ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಇಂದು ಧಿಡೀರ್ ದಾಳಿ ನಡೆಸಿದ್ದಾರೆ. ನಗರದ ಪಾಲಿಕೆಯ ಕಂದಾಯ ವಿಭಾಗ, ಆಡಳಿತ ವಿಭಾಗ, ನ್ಯಾಯಾಂಗ ವಿಭಾಗ ಹಾಗೂ ಟಪಾಲು ವಿಭಾಗದ ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು […]
Month: January 2026
ಕೆಎಂಎಫ್ನಲ್ಲಿ ಕೆಲಸ ಕೊಡಿಸುವ ಆಮಿಷ : ₹50 ಲಕ್ಷ ವಂಚನೆ
ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳದಲ್ಲಿ(ಕೆಎಂಎಫ್) ಕೆಲಸ ಕೊಡಿಸುವುದಾಗಿ ನಂಬಿಸಿ 10 ಮಂದಿಯಿಂದ ₹50 ಲಕ್ಷ ಪಡೆದು ವಂಚಿಸಿರುವ ಸಂಬಂಧ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಮಲ್ಲೇಶ್ವರ ಠಾಣೆಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆರೋಪಿಗಳಾದ ಎನ್.ಕೃಷ್ಣನ್, […]
‘ನನಗೆ ಮುಸ್ಲಿಂ ಮತಗಳು ಬೇಡ’… ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ
ಅಮೇಠಿ: ಉತ್ತರ ಪ್ರದೇಶದ ಹಿರಿಯ ಬಿಜೆಪಿ ನಾಯಕರೊಬ್ಬರು ಮುಸ್ಲಿಂ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆಯೊಂದು ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಗದೀಶ್ಪುರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಪಾಸಿ ಅವರು, “ನನಗೆ ಮುಸ್ಲಿಂ […]
ಸಾಗರ – ಡಿಪೋ ಮ್ಯಾನೇಜರ್ ಕಿರುಕುಳ ಆರೋಪ : ಮನನೊಂದ ಕೆಎಸ್ಆರ್ಟಿಸಿ ಚಾಲಕ ನೇಣಿಗೆ ಶರಣು
ಶಿವಮೊಗ್ಗ : ಕೆಎಸ್ಆರ್ಟಿಸಿ ಬಸ್ ಚಾಲಕನೊಬ್ಬ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ್ದ ನಾಗಪ್ಪ (54) ಚಿಕಿತ್ಸೆ ಫಲಿಸದೆ ಮೆಗ್ಗಾನ್ ಆಸ್ಪತ್ರೆಯಲ್ಲಿ […]
ವರದಕ್ಷಿಣೆ ಕಿರುಕುಳ ಆರೋಪದಲ್ಲಿ ನೆರೆಹೊರೆಯವರ ಮೇಲೆ ಕೇಸು ಹಾಕಲು ಅವಕಾಶವಿಲ್ಲ: ಹೈಕೋರ್ಟ್
ಬೆಂಗಳೂರು: ಪತಿ, ಪತ್ನಿ ಸೇರಿದಂತೆ ಇತರೆ ಕುಟುಂಬಸ್ಥರ ನಡುವಿನ ಕೌಟುಂಬಿಕ ಕಲಹದಲ್ಲಿ ಐಪಿಸಿ ಸೆಕ್ಷನ್ 498A (ಪತಿ ಮತ್ತವರ ಕುಟುಂಬಸ್ಥರಿಂದ ಕೌಟುಂಬಿಕ ದೌರ್ಜನ್ಯ ಮತ್ತು ವರದಕ್ಷಿಣೆ ಕಿರುಕುಳ) ಅಡಿಯಲ್ಲಿ ನೆರೆಹೊರೆಯವರ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಅವಕಾಶವಿಲ್ಲ […]
ಭದ್ರಾವತಿ : ಬಸ್ ಟಯರ್ ಬ್ಲಾಸ್ಟ್ ಆಗಿ ಬೈಕ್ ಸವಾರ ಸಾವು
ಶಿವಮೊಗ್ಗ : ಚಲಿಸುತ್ತಿರುವ ಖಾಸಗಿ ಬಸ್ ನ ಟಯರ್ ಬ್ಲಾಸ್ಟ್ ಆದ ಪರಿಣಾಮ ಬಸ್ ನ ಪಕ್ಕದಲ್ಲಿ ಚಲಿಸುತ್ತಿದ್ದ ಬೈಕ್ ಸವಾರನ ತಲೆಗೆ ಬಸ್ ನ ಕಬ್ಬಿಣದ ವಸ್ತು ತಗುಲಿ ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ […]
ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಭಿಕ್ಷುಕನ ಬಳಿ ನಿಷೇಧಿತ ನೋಟು, ವಿದೇಶಿ ಕರೆನ್ಸಿ ಸೇರಿ ಲಕ್ಷಾಂತರ ರೂಪಾಯಿ ಪತ್ತೆ
ಕೊಚ್ಚಿನ್: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಭಿಕ್ಷುಕನೊಬ್ಬನ ಬಳಿ 4.5 ಲಕ್ಷ ರೂ.ಗೂ ಹೆಚ್ಚು ನಗದು ಕಂಡುಬಂದ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ. ಚಾರುಮ್ಮೂಟ್ ಮತ್ತು ಆಲಪ್ಪುಳ ಸಮೀಪದ ಪ್ರದೇಶಗಳಲ್ಲಿ ಪರಿಚಿತ ಮುಖವಾಗಿದ್ದ ಆ ವ್ಯಕ್ತಿಗೆ […]
ಶಿವಮೊಗ್ಗ: ಡೆತ್ ನೋಟ್ ಬರೆದಿಟ್ಟು ಠಾಣೆಯಲ್ಲೇ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ
ಶಿವಮೊಗ್ಗ: ದೊಡ್ಡಪೇಟೆ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಠಾಣೆಯಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಡ್ ಕಾನ್ಸ್ಟೇಬಲ್ ಮೊಹಮದ್ ಝಕ್ರಿಯ (55) ಅವರು ನೇಣು ಬಿಗಿದುಕೊಂಡಿದ್ದಾರೆ. ಕಳೆದ ಕೆಲವು ದಿನದಿಂದ […]
ಶಿವಮೊಗ್ಗ : ಸಿಮ್ಸ್ ಹಾಸ್ಟೆಲ್ನಲ್ಲಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
ಶಿವಮೊಗ್ಗ: ಸಿಮ್ಸ್ ಮೆಡಿಕಲ್ ಕಾಲೇಜಿನ ಹಾಸ್ಟೆಲ್ನಲ್ಲಿ ಎಂ.ಡಿ ವ್ಯಾಸಂಗ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಂದೀಪ್ ರಾಜ್ (27) ಎಂದು ಗುರುತಿಸಲಾಗಿದೆ. ಅವರು ಶಿವಮೊಗ್ಗದ […]
ಇನ್ನೆಷ್ಟು ದಿನ ಇರ್ತಿನೋ ಗೊತ್ತಿಲ್ಲ : ವಿದಾಯದ ಮಾತುಗಳನ್ನಾಡಿದ ಸಿಎಂ ಸಿದ್ದರಾಮಯ್ಯ!
ಹಾವೇರಿ: ಕರ್ನಾಟಕದ ದೀರ್ಘಾವಧಿ ಸಿಎಂ ದಾಖಲೆ ನಿರ್ಮಿಸಿದ ಹೊತ್ತಿನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದಾಯದ ಮಾತುಗಳನ್ನಾಡಿರುವುದು ಕಂಡುಬಂದಿದೆ. ನೆನ್ನೆಯಷ್ಟೇ ಪೂರ್ಣಾವಧಿ ಮುಖ್ಯಮಂತ್ರಿಯಾಗುವ ವಿಶ್ವಾಸವಿದೆ ಎಂದು ಹೇಳಿದ್ದ ಅವರು ಇದೀಗ, ರಾಜಕೀಯದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. […]
