Trending

ಆಗುಂಬೆ ಘಾಟ್ ನಲ್ಲಿ ನಾಳೆಯಿಂದ ಮೂರುವರೆ ತಿಂಗಳು ಭಾರೀ ವಾಹನ ಸಂಚಾರಕ್ಕೆ ನಿಷೇಧ

ಶಿವಮೊಗ್ಗ: ಭಾರೀ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ ಆಗುಂಬೆ ಘಾಟ್ ನಲ್ಲಿ […]

ರವೀಂದ್ರನಾಥ್‌ ಟ್ಯಾಗೋರ್‌ ಮನೆ ಮೇಲೆ ದಾಳಿ : ಬಾಂಗ್ಲಾದೇಶದಲ್ಲಿ ಪುಂಡರ ಅಟ್ಟಹಾಸ

ಢಾಕಾ: ಗಲಭೆ ಪೀಡಿತ ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ದಿನೇ ದಿನೆ ಬಿಗಡಾಯಿಸುತ್ತಿದೆ. ಹಿಂದೂ ದೇಗುಲ, ಮನೆಗಳನ್ನು ಪುಡಿಗಟ್ಟಿ ಅಟ್ಟಹಾಸ ಮೆರೆಯುತ್ತಿರುವ ಕಿಡಿಗೇಡಿಗಳು ಇದೀಗ ನೊಬೆಲ್ ಪುರಸ್ಕೃತ, ವಿಶ್ವಕವಿ, ಚಿಂತಕ ರವೀಂದ್ರನಾಥ ಟ್ಯಾಗೋರ್ ಅವರ […]

ರಾಜ್ಯದಲ್ಲಿ ಕ್ಯಾನ್ಸರ್​ ಇರುವ ಮಕ್ಕಳಿಗಾಗಿಯೇ ಪ್ರತ್ಯೇಕ ಶಾಲೆ ಆರಂಭ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: “ಕ್ಯಾನ್ಸರ್​​ನಿಂದ ಬಳಲುತ್ತಿರುವ ಮಕ್ಕಳಿಗೆ ಪ್ರತ್ಯೇಕ ಶಾಲೆ ಆರಂಭಿಸುತ್ತಿದ್ದೇವೆ. ಇದನ್ನು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆ ಬಳಿಯೇ ಪ್ರಾರಂಭಿಸಬೇಕು ಎಂದುಕೊಂಡಿದ್ದೇವೆ. ಇಲ್ಲಿ ಚಿಕಿತ್ಸೆಯ ಜೊತೆಗೆ ಶಿಕ್ಷಣವನ್ನು ಸಹ ನೀಡಲಾಗುತ್ತದೆ” ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದರು. […]

ವಿಮಾನ ದುರಂತ- ಒಂದಲ್ಲ… ಎರಡಲ್ಲ… ಬರೋಬ್ಬರಿ ₹2,400 ಕೋಟಿ ಇನ್ಶೂರೆನ್ಸ್‌ ಕ್ಲೈಮ್‌

ಅಹಮದಾಬಾದ್: ಗುರುವಾರ ಮಧ್ಯಾಹ್ನ ಸಂಭವಿಸಿದ ಏರ್ ಇಂಡಿಯಾ  ವಿಮಾನ ಅಪಘಾತದಲ್ಲಿ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಸಾವನ್ನಪ್ಪಿದ್ದು, ಇದು ಭಾರತದ ಅತ್ಯಂತ ದುಬಾರಿ ವಾಯುಯಾನ ವಿಮಾ ಹಕ್ಕಾಗಬಹುದು. ಈ ಘಟನೆಯಿಂದಾಗಿ ₹2,400 ಕೋಟಿಗಳವರೆಗೆ ವಿಮೆ ಕ್ಲೈಂ […]

ಗುಜರಾತ್​ ಮಾಜಿ ಸಿಎಂ ರೂಪಾನಿ ಅವರ ಅದೃಷ್ಟ ಸಂಖ್ಯೆಯೇ, ಈಗ ದುರಾದೃಷ್ಟವಾಯಿತೇ? : ಅಷ್ಟಕ್ಕೂ ಆ ನಂಬರ್​ ಯಾವುದು ಗೊತ್ತಾ?

ಅಹಮದಾಬಾದ್​: ಏರ್​ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟ 241 ಮಂದಿಯಲ್ಲಿ ಗುಜರಾತ್​ ಮಾಜಿ ಸಿಎಂ ವಿಜಯ ರೂಪಾನಿ ಕೂಡ ಇದ್ದಾರೆ. ಮೂಲಗಳ ಪ್ರಕಾರ ಮಾಜಿ ಸಿಎಂ ವಿಜಯ್​ ರೂಪಾನಿ ಅವರು ಲಂಡನ್​ನಲ್ಲಿ ಇದ್ದ ತಮ್ಮ […]

ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್

ಬೆಂಗಳೂರು: ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಕೋರ್ಟ್​ ನಿರಾಕರಿಸಿದೆ. ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ […]

ಮತ್ತೆ ಪರಪ್ಪನ ಅಗ್ರಹಾರ ಜೈಲುಪಾಲಾದ ಶಾಸಕ ವಿನಯ್ ಕುಲಕರ್ಣಿ

ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದಾದ ಹಿನ್ನೆಲೆಯಲ್ಲಿ ಕೋರ್ಟಿಗೆ ಶರಣಾಗಲು ಮತ್ತಷ್ಟು ಕಾಲಾವಕಾಶಕ್ಕೆ ಯತ್ನಿಸಿದರು. ಸುಪ್ರೀಂ ಕೋರ್ಟ್ ನಲ್ಲಿ […]

ಪತ್ನಿ ಅಸ್ತಿ ವಿಸರ್ಜನೆಗಾಗಿ ಭಾರತಕ್ಕೆ ಬಂದಿದ್ದ ಲಂಡನ್ ವ್ಯಕ್ತಿ ದುರಂತ ಸಾವು!

ಅಹಮದಾಬಾದ್: ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತ ದೇಶಾದ್ಯಂತ ಸಂಚಲನ ಮೂಡಿಸಿದ್ದು, ತನ್ನನ್ನು ಅಗಲಿದ ಪತ್ನಿಯ ಅಸ್ತಿ ವಿಸರ್ಜನೆಗಾಗಿ ಭಾರತಕ್ಕೆ ಬಂದಿದ್ದ ಲಂಡನ್ ಪ್ರಜೆ ಕೂಡ ಇದೇ ದುರಂತದಲ್ಲಿ ಸಾವನ್ನಪ್ಪಿರುವ ವಿಚಾರ ಇದೀಗ ಬೆಳಕಿಗೆ […]

ಸಾವಿಗೇ ಚಳ್ಳೆಹಣ್ಣು: Air India ವಿಮಾನ ದುರಂತದಲ್ಲಿ ಪ್ರಯಾಣಿಕನ ಜೀವ ಉಳಿಸಿದ ‘ಯಾರಿಗೂ ಬೇಡವಾಗಿದ್ದ ಸೀಟ್ 11A’

ಅಹ್ಮದಾಬಾದ್: ನಿನ್ನೆ ಅಹ್ಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ಪ್ರಯಾಣಿಕ ರಮೇಶ್ ವಿಶ್ವಾಸ್ ಕುಮಾರ್ ನ ಜೀವ ಉಳಿಸಿದ್ದು ‘ಯಾರಿಗೂ ಬೇಡವಾಗಿದ್ದ ಸೀಟ್ 11A’.. ಅಚ್ಚರಿಯಾದರೂ ಸತ್ಯ.. ಗುಜರಾತ್​​ನ ಅಹಮದಾಬಾದ್‌ನಿಂದ […]

ಏರ್​ ಇಂಡಿಯಾ ವಿಮಾನ ದುರಂತದಲ್ಲಿ ಪವಾಡ ಸದೃಶ ರೀತಿಯಲ್ಲಿ ಓರ್ವ ಪ್ರಯಾಣಿಕ ಬಚಾವ್

ಅಹಮದಾಬಾದ್: ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರ ಪೈಕಿ ಓರ್ವ ಪವಾಡಸದೃಶವಾಗಿ ಸಾವಿನ ದವಡೆಯಿಂದ ಪಾರಾಗಿರುವ ಮಾಹಿತಿ ಲಭ್ಯವಾಗಿದೆ. ಅಹಮದಾಬಾದ್​ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ […]

[pj-news-ticker]