Trending

ನಾನು ಹಾಗೂ ಯಡಿಯೂರಪ್ಪ ಅಣ್ಣತಮ್ಮ ಇದ್ದಂತೆ : ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: “ನನ್ನ ಹಾಗೂ ಯಡಿಯೂರಪ್ಪ ಅವರ ಸಂಬಂಧ ಅಣ್ಣ, ತಮ್ಮಂದಿರ ಸಂಬಂಧ” ಎಂದು ಮಾಜಿ ಡಿಸಿಎಂ ಕೆ. ಎಸ್ . ಈಶ್ವರಪ್ಪ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಇಂದು ರಾಷ್ಟ್ರಭಕ್ತ ಬಳಗ ಸಂಘಟನೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ […]

ಬಸ್​ನಲ್ಲಿ ಕಿಟಕಿ ಪಕ್ಕದ ಸೀಟ್​ಗಾಗಿ ಯುವಕರ ಮಧ್ಯೆ ಗಲಾಟೆ, ಚಾಕು ಇರಿತ

ಬೆಳಗಾವಿ: ಬೆಳಗಾವಿಯಲ್ಲಿ ಕಿಟಕಿ ಪಕ್ಕದ ಸೀಟ್ ಗಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಹತ್ಯೆ ಯತ್ನದಲ್ಲಿ ಅಂತ್ಯಗೊಂಡಿದೆ. ಪಂಚಬಾಳೇಕುಂದ್ರಿ ಗ್ರಾಮದಿಂದ ಸಿಟಿ ಬಸ್ ಟರ್ಮಿನಲ್ ಗೆ ಬರುತ್ತಿದ್ದ ಬಸ್ ನಲ್ಲಿ ಯುವಕರ ನಡುವೆ ಕಿಟಕಿ ಪಕ್ಕದ […]

“ಕಾಕಾ ಪಾಟೀಲ್‌ ನಿಂಗೂ ಫ್ರೀ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದ ಮಾಜಿ ಶಾಸಕ ಇನ್ನಿಲ್ಲ

ಬೆಳಗಾವಿ: ನಿಪ್ಪಾಣಿ ಕ್ಷೇತ್ರದ ಮಾಜಿ ಶಾಸಕ ಕಾಕಾ ಪಾಟೀಲ್‌ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಇಂದು ಬೆಳಗಾವಿಯ ಕೆಎಲ್​ಇ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಕಾಕಾ ಸಾಹೇಬ್ ಪಾಟೀಲ್ 70ನೇ ವಯಸ್ಸಿಗೆ […]

ಭದ್ರಾವತಿಯ ಸಿದ್ದಾರ್ಥ ಅಂಧರ ಕೇಂದ್ರದ ವಿದ್ಯಾರ್ಥಿಗಳಿಗೆ ಟಾಕಿಂಗ್ ವಾಚ್ ಮತ್ತು ವಾಕಿಂಗ್ ಸ್ಟಿಕ್ ವಿತರಣೆ

ತರೀಕೆರೆ: ಇಲ್ಲಿನ ರೋಟರಿ ಶಾಲೆಯ ಆವರಣದಲ್ಲಿ ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ಆಶ್ರಯದಲ್ಲಿ  ಅಂಧ ವಿದ್ಯಾರ್ಥಿಗಳಿಗಾಗಿ ವಾಕಿಂಗ್ ಸ್ಟಿಕ್ ಹಾಗೂ ಟಾಕಿಂಗ್ ವಾಚ್ ಗಳ ವಿತರಣೆ ಹಾಗೂ ನೇತ್ರದಾನ ಮತ್ತು ರಕ್ತದಾನ […]

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ವರ್ಗಾವಣೆ ಅವಧಿ ಜೂನ್‌ 30ರವರೆಗೆ ವಿಸ್ತರಣೆ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ  ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ನೌಕರರ ವರ್ಗಾವಣೆ ಕೈಗೊಳ್ಳಲು ನಿಗದಿಪಡಿಸಿದ್ದ ಅವಧಿಯನ್ನು ಜೂನ್‌ 30ರವರೆಗೆ ವಿಸ್ತರಿಸಲಾಗಿದ್ದು, ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ […]

ಚಲಿಸುತ್ತಿದ್ದ ಸ್ಕೂಟರ್ ಮೇಲೆ ಬಿದ್ದ ಮರದ ಕೊಂಬೆ : ಕೋಮಾಗೆ ಜಾರಿದ ಸವಾರ

ಬೆಂಗಳೂರು : ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ಮರದ ಕೊಂಬೆ ಬಿದ್ದು ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ. ಸವಾರ ಅಕ್ಷಯ್ ಎಂಬಾತ ಕೋಮಾಗೆ ತಲುಪಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಭಾನುವಾರ ಮಧ್ಯಾಹ್ನ 1:15ರ ಸುಮಾರಿಗೆ […]

ಹನಿಮೂನ್ ಮರ್ಡರ್ ಕೇಸ್ : ರಾಜಾ ರಘುವಂಶಿ ಹತ್ಯೆಗೆ ಬಳಸಿದ್ದ ಮಾರಕಾಸ್ತ್ರ ಪತ್ತೆ!

ಶಿಲ್ಲಾಂಗ್‌: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಇಂದೋರ್‌ ಮೂಲದ ರಾಜಾ ರಘುವಂಶಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸಾಕ್ಷಿಯೊಂದು ಲಭಿಸಿದೆ. ರಾಜಾ ಹತ್ಯೆಗೆ ಆತನ ಪತ್ನಿ ಸೋನಂ ನೇಮಿಸಿದ್ದ ಹಂತಕರು ಬಳಸಿದ್ದ ಮಾರಕಾಸ್ತ್ರ ಪತ್ತೆಯಾಗಿದೆ. […]

ತುಂಟಾಟ ಮಾಡಿದ್ದಕ್ಕೆ ಮಗುವಿಗೆ ಕಾದ ಕಬ್ಬಿಣದಿಂದ ಬರೆ ಹಾಕಿದ ತಾಯಿ ಅರೆಸ್ಟ್!

ಹುಬ್ಬಳ್ಳಿ: ತುಂಟತನ ಮಾಡಿದ್ದಕ್ಕಾಗಿ ತಾಯಿಯೊಬ್ಬಳು ತಾನೇ ಹೆತ್ತ ಮಗನಿಗೆ ಕಬ್ಬಿಣದ ರಾಡ್ ನಿಂದ ಕೈ. ಕಾಲು ಮತ್ತು ಕುತ್ತಿಗೆ ಮೇಲೆ ಬರೆ ಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮಗುವಿಗೆ ಬರೆ ಹಾಕಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು […]

ತಂದೆ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ ಮಗು ಸಾವು

ಮಂಗಳೂರು: ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು […]

ನಟ ಕಮಲ್ ಹಾಸನ್ ಗೆ ಬಿಗ್ ರಿಲೀಫ್ : ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್.!

ಬೆಂಗಳೂರು : ಕರ್ನಾಟಕದಲ್ಲಿ ಕಮಲ್ ಹಾಸನ್ ನಟನೆಯ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಕಮಲ್ ಹಾಸನ್ ನಟಿಸಿದ ಇತ್ತೀಚಿನ ಚಿತ್ರ ‘ಥಗ್ ಲೈಫ್’ ಪ್ರದರ್ಶನವನ್ನು ವಿರೋಧಿಸುವ ಗುಂಪುಗಳಿಂದ ಬರುವ ಬೆದರಿಕೆಗಳಿಂದ […]

[pj-news-ticker]