ಬೆಳಗಾವಿ: ಬೆಳಗಾವಿ ಜಿಲ್ಲೆಯ ಸಕ್ಕರೆ ಕಾರ್ಖಾನೆಯೊಂದರಲ್ಲಿ ಬುಧವಾರ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲಗಳ ಪ್ರಕಾರ, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಇನಾಮದಾರ್ […]
Month: January 2026
ದೇವರಾಜ ಅರಸು ಜೊತೆ ಸಿದ್ದರಾಮಯ್ಯ ಹೋಲಿಕೆ ಬೇಡ, ಮುಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ಗೆಲುವು : ಯಡಿಯೂರಪ್ಪ
ಬೆಂಗಳೂರು: ದೇವರಾಜ ಅರಸು ಅವರ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ದೇವರಾಜ ಅರಸು ದಾಖಲೆ […]
ಬಳ್ಳಾರಿ ಗಲಾಟೆಗೆ ಇನ್ನೊಂದು ತಲೆದಂಡ, ಐಜಿ ವರ್ತಿಕಾ ಕಟಿಯಾರ್ ವರ್ಗ
ಬಳ್ಳಾರಿ: ಬಳ್ಳಾರಿಯಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ವಾಲ್ಮೀಕಿ ಬ್ಯಾನರ್ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ ತಲೆ ದಂಡವಾಗಿದೆ. ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಿದ […]
ಶಬರಿಮಲೆ ತುಪ್ಪದ ಪ್ರಸಾದ ಮಾರಾಟದಲ್ಲಿ ಭಾರಿ ಅಕ್ರಮ
ತಿರುವನಂತಪುರ: ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಸಂಬಂಧಿಸಿದ ಚಿನ್ನ ನಾಪತ್ತೆ ಪ್ರಕರಣ ಇನ್ನೂ ಮಾಸುವ ಮುನ್ನವೇ, ತುಪ್ಪದ ಪ್ರಸಾದ ಮಾರಾಟದಲ್ಲೂ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ತನಿಖೆಯ ಪ್ರಕಾರ, ತುಪ್ಪದ ಪ್ರಸಾದ ಮಾರಾಟದಲ್ಲಿ ಸುಮಾರು […]
ಬಳ್ಳಾರಿ ಫೈರಿಂಗ್ ಕೇಸ್: 25 ಲಕ್ಷ ರೂ ಪರಿಹಾರ ಕೊಟ್ಟು ಸಂಕಷ್ಟಕ್ಕೆ ಸಿಲುಕಿದ ಜಮೀರ್ ಅಹ್ಮದ್ : ಐಟಿ ಇಲಾಖೆಗೆ ದೂರು
ಬೆಂಗಳೂರು: ಬಳ್ಳಾರಿ ಗುಂಡಿನ ದಾಳಿಯಲ್ಲಿ ಸಾವಿಗೀಡಾದ ಕಾರ್ಯಕರ್ತನಿಗೆ 25ಲಕ್ಷ ರೂ ನಗದು ಪರಿಹಾರ ನೀಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಹೊಸ ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಆದಾಯ ತೆರಿಗೆ ಇಲಾಖೆಯಲ್ಲಿ ದೂರು […]
ಮನೆ ಕಳ್ಳತನಕ್ಕೆ ಬಂದು ಅಡುಗೆ ಕೋಣೆಯ ಕಿಟಕಿಯಲ್ಲೇ ಲಾಕ್ ಆದ ಕಳ್ಳ
ರಾಜಸ್ಥಾನ: ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿ ಕಳ್ಳತನಕ್ಕೆ ಯತ್ನಿಸಿದ ಕಳ್ಳನೋರ್ವ ಮನೆಯ ಅಡುಗೆಕೋಣೆಯ ಎಕ್ಸಾಸ್ಟ್ ಫ್ಯಾನ್ ಕಿಂಡಿಯಲ್ಲಿ ಸಿಲುಕಿಕೊಂಡಿರುವ ವಿಚಿತ್ರ ಘಟನೆಯೊಂದು ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ. ಅಂದಹಾಗೆ ಇಲ್ಲಿನ ನಿವಾಸಿ ಸುಭಾಷ್ ಕುಮಾರ್ ರಾವತ್ ಅವರ […]
ದೆಹಲಿ ವಾಯು ಮಾಲಿನ್ಯದ ಬಗ್ಗೆ ಸುಪ್ರೀಂ ಕೋರ್ಟ್ ತರಾಟೆ
ನವದೆಹಲಿ : ದೆಹಲಿಯಲ್ಲಿ ಹದಗೆಡುತ್ತಿರುವ ವಾಯು ಗುಣಮಟ್ಟ ಬಗ್ಗೆ ಮಂಗಳವಾರ ಸುಪ್ರೀಂ ಕೋರ್ಟ್ ಗಂಭೀರ ಕಳವಳ ವ್ಯಕ್ತಪಡಿಸಿದ್ದು, ಪರಿಹಾರಗಳನ್ನು ಪ್ರಸ್ತಾಪಿಸುವ ಮೊದಲು ಕ್ಷೀಣಿಸುತ್ತಿರುವ ವಾಯು ಗುಣಮಟ್ಟ ಸೂಚ್ಯಂಕ (AQI) ಹಿಂದಿನ ಪ್ರಮುಖ ಕಾರಣಗಳನ್ನು ತುರ್ತಾಗಿ […]
ಸಿಎಂ ಅವರಿಗೆ ಶುಭವಾಗಲಿ, ಗುಡ್ ಲಕ್ ಎಂದ ಡಿ.ಕೆ. ಶಿವಕುಮಾರ್
ಬೆಂಗಳೂರು, ಜ.6: ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, “ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್” ಎಂದು ಡಿಸಿಎಂ ಹೇಳಿದರು. ಸದಾಶಿವ ನಗರ ನಿವಾಸ ಹಾಗೂ ಬೆಂಗಳೂರು ವಿವಿಯ ಜ್ಞಾನಜ್ಯೋತಿ ಸಭಾಂಗಣದ ಬಳಿ […]
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಹಾಡಹಗಲೇ ಚಾಕು ಇರಿತ
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರನ ಕಾರು ಚಾಲಕನಿಗೆ ಹಾಡಹಗಲೇ ಚಾಕು ಇರಿದಿರುವ ಘಟನೆ ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ನಡೆದಿದೆ. ಚಾಲಕ ಬಸವಂತ ಕಡಲೇಕರ್ (32) […]
ಎರಡನೇ ವಿವಾಹಕ್ಕೆ ಸಜ್ಜಾದ ಶಿಖರ್ ಧವನ್ : ಐರಿಶ್ ಮಹಿಳೆ ಸೋಫಿ ಶೈನ್ ಜೊತೆ ಫೆಬ್ರವರಿಯಲ್ಲಿ ಮದುವೆ!
ಮುಂಬಯಿ: ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಬ್ಯಾಟರ್ ಶಿಖರ್ ಧವನ್ ಅವರು ತಮ್ಮ ಗೆಳತಿ ಸೋಫಿ ಶೈನ್ ಅವರನ್ನು ಫೆಬ್ರುವರಿಯಲ್ಲಿ ವಿವಾಹವಾಗಲಿದ್ದಾರೆ ಎಂದು ವರದಿಗಳು ಬಹಿರಂಗಪಡಿಸಿವೆ. ಶಿಖರ್ ಧವನ್ ಅವರು ಐರ್ಲೆಂಡ್ನ ಸೋಫಿ ಶೈನ್ […]
