿ ಪತಿ : ಹೊಡಿರಿ ಚಪ್ಪಾಳೆ ಎಂದ ನೆಟ್ಟಿಗರು
ಲಖನೌ: ಮದುವೆ ಆಗಿ ಮಕ್ಕಳಿರುವ ಮಹಿಳೆಯರು ಪ್ರಿಯಕರನೊಂದಿಗೆ ಓಡಿ ಹೋಗುವ ಪ್ರಕರಣ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಅದಕ್ಕೆ ಇತ್ತೀಚಿನ ಉದಾಹರಣೆಯಾಗಿ ಈ ಘಟನೆ ಸೇರ್ಪಡೆಯಾಗಿದೆ. ಆದರೆ ಈಲ್ಲೊಂದು ಟ್ವಿಸ್ಟ್ ಇದೆ. ಪ್ರಿಯಕರನೊಂದಿಗೆ ಸಂಬಂಧ ಮುಂದುವರಿಸಿದ್ದ ಪತ್ನಿಯ […]
ಬಳ್ಳಾರಿಯಲ್ಲಿ ಹೃದಯವಿದ್ರಾವಕ ಘಟನೆ : ಮೂವರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ
ಬಳ್ಳಾರಿ: ಮೂವರು ಮಕ್ಕಳ ಜೊತೆ ತಾಯಿ ಕೃಷಿ ಹೊಂಡಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಬರದನಹಳ್ಳಿಯಲ್ಲಿ ನಡೆದಿದೆ. ಬೆಳಗಾವಿ ಮೂಲದ ತಾಯಿ ಸಿದ್ದಮ್ಮ(30) ತನ್ನ ಜೊತೆಗೆ ಮಕ್ಕಳಾದ […]
