Trending

ಹೊಸನಗರ ತಾಲೂಕಿನ ದೇವಿಕೊಪ್ಪ ಗ್ರಾಮದಲ್ಲಿ ಸಾಲಬಾಧೆಯಿಂದ ವ್ಯಕ್ತಿ ಆತ್ಮಹತ್ಯೆ

ಹೊಸನಗರ: ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಹೋಬಳಿಯ ದೇವಿಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮನೆ ಪಕ್ಕದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಗುರುರಾಜ್ ಬಿನ್ ನಾರಾಯಣ್ ಆಚಾರ್ (45) […]

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಅಂಕಿತ ಹಾಕದಂತೆ ಮನವಿ!

ಬೆಂಗಳೂರು: ಬಿಜೆಪಿ ನಾಯಕರ ನಿಯೋಗ ಸೋಮವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರನ್ನು ಭೇಟಿಯಾಗಿದೆ. ದ್ವೇಷ ಭಾಷಣ ತಡೆ ಮಸೂದೆಯನ್ನು “ಕ್ರೂರ”, “ಸ್ವಾತಂತ್ರ್ಯದ ಮೇಲಿನ ನೇರ ದಾಳಿ” ಮತ್ತು “ರಾಜಕೀಯ ಸೇಡು ತೀರಿಸಿಕೊಳ್ಳುವ ಅಸ್ತ್ರ ಎಂದು […]

ಬದುಕಿರುವಾಗಲೇ ಸಮಾಧಿ ನಿರ್ಮಿಸಿಕೊಂಡಿದ್ದ ತೆಲಂಗಾಣದ ವ್ಯಕ್ತಿ ಸಾವು

ಹೈದರಾಬಾದ್: ಬದುಕಿರುವಾಗಲೇ ತಮ್ಮ ಸಮಾಧಿಯನ್ನು ನಿರ್ಮಿಸಿಕೊಂಡಿದ್ದ ತೆಲಂಗಾಣದ ನಕ್ಕಾ ಇಂದ್ರಯ್ಯ (80) ಅವರು ಭಾನುವಾರ ನಿಧನರಾಗಿದ್ದಾರೆ. ಇಂದ್ರಯ್ಯ ಅವರು, ಜಿಲ್ಲೆಯ ಲಕ್ಷ್ಮಿಪುರಂ ಗ್ರಾಮದಲ್ಲಿ ತಮ್ಮ ಪತ್ನಿಯ ಸಮಾಧಿಯ ಪಕ್ಕದಲ್ಲಿಯೇ ತಮ್ಮ ಸಮಾಧಿಯನ್ನು ನಿರ್ಮಿಸಿಕೊಂಡಿದ್ದರು. ಸಮಾಧಿ […]

ದೇಶೀಯ ವಿದ್ಯಾಶಾಲಾ ಸಮಿತಿ (ಡಿವಿಎಸ್) ಗೆ ನೂತನ ಆಡಳಿತ ಮಂಡಳಿ : ಕೆ. ಬಸಪ್ಪ ಗೌಡ ಅಧ್ಯಕ್ಷ, ಎಸ್.ಪಿ. ದಿನೇಶ್ ಕಾರ್ಯದರ್ಶಿ

ಶಿವಮೊಗ್ಗ: ದೇಶೀಯ ವಿದ್ಯಾಶಾಲಾ ಸಮಿತಿಯ 2026–2031ನೇ ಸಾಲಿನ ನೂತನ ಆಡಳಿತ ಮಂಡಳಿಗೆ ಕೆ. ಬಸಪ್ಪ ಗೌಡ ಅವರನ್ನು ಅಧ್ಯಕ್ಷರಾಗಿ ಹಾಗೂ ಎಸ್.ಪಿ. ದಿನೇಶ್ ಅವರನ್ನು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಸೋಮವಾರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ […]

ಆನಂದಪುರ : ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಆನಂದಪುರ: ಶಿಕಾರಿಪುರ ರಸ್ತೆಯ ಬೈರಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಬೈರಾಪುರ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಕಿಲೋ ಮೀಟರ್ ಬೋರ್ಡ್ ಗೆ  ಬೈಕ್ […]

ಭದ್ರಾವತಿ : ವಿಶ್ವಾಸಾರ್ಹ ಪತ್ರಿಕೋದ್ಯಮವೇ ಸಮಾಜದ ಕಣ್ಣು ಮತ್ತು ಕಿವಿ – ಬಿ.ಕೆ. ಸಂಗಮೇಶ್ವರ್

ಭದ್ರಾವತಿ: ಸಮಾಜದಲ್ಲಿ ಸತ್ಯದ ಧ್ವನಿಯಾಗಿ ಪತ್ರಿಕೋದ್ಯಮ ಉಳಿಯಬೇಕಾದರೆ ಪತ್ರಕರ್ತರು ವಿಶ್ವಾಸಾರ್ಹತೆ, ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯಗಳನ್ನು ಬಲವಾಗಿ ಹಿಡಿದುಕೊಂಡು ಕೆಲಸ ಮಾಡಬೇಕಿದೆ ಎಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ […]

 ಸಾಗರ : ಶರಾವತಿ ಹಿನ್ನೀರಿನಲ್ಲಿ ಈಜುವಾಗ ಮುಳುಗಿ ಪಶು ವೈದ್ಯಾಧಿಕಾರಿ ಸಾವು

 ಸಾಗರ : ಕುಟುಂಬ ಸಮೇತ ಶರಾವತಿ ಹಿನ್ನೀರಿಗೆ ಔಟಿಂಗ್‌ಗೆ ತೆರಳಿದ್ದ ಸಂದರ್ಭದಲ್ಲಿ ಈಜಲು ಇಳಿದ ಪಶು ವೈದ್ಯಾಧಿಕಾರಿ ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ನಡೆದಿದೆ. ಮಾಸೂರಿನಲ್ಲಿ  ಹಿರಿಯ ಪಶು […]

ಶಿವಮೊಗ್ಗ: ಹಸಿವುಮುಕ್ತ ಕರ್ನಾಟಕ ನಿರ್ಮಾಣಕ್ಕೆ ಇಂದಿರಾ ಕ್ಯಾಂಟೀನ್‌ಗಳು ಪ್ರಮುಖ ಪಾತ್ರ ವಹಿಸುತ್ತಿವೆ – ಸಚಿವ ಎಸ್. ಮಧು ಬಂಗಾರಪ್ಪ

ಶಿವಮೊಗ್ಗ: ಹಸಿವುಮುಕ್ತ ಕರ್ನಾಟಕ ನಿರ್ಮಾಣ, ಬಡವರು ಹಾಗೂ ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಆಹಾರ ಒದಗಿಸುವ ಉದ್ದೇಶದಿಂದ ಆಡಳಿತಾರೂಢ ಸರ್ಕಾರ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯನ್ನು ರೂಪಿಸಿ ಯಶಸ್ವಿಯಾಗಿ ಅನುಷ್ಟಾನಗೊಳಿಸಿದೆ. ಈ ಯೋಜನೆಯಡಿ […]

ಸಿಎಂ ಸಿದ್ದರಾಮಯ್ಯ ಪತ್ರದ ಬೆನ್ನಲ್ಲೇ ವರಸೆ ಬದಲಿಸಿದ ಕೇರಳ ಸರ್ಕಾರ : ಕನ್ನಡಿಗರಿಗೆ ಮಲಯಾಳಂ ಕಡ್ಡಾಯ ಅಲ್ಲ

ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಲಿಕೆ ಕಡ್ಡಾಯ ಸಂಬಂಧಿಸಿದಂತೆ ಕೇರಳ ಸರ್ಕಾರ ‘ಮಲಯಾಳ ಭಾಷಾ ಮಸೂದೆ 2025’ಗೆ ಅನುಮೋದನೆ ನೀಡಿತ್ತು. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ […]

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ 28 ಕೋಟಿ ರೂ. ಖರ್ಚು, ಯಾವುದಕ್ಕೆ ಎಷ್ಟು ಖರ್ಚು? ಇಲ್ಲಿದೆ ಮಾಹಿತಿ

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯ ಸರ್ಕಾರಕ್ಕೆ 27.78 ಕೋಟಿ ರೂ. ವೆಚ್ಚವಾಗಿದೆ ಎಂದು ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್ ಹೇಳಿದ್ದಾರೆ. ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ […]

[pj-news-ticker]