Trending

ಸಾಗರ ಮಾರಿ ಜಾತ್ರೆಗೆ ವಿಶೇಷ ರೈಲು : ವೇಳಾಪಟ್ಟಿ ಇಲ್ಲಿದೆ

ಶಿವಮೊಗ್ಗ: ಸಾಗರದ ಐತಿಹಾಸಿಕ ಮಾರಿಕಾಂಬಾ ದೇವಿ ಜಾತ್ರೆಗೆ ಫೆ.3ರಿಂದ ಫೆ.10ರವರೆಗೆ ಯಶವಂತಪುರದಿಂದ ತಾಳಗುಪ್ಪಕ್ಕೆ ಹಾಗೂ ತಾಳಗುಪ್ಪದಿಂದ ಯಶವಂತಪುರಕ್ಕೆ ಚಲಿಸಲಿದೆ. ಈ ರೈಲು ಸೇವೆಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದ್ದಾರೆ. ಸಾಗರ ಕಡೆಗೆ […]

ತಾವೇ ಎದೆಗೆ ಗುಂಡು ಹಾರಿಸಿಕೊಂಡ ಸಿ.ಜೆ.ರಾಯ್‌ : ಮರಣೋತ್ತರ ಪರೀಕ್ಷೆ ವರದಿಯಲ್ಲಿ ದೃಢ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ. ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಮಾಹಿತಿ ಹೊರಬಿದ್ದಿದೆ. ಸಿ.ಜೆ.ರಾಯ್‌ ಅವರು ತಾವೇ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಮರಣೋತ್ತರ ಪರೀಕ್ಷೆಯ […]

ಮದುವೆಗೆ ವಿರೋಧ : ನಿದ್ರಾಜನಕ ಇಂಜೆಕ್ಷನ್ ನೀಡಿ ಪೋಷಕರನ್ನೇ ಕೊಂದ ನರ್ಸ್ ಮಗಳು

ತೆಲಂಗಾಣ : ಮಗಳೇ ತನ್ನ ತಂದೆ–ತಾಯಿಗೆ ನಿದ್ರಾಜನಕ ಇಂಜೆಕ್ಷನ್ ನೀಡಿ ಕೊಲೆಗೈದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಪ್ರೀತಿಸಿದ್ದ ಯುವಕನೊಂದಿಗೆ ಮದುವೆಗೆ ಪೋಷಕರು ಒಪ್ಪದಿದ್ದ ಕಾರಣ, ನರ್ಸ್ ವೃತ್ತಿಯಲ್ಲಿದ್ದ ಮಗಳು ತನ್ನ ವೈದ್ಯಕೀಯ ಜ್ಞಾನವನ್ನು ದುರುಪಯೋಗಪಡಿಸಿಕೊಂಡು […]

ನಿವೇಶನ ವಿವಾದ : ನಟ ಯಶ್‌ ತಾಯಿ ಜಗಳ

ಹಾಸನ: ವಿದ್ಯಾನಗರದ ನಿವೇಶನಕ್ಕೆ ಸಂಬಂಧಿಸಿದಂತೆ ನಟ ಯಶ್‌ ಅವರ ತಾಯಿ ಪುಷ್ಪಾ ಹಾಗೂ ಜಿಪಿಎ ಹೋಲ್ಡರ್‌ ದೇವರಾಜು ಮಧ್ಯೆ ಶನಿವಾರ ಬೆಳಿಗ್ಗೆ ವಾಗ್ವಾದ ನಡೆದಿದೆ. ವಿದ್ಯಾನಗರದಲ್ಲಿರುವ ಯಶ್ ಮನೆಯ ಪಕ್ಕದ ನಿವೇಶನ ವಿವಾದಕ್ಕೆ ಕಾರಣವಾಗಿದೆ. […]

“ನನ್ನ ಆಹಾರ ನನ್ನ ಆಯ್ಕೆ, ಜಾತಿ ಎಳೆದು ತರಬೇಡಿ” : ನಟ ಧನಂಜಯ್‌

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ಮಾಂಸಾಹಾರ ಸೇವನೆ ಬಗ್ಗೆ ಈಚೆಗೆ ಭಾರಿ ಚರ್ಚೆ ಆಗಿತ್ತು. “ಧನಂಜಯ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಮಾಂಸಾಹಾರ ಸೇವನೆ ಮಾಡಿದ್ದು ತಪ್ಪು” ಎಂದೆಲ್ಲಾ ಸೋಶಿಯಲ್‌ ಮೀಡಿಯಾದಲ್ಲಿ ಮಾತುಗಳು ಕೇಳಿಬಂದವು. […]

ತಂದೆ, ತಾಯಿ, ತಂಗಿಯನ್ನು ಭೀಕರವಾಗಿ ಕೊಲೆಗೈದ ಯುವಕ

ವಿಜಯನಗರ: ತಂದೆ, ತಾಯಿ ಹಾಗೂ ಸಹೋದರಿಯನ್ನು ಯುವಕನೊಬ್ಬ ಭೀಕರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ನಡೆದಿದೆ. ಕುಟುಂಬದ ಮೂವರನ್ನೂ ಕೊಲೆ ಮಾಡಿದ ಬಳಿಕ ಆರೋಪಿ ಬೆಂಗಳೂರಿಗೆ ಪರಾರಿಯಾಗಿದ್ದಾನೆ. ಬಳಿಕ ಆತನೇ ತಿಲಕನಗರ ಠಾಣೆಗೆ ತೆರಳಿ […]

ಸರ್ವೇಗಾಗಿ ಹಿರಿಯ ನಟಿ ಬಿ.ಜಯಶ್ರೀ ಅವರನ್ನು ಅಲೆದಾಡಿಸಿದ ಭೂಮಾಪನ ಇಲಾಖೆ ಅಧಿಕಾರಿ

ತುಮಕೂರು: ಮಾಜಿ ಸಂಸದೆ ಹಾಗೂ ಹಿರಿಯ ನಟಿ ಬಿ. ಜಯಶ್ರೀ ಅವರನ್ನು ಭೂಮಾಪನ ಇಲಾಖೆ ಅಧಿಕಾರಿಗಳು ಅನಗತ್ಯವಾಗಿ ಅಲೆದಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಭೂಮಾಪನ ಕಚೇರಿಗೆ ಬಿ. ಜಯಶ್ರೀ […]

ಇಂಡಿಗೋ ವಿಮಾನಕ್ಕೆ ಬಾಂಬ್​ ಬೆದರಿಕೆ ; ಅಹಮದಾಬಾದ್​ನಲ್ಲಿ ತುರ್ತು ಲ್ಯಾಂಡಿಂಗ್​

ನವದೆಹಲಿ: ಕುವೈತ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಶುಕ್ರವಾರ ಬೆಳಿಗ್ಗೆ ಟಿಶ್ಯೂ ಪೇಪರ್‌ನಲ್ಲಿ ಬರೆದಿದ್ದ ಬಾಂಬ್‌ ಬೆದರಿಕೆ ಪತ್ರ ಲಭ್ಯವಾಗಿದೆ. ಬಾಂಬ್ ಮತ್ತು ಅಪಹರಣ ಬೆದರಿಕೆ ಪತ್ರ ಕಂಡುಬಂದ ನಂತರ ವಿಮಾನವನ್ನು ಸರ್ದಾರ್ ವಲ್ಲಭಭಾಯಿ ಪಟೇಲ್ […]

ಭದ್ರಾವತಿ – ಧರ್ಮ ರಾಜಕೀಯ ಲಾಭದ ಸಾಧನವಾಗಬಾರದು : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಭದ್ರಾವತಿ : ರಾಜಕಾರಣವು ಧರ್ಮದಿಂದ ಪ್ರೇರಿತವಾದ ನೀತಿ ಮತ್ತು ನೈತಿಕ ಮೌಲ್ಯಗಳಿಂದ ಮಾರ್ಗದರ್ಶಿತವಾಗಬೇಕು, ಆದರೆ ಧರ್ಮವನ್ನು ರಾಜಕೀಯದೊಂದಿಗೆ ಬೆಸೆದುಕೊಳ್ಳುವುದು ಸರಿಯಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ತರಳಬಾಳು ಹುಣ್ಣಿಮೆ ಮಹೋತ್ಸವದ 6ನೇ […]

ಜಲ ಜೀವನ್ ಮಿಷನ್ ಅಕ್ರಮ : ದೇಶಾದ್ಯಂತ 4,000ಕ್ಕೂ ಹೆಚ್ಚು ಅಧಿಕಾರಿ, ಸಿಬ್ಬಂದಿ ವಿರುದ್ಧ ಕ್ರಮ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಜಲ ಜೀವನ್ ಮಿಷನ್’ ಯೋಜನೆಯ ಅನುಷ್ಠಾನದಲ್ಲಿ ಕಂಡುಬಂದ ಅಕ್ರಮ ಹಾಗೂ ಲೋಪದೋಷಗಳಿಗೆ ಸಂಬಂಧಿಸಿದಂತೆ ದೇಶಾದ್ಯಂತ 4,000ಕ್ಕೂ ಹೆಚ್ಚು ಜನರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಜಲಶಕ್ತಿ […]

[pj-news-ticker]