ಢಾಕಾ : ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ ನಡೆದಿದೆ. ದೀಪು ಚಂದ್ರ ದಾಸ್, ಅಮೃತ್ ಮಂಡಲ್ ಆಲಿಯಾಸ್ ಸಾಮ್ರಾಟ್, ಬಜೇಂದ್ರ ಬಿಸ್ವಾಸ್, ಖೋಕೋನ್ ದಾಸ್ ಬಳಿಕ ಇದೀಗ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಕೊಲೆ […]
Month: January 2026
ನನಗಿರುವ ಮಾಹಿತಿ ಪ್ರಕಾರ ನಾಯಕತ್ವ ಬದಲಾವಣೆ ಇಲ್ಲ: ಸಚಿವ ಕೃಷ್ಣ ಬೈರೇಗೌಡ ಸ್ಫೋಟಕ ಹೇಳಿಕೆ
ಬೆಂಗಳೂರು: ನನಗಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆ ಕಷ್ಟಸಾಧ್ಯ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಬಿಸಿಬಿಸಿ […]
ಸ್ವಿಸ್ ಬ್ಯಾಂಕಿನ ತಲಾ 15 ಲಕ್ಷ ರೂ.ಇನ್ನೂ ಯಾಕೆ ಕೊಟ್ಟಿಲ್ಲ? : ಸಚಿವ ಲಾಡ್ ಪ್ರಶ್ನೆ
ಧಾರವಾಡ : ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಉತ್ತಮವಾಗಿ ಜಾರಿ ಮಾಡುತ್ತಿದೆ. ಈ ಪೈಕಿ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಬಾಕಿ ಉಳಿದಿದ್ದು ನಿಜ. ಆದರೆ ಪ್ರತಿಯೊಬ್ಬರಿಗೂ ಸ್ವಿಸ್ ಬ್ಯಾಂಕ್ ನಲ್ಲಿರುವ 15 ಲಕ್ಷ […]
ಸಿಲಿಂಡರ್ ಸೋರಿಕೆ – ಹೊತ್ತಿ ಉರಿದ ಶಾಲಾ ಓಮ್ನಿ : ತಪ್ಪಿದ ಭಾರೀ ಅನಾಹುತ
ಧಾರವಾಡ: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮಾರುತಿ ಓಮ್ನಿ ಶಾಲಾ ವಾಹನ ವಾಹನವು ಬೆಂಕಿಗೆ ಆಹುತಿಯಾದ ಘಟನೆ ನಗರದ ಮಣಿಕಂಠ ನಗರದಲ್ಲಿ ಸೋಮವಾರ ನಡೆದಿದೆ. ಈ ವಾಹನವನ್ನು ಶಾಲಾ ಮಕ್ಕಳಿಗಾಗಿ ರಘು ಎಂಬಾತ ಬಾಡಿಗೆ ಹೊಡೆಯುತ್ತಿದ್ದ. ಸೋಮವಾರ […]
ಬಿಜೆಪಿ-ಕಾಂಗ್ರೆಸ್ ಶಾಸಕರ ಜಟಾಪಟಿ : ಹುಮನಾಬಾದ್ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ
ಬೀದರ್: ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸೋಮವಾರದಿಂದ (ಜ.5) ಜಾರಿಗೆ ಬರುವಂತೆ ಮುಂದಿನ ಆದೇಶದ ವರೆಗೆ ಹುಮನಾಬಾದ್ ಪಟ್ಟಣದಲ್ಲಿ ಭಾರತೀಯ ನಾಗರೀಕ ಸಂಹಿತೆ-2023ರ ಕಲಂ 163(1) ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಅಂಜುಮ್ […]
ಕೊಪ್ಪಳದಲ್ಲಿ ಹೈಡ್ರಾಮಾ : ಕೇಂದ್ರ ಸಚಿವ ಸೋಮಣ್ಣರತ್ತ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು!
ಕೊಪ್ಪಳ: ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ಸೋಮವಾರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಭಾರಿ ಹೈಡ್ರಾಮಾ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸಚಿವ ವಿ. ಸೋಮಣ್ಣ ಅವರತ್ತ ಕುರ್ಚಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. […]
ಶಿವಮೊಗ್ಗ: ರಾಜಕೀಯದಲ್ಲೂ ಒಳ್ಳೆ ಬ್ಯಾಟಿಂಗ್ ಮಾಡಬೇಕು : ಗೂಗ್ಲಿ, ಸ್ವಿಂಗ್ ಹಾಕದೇ ಸಕ್ಸಸ್ ಇಲ್ಲ: ಸತೀಶ್ ಜಾರಕಿಹೊಳಿ
ಶಿವಮೊಗ್ಗ: “ನಾನೂ ಕ್ರಿಕೆಟ್ ಪ್ಲೇಯರ್. ರಾಜಕೀಯದಲ್ಲಿಯೂ ಒಳ್ಳೆಯ ಬ್ಯಾಟಿಂಗ್ ಮಾಡಬೇಕು. ಗೂಗ್ಲಿ ಹಾಕದೇ ಸಕ್ಸಸ್ ಇಲ್ಲ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಶಿವಮೊಗ್ಗದಲ್ಲಿಂದು ಮಾತನಾಡಿದ ಜಾರಕಿಹೊಳಿ, “ಕ್ರಿಕೆಟ್ ಪಂದ್ಯಾವಳಿಗಾಗಿ ಶಿವಮೊಗ್ಗಕ್ಕೆ ಬಂದಿದ್ದೇನೆ. ಇದು ಖಾಸಗಿ […]
ಬಳ್ಳಾರಿ ಗಲಭೆ : 20 ಜನರ ಬಂಧನ, ಕಾಂಗ್ರೆಸ್ನವರೆಷ್ಟು, ಬಿಜೆಪಿಯವರೆಷ್ಟು? ರೆಡ್ಡಿಗೂ ಸಂಕಷ್ಟ
ಬಳ್ಳಾರಿ : ಬ್ಯಾನರ್ ಕಟ್ಟು ಸಂಬಂಧ ಜನವರಿ 1ರಂದು ಬಳ್ಳಾರಿ ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರ ಸಂಘರ್ಷದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಬಲಿಯಾಗಿದ್ದು, ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಾಂಗ್ರೆಸ್ […]
ಶಿವಮೊಗ್ಗ: ಲಾರಿಯಲ್ಲಿ ಮಲಗಿದ್ದ ಚಾಲಕ–ಕ್ಲೀನರ್ ಮೇಲೆ ಲಾಂಗ್ ತೋರಿಸಿ ದರೋಡೆ
ಶಿವಮೊಗ್ಗ: ಬಾಡಿಗೆಗಾಗಿ ಕಾಯುತ್ತ ಲಾರಿಯಲ್ಲೇ ಮಲಗಿದ್ದ ಚಾಲಕ ಹಾಗೂ ಕ್ಲೀನರ್ಗೆ ಲಾಂಗ್ ತೋರಿಸಿ ಬೆದರಿಸಿ ಮೊಬೈಲ್ ಮತ್ತು ನಗದು ದರೋಡೆ ಮಾಡಿದ ಘಟನೆ ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿ ನಡೆದಿದೆ. ಮೈಸೂರು ಮೂಲದ ಲಾರಿ […]
ಜ.4 ರಂದು ಶಿವಮೊಗ್ಗ ಟೌನ್-ತಾಳಗುಪ್ಪ ಪ್ಯಾಸೆಂಜರ್ ರೈಲು ಒಂದು ದಿನ ರದ್ದತಿ
ಶಿವಮೊಗ್ಗ: ಶಿವಮೊಗ್ಗ ಟೌನ್ ಮತ್ತು ಕುಂಸಿ ನಿಲ್ದಾಣಗಳ ಮಧ್ಯೆ ಇರುವ ಕೋಟೆಗಂಗೂರು ನಿಲ್ದಾಣದಲ್ಲಿ ಮುಖ್ಯ ಮಾರ್ಗದ ಪುನರ್ ನಿರ್ಮಾಣ ಕೆಲಸದ ನಿಮಿತ್ತ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಕೈಗೊಳ್ಳಲಾಗಿರುವುದು ಇದರಿಂದಾಗಿ ಕೆಳಕಂಡ ರೈಲು […]
