Trending

ಚಿನ್ನ ಪತ್ತೆಯಾದ ಲಕ್ಕುಂಡಿಯಲ್ಲಿ ನಿಧಿ ಹುಡುಕಾಟ ಆರಂಭ : ಸಂಪೂರ್ಣ ಗ್ರಾಮವನ್ನೇ ಸ್ಥಳಾಂತರಿಸುವ ಸಾಧ್ಯತೆ?

ಗದಗ: ಮನೆ ನಿರ್ಮಾಣದ ಸಮಯದಲ್ಲಿ ನಿಧಿ ಸಿಕ್ಕ ನಂತರ ರಾಜ್ಯದ ಗಮನ ಸೆಳೆದಿದ್ದ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ರಾಜ್ಯ ಸರ್ಕಾರ ಶುಕ್ರವಾರ ನಿಧಿ ಹುಡುಕಾಟಕ್ಕೆ ಮುಂದಾಗಿದೆ. ಕೇಂದ್ರ ಪುರಾತತ್ವ ಇಲಾಖೆಯಿಂದ ಅನುಮತಿ ಸಿಕ್ಕ ಹಿನ್ನಲೆಯಲ್ಲಿ […]

ಮಹಾರಾಷ್ಟ್ರ ಪುರಸಭೆ ಚುನಾವಣೆಯಲ್ಲಿ ಗೌರಿ ಲಂಕೇಶ್ ಹತ್ಯೆ ಆರೋಪಿ ಶ್ರೀಕಾಂತ್ ಪಂಗಾರ್ಕರ್ಗೆ ಪ್ರಚಂಡ ಗೆಲುವು!

ಮುಂಬೈ: ಮಹಾರಾಷ್ಟ್ರ ಪುರಸಭೆ ಚುನಾವಣೆಯ ಫಲಿತಾಂಶಗಳು ಪ್ರಕಟವಾಗುತ್ತಿವೆ. ಜಲ್ನಾ ಕಾರ್ಪೊರೇಷನ್‌ನ ವಾರ್ಡ್‌ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದಾರೆ. ಶ್ರೀಕಾಂತ್ ಪಂಗಾರ್ಕರ್ ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಯಾಗಿದ್ದಾರೆ. ಶ್ರೀಕಾಂತ್ ಜಲ್ನಾದ […]

ಒಂದೇ ವಿಮಾನದಲ್ಲಿ ಸಿಎಂ – ಡಿಸಿಎಂ ದೆಹಲಿ ತೆರಳಿರುವುದು ಶುಭ ಸುದ್ದಿ : ಶಾಸಕ ಶಿವಗಂಗಾ ಬಸವರಾಜ್

ದಾವಣಗೆರೆ: ಸೂರ್ಯ ಪಥ ಬದಲಾವಣೆ ಆಗಿದೆ. ನಮ್ಮ‌ ಪಥ ಕೂಡ ಬದಲಾವಣೆ ಆಗಿದೆ. ಹೈಕಮಾಂಡ್ ಕರೆಯಂತೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಅವರು ಒಂದೇ ವಿಮಾನದಲ್ಲಿ ದೆಹಲಿಗೆ ತೆರಳುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ. […]

ಗಂಡನ ಮೇಲಿನ ಕೋಪಕ್ಕೆ ಬೆಂಕಿ ಹಚ್ಚಿಕೊಂಡು ತಾಯಿ – ಮಗು ಸಾವು

ಬೆಂಗಳೂರು: ಪತಿಯ ಮೇಲಿನ ಕೋಪಕ್ಕೆ ಬೆಂಕಿ ಹಚ್ಚಿಕೊಂಡು ತಾಯಿ – ಮಗಳು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಜಯ್ ನಗರದ ಕೃಷ್ಣಪ್ಪ ಲೇಔಟ್‌ನಲ್ಲಿ ಗುರುವಾರ ಸಂಜೆ 7:30 ಸುಮಾರಿಗೆ ಘಟನೆ ನಡೆದಿದ್ದು, ಸೀತಾ (29) […]

ಭದ್ರಾವತಿ : ಪರಸ್ತ್ರೀಯೊಂದಿಗೆ ಸಂಬಂಧ : ಆಕ್ಷೇಪಿಸಿದ ಪತ್ನಿಗೆ ಚಟ್ಟ ಕಟ್ಟಿದ ಪತಿ

ಭದ್ರಾವತಿ : ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಯ ಕತ್ತು ಹಿಸುಕಿ ಪತಿ ಕೊಲೆ ಮಾಡಿರುವಂತಹ ಘಟನೆ  ತಾಲೂಕಿನ ಪಂಡರಹಳ್ಳಿ ಕ್ಯಾಂಪ್​ನಲ್ಲಿ ನಡೆದಿದೆ. ಜ.11ರಂದು ಮನೆಯಲ್ಲಿ ಉಸಿರುಗಟ್ಟಿಸಿ ಚಂದನಾಬಾಯಿ ಅನ್ನು ಪತಿ ಗೋಪಿ ಕೊಲೆ […]

ಸಂಕ್ರಾಂತಿ ಹಬ್ಬ ಸಂಭ್ರಮ : ಅಳಿಯನಿಗೆ 158 ಬಗೆಯ ಖಾದ್ಯಗಳನ್ನು ಉಣ ಬಡಿಸಿದ ಆಂಧ್ರದ ಕುಟುಂಬ

ಆಂಧ್ರಪ್ರದೇಶ: ಸಂಕ್ರಾಂತಿ ಎಂದರೆ ಸಂಭ್ರಮದ ಹಬ್ಬ. ಅದರಲ್ಲೂ ಆಂಧ್ರಪ್ರದೇಶದಲ್ಲಿ ಅಳಿಯಂದಿರನ್ನು ಈ ಹಬ್ಬದಂದು ರಾಜರಂತೆ ಉಪಚರಿಸುವುದು ಇಲ್ಲಿನ ಸಂಪ್ರದಾಯ. ಅದರಂತೆ ಈ ಬಾರಿ ಗುಂಟೂರು ಜಿಲ್ಲೆಯ ತೆನಾಲಿಯ ವಂದನಪು ಮುರಳಿಕೃಷ್ಣ ಮತ್ತು ಅವರ ಪತ್ನಿ ತಮ್ಮ […]

11 ಎಕರೆ ಆಸ್ತಿ ಆಸೆಗೆ ಅಜ್ಜಿಯನ್ನೇ ಕೊಂದ ಅಣ್ಣನ ಮಕ್ಕಳು

ಬಾಗಲಕೋಟೆ: 11 ಎಕರೆ ಆಸ್ತಿಗಾಗಿ ಅಜ್ಜಿಯನ್ನೇ ಆಕೆಯ ಅಣ್ಣನ ಮಕ್ಕಳು ಕ್ರೂರವಾಗಿ ಕೊಲೆ ಮಾಡಿದ ಘಟನೆ ರಬಕವಿ–ಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಮೃತರನ್ನು “ದಾನಜ್ಜಿ” ಎಂದೇ ಪ್ರಸಿದ್ಧಿಯಾಗಿದ್ದ ಚಂದ್ರವ್ವ ನೀಲಗಿ ಎಂದು ಗುರುತಿಸಲಾಗಿದೆ. […]

ದಲಿತರೊಬ್ಬರು ಸಿಎಂ ಆಗದಿರುವ ಬಗ್ಗೆ ನಮಗೆ ನೋವಿದೆ : ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲವೂ ಆಗುತ್ತದೆ – ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ದಲಿತ ಸಿಎಂ ಆಗದಿರೋದರ ಬಗ್ಗೆ ನಮಗೆ ನೋವಿದೆ.‌ ಹೈಕಮಾಂಡ್ ಮನಸ್ಸು ಮಾಡಿದರೆ ಎಲ್ಲಾ ಆಗುತ್ತದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ಬೆಂಗಳೂರಲ್ಲಿ ದಲಿತ ಸಿಎಂ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಎಲ್ಲವನ್ನೂ ಹೈಕಮಾಂಡ್ ತೀರ್ಮಾನ […]

ಶಾಲಾ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಹುಬ್ಬಳ್ಳಿ : ಅವರೆಲ್ಲಾ ಶಾಲಾ ಬಾಲಕರು. ಎಸ್​​ಎಸ್​ಎಲ್​ಸಿ ಓದುತ್ತಿದ್ದ ಅವರೆಲ್ಲಾ ಇದೀಗ ಓರ್ವ ಬಾಲಕನ ಭವಿಷ್ಯವನ್ನೇ ಮಣ್ಣುಪಾಲು ಮಾಡಿದ್ದಾರೆ. ಅದರೊಟ್ಟಿಗೆ ತಮ್ಮ ಭವಿಷ್ಯದ ಮೇಲೆ ತಾವೇ ಕಲ್ಲು ಹಾಕಿಕೊಂಡಿದ್ದಾರೆ. ಧಾರವಾಡ  ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ […]

ಹಠಾತ್ ಎದೆನೋವು : ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ನಿಧನ – ಸಿಎಂ ಸಂತಾಪ

ರಾಯಚೂರು: ಕಲ್ಯಾಣ ಕರ್ನಾಟಕ ಭಾಗದ ಹಾಗೂ ಕಲಬುರಗಿ ವಿಭಾಗದ ಪ್ರಸಿದ್ಧ ಕನಕ ಗುರುಪೀಠದ ಸಿದ್ದರಾಮನಂದ ಸ್ವಾಮೀಜಿ ಹಠಾತ್ ಎದೆನೋವಿನಿಂದ ಇಂದು ಬೆಳಗಿನ ಜಾವ ಇಹಲೋಕ ತ್ಯಜೀಸಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಜಿಲ್ಲೆಯ ತಿಂಥೀಣಿ ಬ್ರಿಡ್ಜ್ […]

[pj-news-ticker]