ಭದ್ರಾವತಿ : ನಗರದ ಹಿರಿಯ ಕಾರ್ಮಿಕ ಮುಖಂಡ, ಸಹಕಾರಿ ಧುರೀಣ ಹಾಗೂ ನಗರಸಭೆಯ ಮಾಜಿ ಸದಸ್ಯರಾದ ಕೆ.ಎನ್. ಭೈರಪ್ಪಗೌಡ (84) ಅವರು ಶುಕ್ರವಾರ ರಾತ್ರಿ ನಿಧನ ಹೊಂದಿದರು. ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರು, […]
Month: January 2026
ಭದ್ರಾವತಿ : ಕಾರ್ಮಿಕ ಚಳವಳಿಯ ಹಿರಿಯ ನಾಯಕ ಕಾಮ್ರೇಡ್ ಡಿ.ಸಿ. ಮಾಯಣ್ಣ ವಿಧಿವಶ
ಭದ್ರಾವತಿ : ನಗರದ ಹಿರಿಯ ಕಾರ್ಮಿಕ ಹೋರಾಟಗಾರ ಹಾಗೂ ಸಿಪಿಐ ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ಡಿ.ಸಿ. ಮಾಯಣ್ಣ (92) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. […]
ಎಸ್ಸಿ ಒಳಮೀಸಲಾತಿ ಮಸೂದೆಗೆ ಅಂಕಿತ ಹಾಕದೆ ವಾಪಸ್ ಕಳುಹಿಸಿದ ಗವರ್ನರ್
ಬೆಂಗಳೂರು: ಎಸ್ಸಿ ಒಳಮೀಸಲಾತಿ ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕದೇ ವಾಪಸ್ ಕಳುಹಿಸಿದ್ದಾರೆ. ಮಸೂದೆ ಕುರಿತು ರಾಜ್ಯ ಸರ್ಕಾರದಿಂದ ಹೆಚ್ಚಿನ ಸ್ಪಷ್ಟೀಕರಣವನ್ನು ರಾಜ್ಯಪಾಲರು ಕೋರಿದ್ದಾರೆ. ಬೆಳಗಾವಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಎಸ್ಸಿ […]
ಹಿಮಾಚಲ: 500 ಅಡಿ ಆಳದ ಕಂದಕಕ್ಕೆ ಉರುಳಿದ ಬಸ್ – ಭೀಕರ ಅಪಘಾತದಲ್ಲಿ 9 ಮಂದಿ ಸಾವು
ಸಿರ್ಮೌರ್: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಖಾಸಗಿ ಬಸ್ಸೊಂದು ಸುಮಾರು 500 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿ ಕನಿಷ್ಠ ಒಂಬತ್ತು ಜನ ಮೃತಪಟ್ಟಿದ್ದಾರೆ ಮತ್ತು ಸುಮಾರು 40 ಜನ […]
ಮದುವೆ ಮಾಡಿಲ್ಲವೆಂದು ತಂದೆಯನ್ನೇ ಕೊಲೆ ಮಾಡಿದ ಮಗ
ಚಿತ್ರದುರ್ಗ: ಮದುವೆ ಮಾಡಿಲ್ಲ ಎಂಬ ಕಾರಣಕ್ಕೆ ಮಗ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಹೊಸದುರ್ಗ ತಾಲೂಕಿನ ಅತಿಘಟ್ಟ ಗ್ರಾಮದಲ್ಲಿ ನಡೆದಿದೆ. ಅತಿಘಟ್ಟ ಗ್ರಾಮದ ನಿವಾಸಿ ಸಣ್ಣ ಲಿಂಗಪ್ಪ (65) ಪುತ್ರನ ಕೊಲೆಯಾದ ತಂದೆ. ನಿಂಗರಾಜ್ […]
ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ ಕರೆ : Y ಕೆಟಗರಿ ಭದ್ರತೆ ನೀಡುವಂತೆ ಆಗ್ರಹ
ಶಿವಮೊಗ್ಗ: ತಮಗೆ ಮತ್ತೆ ವಿದೇಶದಿಂದ ಬೆದರಿಕೆ ಕರೆ ಬಂದಿದೆ. ಹಾಗಾಗಿ ನನಗೆ Y ಕೆಟಗರಿ ಭದ್ರತೆ ನೀಡುವಂತೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ನಿನ್ನೆ […]
ಶಿವಮೊಗ್ಗದ ಪತ್ರಕರ್ತ ಆರ್.ಪಿ. ಭರತ್ ರಾಜ್ ಸಿಂಗ್ಗೆ 2025ರ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಗೌರವ
ಶಿವಮೊಗ್ಗ: ಶಿವಮೊಗ್ಗದ ಹಿರಿಯ ಪತ್ರಕರ್ತ ಹಾಗೂ ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆಯ ಉಪಸಂಪಾದಕರಾದ ಆರ್. ಪಿ. ಭರತ್ ರಾಜ್ ಸಿಂಗ್ ಅವರು ೨೦೨೫ನೇ ಸಾಲಿನ ರಾಜ್ಯ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. […]
ಅಮೆರಿಕದಿಂದ ಗ್ರೀನ್ಲ್ಯಾಂಡ್ ಸ್ವಾಧೀನ ಯತ್ನ: ಟ್ರಂಪ್ ಗೆ ಎಚ್ಚರಿಕೆ ನೀಡಿದ ಡೆನ್ಮಾರ್ಕ್
ಕೋಪನ್ಹೇಗನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗ್ರೀನ್ಲ್ಯಾಂಡನ್ನು “ಒಂದು ರೀತಿಯಲ್ಲಿ ಅಥವಾ ಇನ್ನೊಂದು ರೀತಿಯಲ್ಲಿ” ಸ್ವಾಧೀನ ಪಡಿಸಿಕೊಳ್ಳುವುದಾಗಿ ಹೇಳಿದ ಕೆಲವು ದಿನಗಳ ನಂತರ ಡೆನ್ಮಾರ್ಕ್ನ ರಕ್ಷಣಾ ಸಚಿವಾಲಯವು ಅಮೆರಿಕದ ವಿರುದ್ಧ ಗುಡುಗಿದೆ. ಒಂದು ವೇಳೆ […]
ರಿಪ್ಪನ್ಪೇಟೆ : ಬಸ್ಗೆ ಪಾರ್ಸಲ್ ಹಾಕಲು ರಸ್ತೆ ದಾಟುವಾಗ ಲಾರಿ ಹರಿದು ಯುವಕ ಮೃತ
ಹೊಸನಗರ: ರಿಪ್ಪನ್ಪೇಟೆ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಸುಣ್ಣದಬಸ್ತಿ ಗ್ರಾಮದ ನಿವಾಸಿ ನಯಾಜ್ (30) ಮೃತ ಯುವಕ ಎಂದು ಗುರುತಿಸಲಾಗಿದೆ. ಸುಣ್ಣದಬಸ್ತಿ ಬಸ್ ನಿಲ್ದಾಣದ ಬಳಿ […]
ಅತಿ ಭಾರದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಯ ಕೈ ಮುರಿತ
ಕಾರವಾರ : ಅತಿ ಭಾರವಾದ ಶಾಲಾ ಬ್ಯಾಗ್ ಹೊತ್ತುಕೊಂಡು ಹೋದ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬನ ಬಲಗೈ ಮುರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಬೆಳಕಿಗೆ ಬಂದಿದೆ. ಕಾರವಾರದ ಸಮರ್ಥ ನಾಯ್ಕ ಎಂಬ […]
